ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

August 1, 2026
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರು ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರಿ ಸಿದ್ಧತೆಗಳನ್ನು ಆರಂಭಿಸಿದ್ದು, ಕ್ರಿಕೆಟ್ ದಿಗ್ಗಜ ಹಾಗೂ ಮುಕ್ತಾಯ ಕಂಡಿರುವ ಭಾರತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮಾರ್ಗದರ್ಶನದಲ್ಲಿ ಕಠಿಣ ತಾಲೀಮು ನಡೆಸುತ್ತಿದ್ದಾರೆ. ಸೀಮಿತ ಓವರ್‌ಗಳ ತಂಡದಿಂದ ಹೊರಬಿದ್ದಿರುವ ಪಂತ್, ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿ ಬಲವಾದ ಪುನರಾಗಮನ ಮಾಡುವ ಗುರಿಯನ್ನು ಹೊಂದಿದ್ದಾರೆ.

ಗುರುವಿನ ಗರಡಿಯಲ್ಲಿ ಶಿಷ್ಯನ ಸಾಧನೆಯ ಹಂಬಲ

ಇತ್ತೀಚಿನ ದಿನಗಳಲ್ಲಿ ಸತತ ಕಳಪೆ ಫಾರ್ಮ್‌ನಿಂದಾಗಿ ಭಾರತ ಏಕದಿನ ಹಾಗೂ ಟಿ20 ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ರಿಷಭ್ ಪಂತ್, 2026ರ ಐಪಿಎಲ್ ಆವೃತ್ತಿಯಲ್ಲೂ ನಿರಾಸೆ ಮೂಡಿಸಿದ್ದರು. ಇದೀಗ ಆಗಸ್ಟ್ 15ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಅತ್ಯಂತ ಮಹತ್ವದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಆಟವನ್ನು ಮತ್ತಷ್ಟು ಸುಧಾರಿಸಿಕೊಳ್ಳಲು ಭಾರತದ ಶ್ರೇಷ್ಠ ನಾಯಕರಲ್ಲೊಬ್ಬರಾದ ಮಹಿ ಜೊತೆ ರಾಂಚಿಯ ಜೆಎಸ್‌ಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬೆವರು ಹರಿಸುತ್ತಿದ್ದಾರೆ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ವಿಶೇಷ ಅಭ್ಯಾಸದಲ್ಲಿ, ಧೋನಿ ಅವರು ಪಂತ್‌ಗೆ ವಿಕೆಟ್ ಕೀಪಿಂಗ್ ಕೌಶಲಗಳು, ಪವರ್-ಹಿಟ್ಟಿಂಗ್, ಪಂದ್ಯದ ಸಂದರ್ಭದಲ್ಲಿನ ಅರಿವು, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹಾಗೂ ಒಟ್ಟಾರೆ ಫಿಟ್ನೆಸ್ ಕುರಿತು ಸೂಕ್ತ ಸಲಹೆ, ಮಾರ್ಗದರ್ಶನ ನೀಡುತ್ತಿದ್ದಾರೆ.

ಕ್ರಿಕೆಟ್ ಆಚೆಗಿನ ಅವಿನಾಭಾವ ಬಾಂಧವ್ಯ

ಮಹೇಂದ್ರ ಸಿಂಗ್ ಧೋನಿ ಮತ್ತು ರಿಷಭ್ ಪಂತ್ ಕೇವಲ ಮಾಜಿ ಸಹ ಆಟಗಾರರು ಮಾತ್ರವಲ್ಲದೆ, ಅಣ್ಣ-ತಮ್ಮಂದಿರಂತಹ ಆಪ್ತ ಬಾಂಧವ್ಯ ಹೊಂದಿದ್ದಾರೆ. ಪಂತ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟ ಆರಂಭದ ದಿನಗಳಿಂದಲೂ ಧೋನಿಗೆ ಪರ್ಯಾಯ ಆಟಗಾರನಾಗಿ ಗುರುತಿಸಿಕೊಂಡು ಸಾಕಷ್ಟು ಒತ್ತಡ ಹಾಗೂ ಟೀಕೆಗಳನ್ನು ಎದುರಿಸಿದ್ದರು. ಆಗೆಲ್ಲಾ ಬೆನ್ನಿಗೆ ನಿಂತು ಪ್ರೋತ್ಸಾಹಿಸಿದವರೇ ಧೋನಿ. ತಮ್ಮ ತಪ್ಪಿನಿಂದಲೇ ಪಾಠ ಕಲಿಯುವಂತೆ ನಿರಂತರವಾಗಿ ಸ್ಫೂರ್ತಿ ತುಂಬುತ್ತಲೇ ಬಂದಿದ್ದಾರೆ. ಬಿಡುವಿನ ವೇಳೆಯಲ್ಲಿ ಆಗಾಗ ರಾಂಚಿಯಲ್ಲಿರುವ ಧೋನಿ ಫಾರ್ಮ್‌ಹೌಸ್‌ಗೆ ಭೇಟಿ ನೀಡುವ ಪಂತ್, ಧೋನಿ ಕುಟುಂಬದೊಂದಿಗೆ ಸಮಯ ಕಳೆಯುತ್ತಾರೆ. ಕಳೆದ ವರ್ಷ ಪಂತ್ ಸಹೋದರಿಯ ವಿವಾಹ ಕಾರ್ಯಕ್ರಮದಲ್ಲೂ ಧೋನಿ ಸಂಪೂರ್ಣವಾಗಿ ಪಾಲ್ಗೊಂಡು ಸಂಭ್ರಮ ಹಂಚಿಕೊಂಡಿದ್ದರು. ತಮ್ಮ ಜೀವನದಲ್ಲಿ ಯಾವುದೇ ವಿಚಾರವನ್ನಾದರೂ ಮುಕ್ತವಾಗಿ ಹಂಚಿಕೊಳ್ಳುವ ಏಕೈಕ ವ್ಯಕ್ತಿ ಎಂದರೆ ಅದು ಮಹಿ ಮಾತ್ರ ಎಂದು ಪಂತ್ ಸ್ವತಃ ಈ ಹಿಂದೆಯೂ ಹೇಳಿಕೊಂಡಿದ್ದರು.

ಪಂತ್ ಭವಿಷ್ಯಕ್ಕೆ ಶ್ರೀಲಂಕಾ ಸರಣಿಯೇ ಅಗ್ನಿಪರೀಕ್ಷೆ

ಭಾರತ-ಶ್ರೀಲಂಕಾ ಸರಣಿಯು ರಿಷಭ್ ಪಂತ್ ಅವರ ಕ್ರಿಕೆಟ್ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ. ಸದ್ಯ ಟೆಸ್ಟ್ ಉಪನಾಯಕನ ಪಟ್ಟವನ್ನು ಕೆ.ಎಲ್ ರಾಹುಲ್ ಅವರಿಗೆ ಬಿಟ್ಟುಕೊಟ್ಟಿರುವ ಪಂತ್, ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಅವರಿಂದಲೂ ಕಠಿಣ ಪೈಪೋಟಿ ಎದುರಿಸುತ್ತಿದ್ದಾರೆ. ಜುರೆಲ್ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡುತ್ತಿರುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿದ್ದು, ಆಡುವ 11ರ ಬಳಗದಲ್ಲಿ ಪಂತ್ ಸ್ಥಾನ ಖಚಿತವಾಗಿಲ್ಲ. ಹೀಗಾಗಿ ಟೀಕಾಕಾರರಿಗೆ ತಮ್ಮ ಪ್ರದರ್ಶನದ ಮೂಲಕವೇ ಉತ್ತರ ನೀಡಲು ಪಂತ್ ಸಜ್ಜಾಗಿದ್ದಾರೆ. ಮತ್ತೊಂದೆಡೆ ಐಪಿಎಲ್ 2027ರ ಆವೃತ್ತಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ಮುಂದುವರಿಸಲು ಪಂತ್ ನಿರಾಕರಿಸಿದ್ದು, ಆ ಜವಾಬ್ದಾರಿಯನ್ನು ಕೆ.ಎಲ್ ರಾಹುಲ್ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂಬ ಬೆಳವಣಿಗೆಗಳೂ ನಡೆದಿವೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಪಂತ್ ಹೆಜ್ಜೆಗುರುತು

ರಿಷಭ್ ಪಂತ್ ಇದುವರೆಗೆ ಭಾರತದ ಪರ 50 ಟೆಸ್ಟ್ ಪಂದ್ಯಗಳನ್ನಾಡಿದ್ದು, 87 ಇನಿಂಗ್ಸ್‌ಗಳಿಂದ 3,557 ರನ್ ಕಲೆಹಾಕಿದ್ದಾರೆ. ಇದರಲ್ಲಿ 8 ಆಕರ್ಷಕ ಶತಕ ಹಾಗೂ 19 ಅರ್ಧಶತಕಗಳು ಸೇರಿವೆ. ಅಷ್ಟೇ ಅಲ್ಲದೆ, ಭಾರತೀಯ ವಿಕೆಟ್ ಕೀಪರ್ ಒಬ್ಬರ ಪರವಾಗಿ ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದ ಅತ್ಯುತ್ತಮ ದಾಖಲೆಯೂ ಇವರ ಹೆಸರಿನಲ್ಲಿದೆ. ಜೂನ್ 2026ರಲ್ಲಿ ಮುಲ್ಲನ್‌ಪುರದಲ್ಲಿ ಆಫ್ಘಾನಿಸ್ತಾನ ವಿರುದ್ಧ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಕೊನೆಯ ಬಾರಿಗೆ ಕಣಕ್ಕಿಳಿದಿದ್ದ ಪಂತ್, ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದ್ದರು. ಹಳೆಯ ಅದೇ ಲಯವನ್ನು ಇದೀಗ ಲಂಕಾ ವಿರುದ್ಧವೂ ಮುಂದುವರಿಸಿಕೊಂಡು ಹೋಗುವ ಮೂಲಕ ಭಾರತೀಯ ತಂಡದಲ್ಲಿ ತಮ್ಮ ಸ್ಥಾನವನ್ನು ಪ್ರಶ್ನಾತೀತವಾಗಿ ಉಳಿಸಿಕೊಳ್ಳುವ ಮಹದಾಸೆ ಹೊಂದಿದ್ದಾರೆ.

Tags: CricketIndiaKarnataka News beat
SendShareTweet
Previous Post

ದಾವಣಗೆರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Next Post

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

Related Posts

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!
ಕ್ರೀಡೆ

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!
ಕ್ರೀಡೆ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!
ಕ್ರೀಡೆ

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?
ಕ್ರೀಡೆ

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

ಕ್ರಿಕೆಟರ್ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್​​ ಫಿಕ್ಸ್​!
ಕ್ರೀಡೆ

ಕ್ರಿಕೆಟರ್ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್​​ ಫಿಕ್ಸ್​!

ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!
ಕ್ರೀಡೆ

ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!

Next Post
ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat