ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

30ನೆಯ ಪಾವನ ವರ್ಷಾಯೋಗದಲ್ಲಿ ಪಾಲ್ಗೊಳ್ಳಲು ನಾಳೆ ಮಾತಾಜಿ ಸಂಘ ಪರಿವಾರದ ಶುಭಾಗಮನ

June 30, 2025
Share on WhatsappShare on FacebookShare on Twitter

ಧಾರವಾಡ : ಜೈನ್ ಧರ್ಮದ ಮಹಾತಪಸ್ವಿನಿ ಗಣಿನಿ ಆರ್ಯಿಕಾರತ್ನ 105 ಶ್ರೀಜಿನವಾಣಿ ಮಾತಾಜಿ ಅವರ 30ನೆಯ ಪಾವನ ವರ್ಷಾಯೋಗದ ಚಾತುರ್ಮಾಸ ವೃತಾಚರಣೆ 4 ತಿಂಗಳುಗಳ ಕಾಲ ತಾಲೂಕಿನ ಅಮ್ಮಿನಬಾವಿ ಗ್ರಾಮದ ಶ್ರೀನೇಮಿನಾಥ ಜಿನಾಲಯದಲ್ಲಿ ಜುಲೈ-2 ರಿಂದ ಆರಂಭಗೊಳ್ಳಲಿದೆ.

ಮಹಾತಪಸ್ವಿ ಆಯುರ್ವೇದಾಚಾರ್ಯ ಶ್ರೀ 108 ಕುಶಾಗ್ರನಂದಿ ಗುರುದೇವರ ಪರಮ ಶಿಷ್ಯತ್ವ ಹೊಂದಿರುವ ಶ್ರೀಜಿನವಾಣಿ ಮಾತಾಜಿ ಅವರು 2007 ರಿಂದ ನಿರಂತರವಾಗಿ ಪ್ರತೀ ವರ್ಷವೂ ಚಾತುರ್ಮಾಸ ವೃತಾಚರಣೆ ಮಾಡುತ್ತ ಬಂದಿದ್ದು, ಕರ್ನಾಟಕವೂ ಸೇರಿದಂತೆ ರಾಜಸ್ಥಾನ, ಮಹಾರಾ಼‍ಷ್ಟ್ರ, ದೆಹಲಿ, ಮಧ್ಯಪ್ರದೇಶ ಮತ್ತು ಬಿಹಾರ ರಾಜ್ಯಗಳ ವಿವಿಧ ಧರ್ಮಕ್ಷೇತ್ರಗಳಲ್ಲಿ 29 ಚಾತುರ್ಮಾಸ ವೃತಾಚರಣೆಗಳನ್ನು ಕೈಕೊಂಡಿದ್ದು, ಪ್ರಸ್ತುತ 30ನೆಯ ಚಾತುರ್ಮಾಸ ಅಮ್ಮಿನಬಾವಿಯಲ್ಲಿ ಜರುಗುತ್ತಿದೆ.

ಶುಭಾಗಮನ : ಜುಲೈ-2 ರಂದು ಪ್ರಾತಃಕಾಲ 7 ಗಂಟೆಗೆ ಅಮ್ಮಿನಬಾವಿ ಗ್ರಾಮಕ್ಕೆ ಶ್ರೀಜಿನವಾಣಿ ಮಾತಾಜಿ ಅವರ ಶುಭಾಗಮನವಾಗಲಿದ್ದು, ಅವರ ಸಮಸ್ತ ಸಂಘ ಪರಿವಾರದ ಪುರಪ್ರವೇಶ ನಡೆಯಲಿದೆ. ಜು.3 ರಿಂದ 10ರವರೆಗೆ ಅಷ್ಟಾಹ್ನಿಕಾ ಪರ್ವದ ಅಂಗವಾಗಿ ಆತ್ಮ ಕುಂಕುಮ ವೃತ, ಜು.9 ರಂದು ಸಂಜೆ 7 ಗಂಟೆಗೆ ಮಂಗಲ ಕಲಶ ಸ್ಥಾಪನೆಯಾಗಲಿದೆ. 4 ತಿಂಗಳ ಅವಧಿಯಲ್ಲಿ ಗುರುಪೂರ್ಣಿಮೆ, ವೀರಶಾಸನ ಜಯಂತಿ, ಮುಕುಟ ಸಪ್ತಮಿ, ರಕ್ಷಾ ಬಂಧನ, ಶೋಡಶಕಾರಣ, ದಶಲಕ್ಷಣ ಮಹಾಪರ್ವ, ಸುಗಂಧ ದಶಮಿ, ಅನಂತ ಚತುರ್ದಶಿ, ಕ್ಷಮಾವಾಣಿ ಪರ್ವ, ಘಟಸ್ಥಾಪನಾ, ವಿಜಯದಶಮಿ, ಶರಧ ಪೂರ್ಣಿಮಾ ನಡೆಯಲಿದ್ದು, ಅಕ್ಟೋಬರ್-20ರಂದು ಮಹಾವೀರರ ನಿರ್ವಾಣೋತ್ಸವ ನಂತರ ಚಾತುರ್ಮಾಸ ಮಂಗಲಗೊಳ್ಳುವುದು.

ದಿನಚರಿ : ನಿತ್ಯವೂ ಬೆಳಗಿನ ಜಾವ 3 ಗಂಟೆಯಿಂದ ಧ್ಯಾನ, ಸ್ವಾಧ್ಯಾಯ, ಯೋಗದೊಂದಿಗೆ ಮಾತಾಜಿ ದಿನಚರಿ ಆರಂಭವಾಗುವುದು. ಸಂಜೆ 6 ಗಂಟೆಯವರೆಗೆ ಶ್ರಾವಕ-ಶ್ರಾವಕಿಯರಿಗೆ ಪೂಜೆ, ಭಜನೆ, ಆರತಿ ಮತ್ತು ತತ್ವಾರ್ಥ ಚಿಂತನೆಯ ಮಾರ್ಗದರ್ಶನ ಮಾಡುವರು. ಪ್ರತೀ ರವಿವಾರ ಮಧ್ಯಾಹ್ನ ಮಾತಾಜಿ ಅವರಿಂದ ವಿಶೇಷ ಆಶೀರ್ವಚನ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಮತ್ತು ಹೊರರಾಜ್ಯಗಳ ಶ್ರಾವಕ-ಶ್ರಾವಕಿಯರು ಈ ಚಾತುರ್ಮಾಸ ಧರ್ಮ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಅಮ್ಮಿನಬಾವಿ ದಿಗಂಬರ ಜೈನ್ ಸಮಾಜ ಟ್ರಸ್ಟ್ ಅಧ್ಯಕ್ಷ ಟಿ.ಎಂ. ದೇಸಾಯಿ ಮನವಿ ಮಾಡಿದ್ದಾರೆ.

Tags: DharwadJainMalataji
SendShareTweet
Previous Post

ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

Next Post

‘ಇಷ್ಟಲಿಂಗಾರ್ಚನೆಯಿಂದ ಬಯಲಬೆಳಗು ಕಾಣಲು ಸಾಧ್ಯ’

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ
ಧಾರವಾಡ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!
ಧಾರವಾಡ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
‘ಇಷ್ಟಲಿಂಗಾರ್ಚನೆಯಿಂದ ಬಯಲಬೆಳಗು ಕಾಣಲು ಸಾಧ್ಯ’

'ಇಷ್ಟಲಿಂಗಾರ್ಚನೆಯಿಂದ ಬಯಲಬೆಳಗು ಕಾಣಲು ಸಾಧ್ಯ’

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat