ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ

March 4, 2026
Share on WhatsappShare on FacebookShare on Twitter

ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್‌ನಲ್ಲಿ ಮಾರ್ಚ್ 4 ರಂದು ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ವೇಗಿ ಮ್ಯಾಟ್ ಹೆನ್ರಿ ಅವರ ಲಭ್ಯತೆಯ ಬಗ್ಗೆ ದೊಡ್ಡ ತಲೆನೋವು ಶುರುವಾಗಿದೆ. ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರು ತಂಡವನ್ನು ಸೇರಿಕೊಳ್ಳಲಿರುವುದು ಕಿವೀಸ್ ಪಡೆಯಲ್ಲಿ ಆತಂಕ ಮೂಡಿಸಿದೆ.

ಮ್ಯಾಟ್ ಹೆನ್ರಿ ತಮ್ಮ ಮಗುವಿನ ಜನನದ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್‌ಗೆ ತೆರಳಿದ್ದರು. ಪಂದ್ಯದ ಹಿಂದಿನ ರಾತ್ರಿ ಅಂದರೆ ಮಾರ್ಚ್ 3 ರಂದು ಅವರು ಭಾರತಕ್ಕೆ ಬಂದಿಳಿಯುವ ನಿರೀಕ್ಷೆಯಿದೆ. ಈ ಕುರಿತು ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ಮಿಚೆಲ್ ಸ್ಯಾಂಟ್ನರ್, “ಮ್ಯಾಟ್ ಸದ್ಯ ವಿಮಾನದಲ್ಲಿದ್ದಾರೆ, ಅವರು ಇಂದು ರಾತ್ರಿ ತಲುಪಲಿದ್ದಾರೆ. ನ್ಯೂಜಿಲೆಂಡ್‌ನಿಂದ ಇಲ್ಲಿಗೆ ಪ್ರಯಾಣವು ತುಂಬಾ ಸುದೀರ್ಘವಾಗಿದೆ. ಅವರು ನಾಳೆ ಬೆಳಿಗ್ಗೆ ಮೈದಾನಕ್ಕೆ ಬಂದು ಅಭ್ಯಾಸ ನಡೆಸಲಿದ್ದಾರೆ, ಆ ಸಮಯದಲ್ಲಿ ಅವರ ಫಿಟ್ನೆಸ್ ಮತ್ತು ಆರೋಗ್ಯವನ್ನು ಗಮನಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ,” ಎಂದು ತಿಳಿಸಿದ್ದಾರೆ.

ಅದ್ಭುತ ಫಾರ್ಮ್​

34 ವರ್ಷದ ಹೆನ್ರಿ ಈ ಬಾರಿಯ ವಿಶ್ವಕಪ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಫೆಬ್ರವರಿ 25 ರಂದು ಶ್ರೀಲಂಕಾ ವಿರುದ್ಧ ನಡೆದ ಸೂಪರ್-8 ಪಂದ್ಯದಲ್ಲಿ ಕೇವಲ 2 ಓವರ್‌ಗಳಲ್ಲಿ ಒಂದು ಮೇಡನ್ ಸಹಿತ 3 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಫಿಲ್ ಸಾಲ್ಟ್ ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು. ಒಂದು ವೇಳೆ ಸುದೀರ್ಘ ಪ್ರಯಾಣದ ಆಯಾಸದಿಂದ ಅವರು ಪಂದ್ಯಕ್ಕೆ ಲಭ್ಯವಾಗದಿದ್ದರೆ, ಅದು ನ್ಯೂಜಿಲೆಂಡ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ.
ಈ ಟೂರ್ನಿಯ ಗುಂಪು ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಈಗಾಗಲೇ ಸೋಲನುಭವಿಸಿದೆ. ಅಹಮದಾಬಾದ್‌ನಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವೇಗಿ ಮಾರ್ಕೊ ಯಾನ್ಸೆನ್ ಅವರ ದಾಳಿಗೆ ಕಿವೀಸ್ ಬ್ಯಾಟರ್‌ಗಳು ತತ್ತರಿಸಿದ್ದರು. ಅಂದು ನ್ಯೂಜಿಲೆಂಡ್ ನೀಡಿದ್ದ 175 ರನ್‌ಗಳ ಗುರಿಯನ್ನು ಹರಿಣಗಳ ಪಡೆ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ ತಲುಪಿತ್ತು. ಆ ಪಂದ್ಯದಲ್ಲಿ ಮ್ಯಾಟ್ ಹೆನ್ರಿ ಮತ್ತು ಜಾಕೋಬ್ ಡಫಿ ದುಬಾರಿಯಾಗಿದ್ದರು.

ಇದೀಗ ಸೇಡು ತೀರಿಸಿಕೊಳ್ಳುವ ಹಂಬಲದಲ್ಲಿರುವ ನ್ಯೂಜಿಲೆಂಡ್‌ಗೆ ಹೆನ್ರಿ ಅವರ ಅನುಭವದ ಅಗತ್ಯವಿದೆ. ಆದರೆ, ಜೆಟ್ ಲ್ಯಾಗ್ ಮತ್ತು ದೈಹಿಕ ದಣಿವಿನ ನಡುವೆ ಅವರು ಕಣಕ್ಕಿಳಿಯುತ್ತಾರೆಯೇ ಅಥವಾ ಕಿವೀಸ್ ಮ್ಯಾನೇಜ್‌ಮೆಂಟ್ ಪರ್ಯಾಯ ಬೌಲರ್‌ನತ್ತ ಮುಖ ಮಾಡುತ್ತದೆಯೇ ಎಂಬುದು ಪಂದ್ಯದ ದಿನವೇ ನಿರ್ಧಾರವಾಗಲಿದೆ.

ಇದನ್ನೂ ಓದಿ : ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

Tags: CricketKarnataka News beatMatt Henry doubtful to play? Mitchell Santner gives surprising informationSemi-final against South Africa:
SendShareTweet
Previous Post

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

Related Posts

ಸೆಮಿಫೈನಲ್ ಪಂದ್ಯಕ್ಕೂ ಮುನ್ನ ವಾಂಖೆಡೆ ಪಿಚ್ ಪರಿಶೀಲಿಸಿದ ಗಂಭೀರ್.. ಸಿಟ್ಟಾಗಿದ್ದೇಕೆ?
ಕ್ರೀಡೆ

ಸೆಮಿಫೈನಲ್ ಪಂದ್ಯಕ್ಕೂ ಮುನ್ನ ವಾಂಖೆಡೆ ಪಿಚ್ ಪರಿಶೀಲಿಸಿದ ಗಂಭೀರ್.. ಸಿಟ್ಟಾಗಿದ್ದೇಕೆ?

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ
ಕ್ರೀಡೆ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ
ಕ್ರೀಡೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ರೋಹಿತ್ ಶರ್ಮಾ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನ ಯಶಸ್ವಿ ನಾಯಕನಾದ ಸೂರ್ಯ
ಕ್ರೀಡೆ

ರೋಹಿತ್ ಶರ್ಮಾ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನ ಯಶಸ್ವಿ ನಾಯಕನಾದ ಸೂರ್ಯ

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!
ಕ್ರೀಡೆ

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?
ಕ್ರೀಡೆ

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

Next Post
GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat