ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಕಂಬಳ ಕ್ರೀಡೆಯು, ಮೈಸೂರು ದಸರಾದಷ್ಟೇ ಜಾಗತಿಕ ಮಟ್ಟದಲ್ಲಿ ವಿಶ್ವವಿಖ್ಯಾತಿ ಪಡೆಯಲಿ – ಡಾ. ಯತೀಂದ್ರ ಸಿದ್ದರಾಮಯ್ಯ.

October 18, 2026
Share on WhatsappShare on FacebookShare on Twitter

ಮೈಸೂರು ದಸರಾಗೆ ಕಂಬಳದ ಮೆರುಗು: ಇತಿಹಾಸದಲ್ಲೇ ಮೊದಲ ಬಾರಿಗೆ ಅದ್ಧೂರಿ ಉದ್ಘಾಟನೆ.

ಮೈಸೂರು: ಮೈಸೂರು ದಸರಾ ಸಾಂಸ್ಕೃತಿಕ ವೈಭವಕ್ಕೆ ಈ ಬಾರಿ ಕಂಬಳ ಕ್ರೀಡಾಕೂಟವು ಮತ್ತಷ್ಟು ಮೆರುಗು ನೀಡಿದೆ, ನಮ್ಮ ರಾಜ್ಯದ ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿರುವ ಈ ಕಂಬಳ ಕ್ರೀಡೆಯು, ಮೈಸೂರು ದಸರೆಯಷ್ಟೇ ಜಾಗತಿಕ ಮಟ್ಟದಲ್ಲಿ ವಿಶ್ವವಿಖ್ಯಾತಿ ಪಡೆಯಲಿ ಎಂದು ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಸಾತಗಳ್ಳಿಯ ವಿ.ಟಿ.ಯು ಕಾಲೇಜು ಬಳಿ ಮೊದಲ ಬಾರಿಗೆ ಆಯೋಜಿಸಲಾಗಿರುವ ಕರಾವಳಿಯ ಹೆಮ್ಮೆಯ ಜನಪದ ಕ್ರೀಡೆ ‘ಕಂಬಳ’ವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಅದ್ಧೂರಿಯಾಗಿ ಉದ್ಘಾಟಿಸಿದ ನಂತರ ಮಾತನಾಡಿದ ಸಚಿವರು
ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಕ್ರೀಡೆಗೆ ಸೂಕ್ತ ಪ್ರೋತ್ಸಾಹ ನೀಡುವ ಹಾಗೂ ನಮ್ಮ ನಾಡಿನ ವೈವಿಧ್ಯಮಯ ಸಂಸ್ಕೃತಿಯನ್ನು ಯುವ ಪೀಳಿಗೆಗೆ ಪರಿಚಯಿಸುವ ಸದುದ್ದೇಶದಿಂದ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಒತ್ತಾಸೆಯ ಮೇರೆಗೆ ಈ ಐತಿಹಾಸಿಕ ಪಾರಂಪರಿಕ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಲ್ಲದೆ, ಕರಾವಳಿ ಭಾಗದಿಂದ 150ಕ್ಕೂ ಹೆಚ್ಚು ಜೋಡಿ ಉತ್ಸಾಹಿ ಕೋಣಗಳ ತಂಡಗಳು ಆಗಮಿಸಿರುವುದು ಸಂತಸ ತಂದಿದೆ, ಸ್ಪರ್ಧೆಯಲ್ಲಿ ಪಾಲ್ಗೊಂಡಿರುವ ಕೋಣಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅತ್ಯುತ್ತಮ ಮೇವು, ಆಹಾರ ಹಾಗೂ ಪ್ರತ್ಯೇಕ ಪಶುವೈದ್ಯರ ವಿಶೇಷ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ, ಈ ವೈಭವದ ಕಂಬಳ ಕಣವನ್ನು ವೀಕ್ಷಿಸಲು ಆಗಮಿಸುತ್ತಿರುವ ಅಪಾರ ಸಂಖ್ಯೆಯ ಸಾರ್ವಜನಿಕರು ಹಾಗೂ ಕ್ರೀಡಾಪ್ರೇಮಿಗಳಿಗೆ ಸಕಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜನೆ ಮಾಡಲು ಶ್ರಮಿಸಿದ ಶಾಸಕರಾದ ಅಶೋಕ್ ರೈ ರವರಿಗೆ ವಿಶೇಷವಾದ ಕೃತಜ್ಞತೆ ತಿಳಿಸಿದ ಸಚಿವರು ಜಿಲ್ಲಾಡಳಿತ, ಕಂಬಳ ಸಮಿತಿಯ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಜಿ.ಟಿ. ದೇವೇಗೌಡ, ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ (ರಾಜ್ಯ ಕಂಬಳ ಸಮಿತಿ) ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ, ಮೈಸೂರು ದಸರಾ ಕಂಬಳ ಉಪಸಮಿತಿ ಅಧ್ಯಕ್ಷರಾದ ಶ್ರೀ ರವಿರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಸಾಧು ಸನಿಲ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

SendShareTweet
Previous Post

ಮೈಸೂರು ದಸರಾ ಇತಿಹಾಸದಲ್ಲಿ ನವ ಮನ್ವಂತರ: ಸಾಂಸ್ಕೃತಿಕ ನಗರಿಗೆ ಕರಾವಳಿಯ ಹೆಮ್ಮೆಯ ‘ಕಂಬಳ’ದ ಅದ್ಧೂರಿ ಮೆರುಗು

Next Post

‘ಗೌರವಧನ ಬಿಡುಗಡೆಗೆ ಆಗ್ರಹ’: ವಿಕಲಚೇತನರ ರಾಮನಗರ-ಬೆಂಗಳೂರು ಪಾದಯಾತ್ರೆಗೆ ವಿಪಕ್ಷ ನಾಯಕ ಆರ್. ಅಶೋಕ್ ಸಾಥ್

Related Posts

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ
Uncategorized

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ

ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ
Uncategorized

ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ
Uncategorized

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!
Uncategorized

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!
Uncategorized

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!
Uncategorized

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

Next Post
‘ಗೌರವಧನ ಬಿಡುಗಡೆಗೆ ಆಗ್ರಹ’: ವಿಕಲಚೇತನರ ರಾಮನಗರ-ಬೆಂಗಳೂರು ಪಾದಯಾತ್ರೆಗೆ ವಿಪಕ್ಷ ನಾಯಕ ಆರ್. ಅಶೋಕ್ ಸಾಥ್

'ಗೌರವಧನ ಬಿಡುಗಡೆಗೆ ಆಗ್ರಹ': ವಿಕಲಚೇತನರ ರಾಮನಗರ-ಬೆಂಗಳೂರು ಪಾದಯಾತ್ರೆಗೆ ವಿಪಕ್ಷ ನಾಯಕ ಆರ್. ಅಶೋಕ್ ಸಾಥ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat