ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯ‌‌ ರಾಜಕೀಯದಲ್ಲಿ ಮೇ ಕ್ರಾಂತಿ ಫಿಕ್ಸ್‌!?

May 12, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮೇ ತಿಂಗಳು ಭಾರೀ ಚರ್ಚೆಗೆ ಕಾರಣವಾಗುವ ಸಾಧ್ಯತೆ ಕಾಣಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್‌ ಅವರಿಗೆ ಹೈಕಮಾಂಡ್ ಬುಲಾವ್ ಬರುತ್ತದೆ ಎನ್ನುವ ಮಾತು ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

ಸದ್ಯ ಕಾಂಗ್ರೆಸ್ ಹೈಕಮಾಂಡ್ ಕೇರಳ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಬ್ಯುಸಿಯಾಗಿದೆ. ಇಂದು ಅಥವಾ ನಾಳೆಯೊಳಗೆ ಕೇರಳ ಸಿಎಂ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಇದ್ದು, ಅದರ ಬಳಿಕ ಕರ್ನಾಟಕ ರಾಜಕೀಯದತ್ತ ಹೈಕಮಾಂಡ್ ಸಂಪೂರ್ಣ ಗಮನ ಹರಿಸುವ ಸಾಧ್ಯತೆ ಇದೆ.

ಬಹುತೇಕ ಮೇ 15ರ ವೇಳೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಹೈಕಮಾಂಡ್ ಭೇಟಿಯ ವೇಳೆ ರಾಜ್ಯ ರಾಜಕೀಯದ ಎಲ್ಲಾ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಯಬಹುದು ಎನ್ನಲಾಗುತ್ತಿದೆ.

ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರು ಅಲರ್ಟ್ ಆಗಿದ್ದಾರೆ ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ರಾಹುಲ್‌ ಗಾಂಧಿ ಮತ್ತು ಕೆ.ಸಿ ವೇಣುಗೋಪಾಲ್‌ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಒಳರಾಜಕೀಯ ಬೆಳವಣಿಗೆಗಳಿಗೆ ಅಂದೇ ಹೈಕಮಾಂಡ್ ಬ್ರೇಕ್ ಹಾಕಬಹುದು ಎನ್ನುವ ಲೆಕ್ಕಾಚಾರವೂ ಇದೆ.

ಒಂದು ಕಡೆ ಸಂಪೂರ್ಣ ಅವಧಿಗೆ ತಾನೇ ಸಿಎಂ ಎಂದು ಸಿದ್ದರಾಮಯ್ಯ ಬಣ ವಿಶ್ವಾಸ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಕನಸನ್ನು ಕೈಬಿಡದೇ ಸೈಲೆಂಟ್ ರಾಜಕೀಯ ನಡೆಸುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಇಬ್ಬರ ಬಣಗಳಲ್ಲೂ ರಾಜಕೀಯ ಚಟುವಟಿಕೆಗಳು ಜೋರಾಗಿವೆ.

ದಲಿತ ಸಿಎಂ ಕೂಗು ಮತ್ತೆ ಮುನ್ನೆಲೆಗೆ

ಇದರ ನಡುವೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಂದ ದಲಿತ ಸಿಎಂ ಕೂಗು ಮತ್ತೆ ಕೇಳಿಬರುತ್ತಿದೆ. ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯಕ್ಕೆ ಮತ್ತಷ್ಟು ತಿರುವು ನೀಡುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತೂ ಚರ್ಚೆ ನಡೆಯುತ್ತಿದ್ದು, ಸತೀಶ್ ಜಾರಕಿಹೊಳಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಒಲಿಯಬಹುದೇ ಎನ್ನುವ ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಸಚಿವ ಸಂಪುಟ ಪುನರ್ ರಚನೆಗೂ ಇದೇ ಭೇಟಿಯಲ್ಲಿ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.

ಇನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಿಎಂ ಸ್ಥಾನ ಕುರಿತಾಗಿ ಹೈಕಮಾಂಡ್ ಗುಡ್ ನ್ಯೂಸ್ ನೀಡುತ್ತದೆಯೇ ಅಥವಾ ಸಿದ್ದರಾಮಯ್ಯಗೆ ಸಂಪೂರ್ಣ ಅವಧಿಗೆ ಅಭಯ ನೀಡುತ್ತದೆಯೇ ಎಂಬುದರ ಬಗ್ಗೆ ಭಾರೀ ಕುತೂಹಲ ಮೂಡಿದೆ. ಒಟ್ಟಾರೆ ಮೇ 15ರ ಬಳಿಕ ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ, ಯಾರಿಗೆ ಹೈಕಮಾಂಡ್ ಬೆಂಬಲ ಸಿಗಲಿದೆ ಎಂಬುದರ ಬಗ್ಗೆ ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಶುರುವಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ದಾರುಣ ಘಟನೆ.. ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ

Tags: bengaloreCongressKarnataka News beatPolitician
SendShareTweet
Previous Post

GBA ಚುನಾವಣೆ ಮತ್ತೆ ಮುಂದೂಡಿಕೆ? ರಾಜ್ಯ ಚುನಾವಣಾ ಆಯೋಗದಿಂದ ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ!

Next Post

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

Related Posts

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!
ರಾಜ್ಯ

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!
ಉಡುಪಿ

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!
ಬೆಂಗಳೂರು

ಬೆಂಗಳೂರಿನಲ್ಲಿ ದಾರುಣ ಘಟನೆ.. ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ!
ಬೆಂಗಳೂರು

ಬೆಂಗಳೂರಿನಲ್ಲಿ ದಾರುಣ ಘಟನೆ.. ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ!

ಅಧಿಕಾರ ಹಂಚಿಕೆ ಕಿತ್ತಾಟದಲ್ಲಿದ್ದ ಸಿದ್ದು-ಡಿಕೆಗೆ ಎದುರಾಯ್ತು ಅಗ್ನಿಪರೀಕ್ಷೆ!
ರಾಜಕೀಯ

ಅಧಿಕಾರ ಹಂಚಿಕೆ ಕಿತ್ತಾಟದಲ್ಲಿದ್ದ ಸಿದ್ದು-ಡಿಕೆಗೆ ಎದುರಾಯ್ತು ಅಗ್ನಿಪರೀಕ್ಷೆ!

Next Post
ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

ಪಡ್ಡೆ ಹುಡುಗರ ಹುಚ್ಚಾಟ - ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!

ಕೃಣಾಲ್ ಪಾಂಡ್ಯ ಆಟದ ಬೆನ್ನಲ್ಲೇ ಬದರಿನಾಥ್ ಕಿಡಿ ; RCB ಫ್ಯಾನ್ಸ್‌ ಆಕ್ರೋಶಕ್ಕೆ ಕಾರಣವಾಯಿತೇ ಆ ಒಂದು ಕಮೆಂಟ್?

ಕೃಣಾಲ್ ಪಾಂಡ್ಯ ಆಟದ ಬೆನ್ನಲ್ಲೇ ಬದರಿನಾಥ್ ಕಿಡಿ ; RCB ಫ್ಯಾನ್ಸ್‌ ಆಕ್ರೋಶಕ್ಕೆ ಕಾರಣವಾಯಿತೇ ಆ ಒಂದು ಕಮೆಂಟ್?

ಸುರತ್ಕಲ್‌ NITKಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಸುರತ್ಕಲ್‌ NITKಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat