ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

RSS ಚಟುವಟಿಕೆ ನಿಯಂತ್ರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

October 13, 2025
Share on WhatsappShare on FacebookShare on Twitter

ಕಲಬುರಗಿ : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು ರೂಪಿಸಬೇಕು ಅಂತ ಮನವಿ ಸಲ್ಲಿಸಿದ್ದಾರೆ. ಆದ್ರೆ ಪ್ರಿಯಾಂಕ್‌ ಖರ್ಗೆ ಅವರ ಪತ್ರಕ್ಕೆ ಈಗ ಕಾಂಗ್ರೆಸ್‌ ಶಾಸಕರೇ ಕೌಂಟರ್‌ ಕೊಡುವ ಕೆಲಸ ಮಾಡಿದ್ದಾರೆ.

ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಅನುದಾನಿತ ಶಾಲೆಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆದಿದೆ. ಅಫಜಲಪುರ್ ಪಟ್ಟಣದ ಬಸವೇಶ್ವರ ವೃತದ ಬಳಿಯಿರುವ ಶಾಸಕರ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ನಿನ್ನೆ (ಅ.12) ಸಂಜೆ ಆಕರ್ಷಕ ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲಾಗಿದೆ. ಪಥಸಂಚಲನದಲ್ಲಿ ನೂರಾರು ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿಯಾಗಿದ್ದು, ಬಳಿಕ ಶಾಲಾ ಆವರಣದಲ್ಲಿಯೇ ಬೌದ್ಧಿಕ ಕಾರ್ಯಕ್ರಮ ಕೂಡ ನಡೆದಿದೆ. ಇದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.

ಪ್ರಿಯಾಂಕ್ ಖರ್ಗೆ ಪತ್ರದ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ, ನಿಗಾ ಇಡಲು ಭಾನುವಾರ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪ್ರಿಯಾಂಕ್ ಖರ್ಗೆ ಪತ್ರದ ಸಾಧಕ ಬಾಧಕಗಳ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

Tags: KalaburagiKarnataka News beat
SendShareTweet
Previous Post

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

Next Post

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

Related Posts

ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

Next Post
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat