ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

August 26, 2026
Share on WhatsappShare on FacebookShare on Twitter

ಬೆಂಗಳೂರು : ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ₹40 ಸಾವಿರ ದಂಡ ವಿಧಿಸಿ ವಸೂಲಿ ಮಾಡಿದ್ದಾರೆ.

ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸೂಜಿಗಳು, ಸಿರಿಂಜ್‌ಗಳು, ಪ್ಲಾಸ್ಟರ್‌ಗಳು, ಮಾತ್ರೆಗಳ ಡಬ್ಬಗಳು ಸೇರಿದಂತೆ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ರಸ್ತೆಬದಿಯಲ್ಲಿ ಅನಧಿಕೃತವಾಗಿ ಸುರಿಯಲಾಗಿತ್ತು.

ಇಂದು ಬೆಳಿಗ್ಗೆ ಈ ತ್ಯಾಜ್ಯವನ್ನು ಗಮನಿಸಿದ ಪೌರಕಾರ್ಮಿಕರು ಕೂಡಲೇ ಪಾಲಿಕೆಯ ಮಾರ್ಷಲ್‌ಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಮಾರ್ಷಲ್‌ಗಳು ತ್ಯಾಜ್ಯವನ್ನು ಪರಿಶೀಲಿಸಿದಾಗ, ಅದರಲ್ಲಿ ಹೆಲ್ತ್ ಕೇರ್ ಸೆಂಟರ್‌ನ ಪ್ರಿಸ್ಕ್ರಿಪ್ಷನ್ ಪತ್ರಗಳು ಪತ್ತೆಯಾಗಿದ್ದು, ತ್ಯಾಜ್ಯ ಸುರಿದವರ ಮಾಹಿತಿ ಪತ್ತೆಹಚ್ಚಲು ನೆರವಾಗಿದೆ.

ಮೇಲಾಧಿಕಾರಿಗಳ ನಿರ್ದೇಶನದಂತೆ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು ಸಂಬಂಧಪಟ್ಟ ಹೆಲ್ತ್ ಕೇರ್ ಸೆಂಟರ್ ವಿರುದ್ಧ ಕ್ರಮ ಕೈಗೊಂಡು ಸ್ಥಳದಲ್ಲೇ 40,000 ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಲಾಗಿದೆ.

ವೈದ್ಯಕೀಯ ಹಾಗೂ ಅಪಾಯಕಾರಿ ತ್ಯಾಜ್ಯಗಳನ್ನು ವೈಜ್ಞಾನಿಕ ಮತ್ತು ಅಧಿಕೃತ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಮೂಲಕವೇ ವಿಲೇವಾರಿ ಮಾಡಬೇಕು. ನಿಯಮ ಉಲ್ಲಂಘಿಸಿ ರಸ್ತೆಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ವೈದ್ಯಕೀಯ ತ್ಯಾಜ್ಯ ಸುರಿಯುವ ಕ್ಲಿನಿಕ್, ಆಸ್ಪತ್ರೆ ಹಾಗೂ ಲ್ಯಾಬ್‌ಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಂಡು ಭಾರಿ ದಂಡ ವಿಧಿಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ತ್ಯಾಜ್ಯ ಸುರಿಯುವವರ ವಿರುದ್ಧ ಪಾಲಿಕೆಯ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ.

ಇದನ್ನೂ ಓದಿ : ಹೋಂಡಾ ರೆಬೆಲ್ 300 ಭಾರತದಲ್ಲಿ ಬಿಡುಗಡೆ : ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಬಲ್ಲ ಬೈಕ್!

Tags: Biomedical WasteEnvironmental RulesHealthcare CenterHealthcare RegulationsHealthcare WasteKarnataka Health NewsKarnataka News beatKNBMedical Waste DisposalMedical Waste ViolationPublic HealthWaste Management
SendShareTweet
Previous Post

ಹೋಂಡಾ ರೆಬೆಲ್ 300 ಭಾರತದಲ್ಲಿ ಬಿಡುಗಡೆ : ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಬಲ್ಲ ಬೈಕ್!

Next Post

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

Related Posts

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ
ರಾಜ್ಯ

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!
ರಾಜ್ಯ

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

Next Post
ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಹೋಂಡಾ ರೆಬೆಲ್ 300 ಭಾರತದಲ್ಲಿ ಬಿಡುಗಡೆ : ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಬಲ್ಲ ಬೈಕ್!

ಹೋಂಡಾ ರೆಬೆಲ್ 300 ಭಾರತದಲ್ಲಿ ಬಿಡುಗಡೆ : ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಬಲ್ಲ ಬೈಕ್!

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat