ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Operation Sindoor: ಆಪರೇಷನ್ ಸಿಂದೂರ ಲೋಗೋ ವಿನ್ಯಾಸಗೊಳಿಸಿದ್ದು ಯಾರು ಗೊತ್ತೇ? ಇವರೇ ನೋಡಿ.

May 28, 2025
operation Sindoor
Share on WhatsappShare on FacebookShare on Twitter

ನವದೆಹಲಿ: ಆಪರೇಷನ್ ಸಿಂದೂರ…. ಪಹಲ್ಗಾಮ್ ದಾಳಿಯಲ್ಲಿ ನಮ್ಮ ಹೆಣ್ಣುಮಕ್ಕಳ ಸಿಂದೂರವನ್ನು ಅಳಿಸಿಹಾಕಿದ ಉಗ್ರರನ್ನು ಸಂಹಾರಗೈದ ಬೆನ್ನಲ್ಲೇ ಭಾರತೀಯ ಸಶಸ್ತ್ರ ಪಡೆಗಳು ಈ ಕಾರ್ಯಾಚರಣೆಯ ಹೆಸರನ್ನು “ಆಪರೇಷನ್ ಸಿಂದೂರ”( Operation Sindoor) ಎಂದು ಘೋಷಿಸುತ್ತಿದ್ದಂತೆ ಭಾರತೀಯರ ಮೈ ಮನಸ್ಸುಗಳಲ್ಲಿ ರೋಮಾಂಚನದ ಅನುಭವವಾಗಿತ್ತು. ಅಬ್ಬಾ, ಎಂಥಾ ಹೆಸರಿದು? ಎಂದು ಎಲ್ಲರೂ ಉದ್ಗರಿಸಿದ್ದರು. ಆಂಗ್ಲ ಭಾಷೆಯ Operation Sindoor ಅಕ್ಷರಗಳ ಮಧ್ಯೆ ಸಿಂದೂರ ತುಂಬಿದ ಪುಟ್ಟ ಡಬ್ಬ, ಅದರಿಂದ ಪಕ್ಕಕ್ಕೆ ಚೆಲ್ಲಿರುವ ಕುಂಕುಮ…. ಇಂಥದ್ದೊಂದು ಅದ್ಭುತ ವಿನ್ಯಾಸವನ್ನು ಮಾಡಿದ್ದು ಯಾರಿರಬಹುದು ಎಂಬ ಪ್ರಶ್ನೆಯೂ ಎಲ್ಲರಲ್ಲಿ ಹುಟ್ಟಿತ್ತು.  

ಆ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ. ಈ ಲೋಗೋವನ್ನು ವಿನ್ಯಾಸಗೊಳಿಸಿದ್ದು ಯಾವುದೋ ಜಾಹೀರಾತು ವೃತ್ತಿಪರರೋ, ದೊಡ್ಡ ವಿನ್ಯಾಸಕಾರರೋ ಅಥವಾ ಬ್ರ್ಯಾಂಡಿಂಗ್ ಸಂಸ್ಥೆಯೋ ಅಲ್ಲ. ಬದಲಿಗೆ, ದೇಶದ ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಸೇನಾಧಿಕಾರಿಗಳು.

ಅವರೇ ಲೆಫ್ಟಿನೆಂಟ್ ಕರ್ನಲ್ ಹರ್ಷ ಗುಪ್ತ ಮತ್ತು ಹವಿಲ್ದಾರ್ ಸುರೀಂದರ್ ಸಿಂಗ್.

ಹೌದು, ಮೇ 7ರಂದು ಪಾಕ್ ಮತ್ತು ಪಿಒಕೆಯ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆಯು ನಿಖರ ದಾಳಿ ನಡೆಸಿದ ಕ್ಷಣಮಾತ್ರದಲ್ಲೇ ಈ ಲೋಗೋವನ್ನು ಅನಾವರಣಗೊಳಿಸಲಾಗಿತ್ತು. ಸಿಂದೂರ ಪದದಲ್ಲಿ ಬರುವ “O” ಅನ್ನು ವಿವಾಹಿತ ಹಿಂದೂ ಮಹಿಳೆಯರ ಪವಿತ್ರ ಸಂಕೇತವಾದ ಕುಂಕುಮದ ಬಟ್ಟಲಿನಂತೆ ತೋರಿಸಿ, ಅದರ ಪಕ್ಕದಲ್ಲೇ ಸಿಂದೂರ ಚೆಲ್ಲಿದಂತೆ ವಿನ್ಯಾಸಗೊಳಿಸಲಾಗಿತ್ತು. ಇದು ತ್ಯಾಗ, ನ್ಯಾಯ ಮತ್ತು ರಾಷ್ಟ್ರೀಯ ಹೆಮ್ಮೆಯ ಪ್ರತೀಕವಾಗಿತ್ತು.

ದೇಶದ ಸೇನೆಯ ವ್ಯೂಹಾತ್ಮಕ ಸಂವಹನದ ಹೆಚ್ಚುವರಿ ಪ್ರಧಾನ ನಿರ್ದೇಶನಾಲಯದ ಸಾಮಾಜಿಕ ಜಾಲತಾಣ ವಿಭಾಗವೇ ಈ ಹೊಸ ಐಕಾನಿಕ್ ಲೋಗೋವನ್ನು ವಿನ್ಯಾಸಗೊಳಿಸಿತ್ತು.

ಈ ಲೋಗೋವನ್ನು ಮೊದಲಿಗೆ ಟ್ಟೀಟರ್ ನಲ್ಲಿ ಪೋಸ್ಟ್ ಮಾಡಿದ್ದು ಮೇ 7ರ ತಡಾತ್ರಿ 1.51ಕ್ಕೆ. ಪಾಕ್, ಪಿಒಕೆಯ ಮೇಲೆ ನಡೆಸಿದ 25 ನಿಮಿಷಗಳ ಕಾರ್ಯಾಚರಣೆ ಪೂರ್ಣಗೊಂಡ ಕೆಲವೇ ಕ್ಷಣಗಳಲ್ಲಿ ಲೋಗೋವನ್ನು ಜಗತ್ತಿಗೆ ಅನಾವರಣಗೊಳಿಸಲಾಯಿತು. ಇದರ ಜೊತೆಗೆ, “#PahalgamTerrorAttack Justice is Served. Jai Hind!”(ಪಹಲ್ಗಾಮ್ ಉಗ್ರರ ದಾಳಿಗೆ ನ್ಯಾಯ ಒದಗಿಸಿದ್ದೇವೆ. ಜೈ ಹಿಂದ್) ಎಂಬ ಸಂಕ್ಷಿಪ್ತ ಸಂದೇಶವನ್ನೂ ಬರೆಯಲಾಗಿತ್ತು. ಈ ಪೂರ್ತಿ ಲೋಗೋದ ವಿನ್ಯಾಸದ ಕುರಿತು ಈಗ ಸೇನೆಯು ಬಾತ್ ಚೀತ್ ನಿಯತಕಾಲಿಕೆಯಲ್ಲಿ ಮಾಹಿತಿ ಬಹಿರಂಗಪಡಿಸಿದ್ದು, ಇದನ್ನು ಲೆಫ್ಟಿನೆಂಟ್ ಕರ್ನಲ್ ಹರ್ಷ ಗುಪ್ತ ಮತ್ತು ಹವಿಲ್ದಾರ್ ಸುರೀಂದರ್ ಸಿಂಗ್ ವಿನ್ಯಾಸಗೊಳಿಸಿದ್ದರು ಎಂಬುದನ್ನು ತಿಳಿಸಿದೆ.

Tags: India-Pak WarIndian ArmylogoOperation SindhoorPahalgam Attack
SendShareTweet
Previous Post

Operation Sindoor: ಆಪರೇಷನ್ ಸಿಂದೂರದ ವೇಳೆ ಯೋಧರಿಗೆ ಹಾಲು, ಲಸ್ಸಿ ಪೂರೈಸಿದ್ದ 10ರ ಬಾಲಕನಿಗೆ ಸೇನೆಯಿಂದ ಸನ್ಮಾನ

Next Post

ರಹೀಂ ಹತ್ಯೆ ಪ್ರಕರಣ: ಬಂಟ್ವಾಳ ದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

Related Posts

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ
ದೇಶ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!
ದೇಶ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!
ದೇಶ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Next Post
ರಹೀಂ ಹತ್ಯೆ ಪ್ರಕರಣ: ಬಂಟ್ವಾಳ ದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

ರಹೀಂ ಹತ್ಯೆ ಪ್ರಕರಣ: ಬಂಟ್ವಾಳ ದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat