ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನ 7.11 ಕೋಟಿ ರಾಬರಿ ಕೇಸ್‌ಗೆ ಮೆಗಾ ಟಿಸ್ಟ್ | ದರೋಡೆ ಮಾಸ್ಟರ್‌ ಮೈಂಡ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಬಂಧನ..!

November 21, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ ದರೋಡೆಕೋರರ ಹೆಡೆಮುರಿ ಕಟ್ಟಲು ಗೃಹ ಸಚಿವ ಡಾ. ಜಿ. ಪರಮೇಶ್ವರ ಕೊಟ್ಟಿದ್ದ 24 ಗಂಟೆಯ ಗಡುವು ಮುಗಿದಿದೆ. ಆದರೆ, ಈವರೆಗೆ ದರೋಡೆಕೋರರ ಸುಳಿವು ಮಾತ್ರ ಸಿಕ್ಕಿದ್ದು, ಆರೋಪಿಗಳ ಫೋಟೋ ಬಿಡುಗಡೆ ಮಾಡಲಾಗಿದೆ. ಆದರೆ, ಹಣ ದೋಚಿದವರು ಎಲ್ಲಿಗೆ ಹೋಗಿದ್ದಾರೆ? ಹಣ ಎಲ್ಲಿದೆ ಎಂಬುದು ಮಾತ್ರ ಪತ್ತೆಯಾಗಿಲ್ಲ. ಪೊಲೀಸರು ದರೋಡೆ ಕೇಸ್‌ ಸಂಬಂಧ ಒಬ್ಬೊಬ್ಬರಾಗಿ ಶಂಕಿತರನ್ನು ಬಂಧಿಸುತ್ತಿದ್ದಾರೆ. ಈ ಮಧ್ಯೆ, ಈ ಪ್ರಕರಣದ ದಿಕ್ಕನ್ನೇ ಬದಲಿಸುವಂಥ ರೋಚಕ ಬೆಳವಣಿಗೆಯೊಂದು ನಡೆದಿದೆ. ಇಡೀ ದರೋಡೆಯ ಮಾಸ್ಟರ್‌ಮೈಂಡ್ ಓರ್ವ ಪೊಲೀಸ್ ಕಾನ್ಸ್‌ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ.

ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವರೇ ಹುಡುಗರನ್ನು ದರೋಡೆಗೆ ಸಿದ್ಧಪಡಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

 ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್‌ಯೊಂದನ್ನು ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದರು. ಹೇಗೆ ರಾಬರಿ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದರು ಹಾಗೂ ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ 7.11 ಕೋಟಿ ರೂ. ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಸಾಥ್ ಕೊಟ್ಟಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್‌ | ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

Tags: (Police ConstablearrestedbengaloreBengaluru's Rs 7.11 crore robbery caseKarnataka News beatRobbery mastermind
SendShareTweet
Previous Post

ಮೈದಾನದಲ್ಲಿ ಸಿಕ್ಸರ್, ಈಗ ಪ್ರೀತಿಯಲ್ಲಿ ಕ್ಲೀನ್ ಬೋಲ್ಡ್ ; ವೈರಲ್ ರೀಲ್ ಮೂಲಕ ನಿಶ್ಚಿತಾರ್ಥ ಖಚಿತಪಡಿಸಿದ ಸ್ಮೃತಿ ಮಂಧಾನ!

Next Post

ಯಶಸ್ವಿ ಜೈಸ್ವಾಲ್ ಎದುರು ಮಾರ್ಕೊ ಜಾನ್ಸೆನ್ ಸವಾಲು ; ‘ವೀಕ್‌ನೆಸ್’ ಮೆಟ್ಟಿ ನಿಲ್ಲಲು ವಿಶೇಷ ತಾಲೀಮು!

Related Posts

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?
ಬೆಂಗಳೂರು

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?
ಬೆಂಗಳೂರು

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!
ಬೆಂಗಳೂರು

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!
ಬೆಂಗಳೂರು

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ
ಬೆಂಗಳೂರು

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ

Next Post
ಯಶಸ್ವಿ ಜೈಸ್ವಾಲ್ ಎದುರು ಮಾರ್ಕೊ ಜಾನ್ಸೆನ್ ಸವಾಲು ; ‘ವೀಕ್‌ನೆಸ್’ ಮೆಟ್ಟಿ ನಿಲ್ಲಲು ವಿಶೇಷ ತಾಲೀಮು!

ಯಶಸ್ವಿ ಜೈಸ್ವಾಲ್ ಎದುರು ಮಾರ್ಕೊ ಜಾನ್ಸೆನ್ ಸವಾಲು ; 'ವೀಕ್‌ನೆಸ್' ಮೆಟ್ಟಿ ನಿಲ್ಲಲು ವಿಶೇಷ ತಾಲೀಮು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat