ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಔರಂಗಾಬಾದ್‌ನಲ್ಲಿ ಮೇಘಾಲಯ ಮಾದರಿ ಮರ್ಡರ್: ಮದುವೆಯಾದ 45 ದಿನಗಳಲ್ಲೇ ಗಂಡನ ಕೊಲೆ!

July 4, 2025
Share on WhatsappShare on FacebookShare on Twitter

ಮುಂಬೈ: ಮೇಘಾಲಯ ಹನಿಮೂನ್ ಮರ್ಡರ್ ಪ್ರಕರಣವು ದೇಶವನ್ನು ಬೆಚ್ಚಿಬೀಳಿಸಿರುವ ನಡುವೆಯೇ, ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಇದೇ ಮಾದರಿಯ ಕೊಲೆಯೊಂದು ನಡೆದಿದೆ. ಕೇವಲ 45 ದಿನಗಳ ಹಿಂದೆ ಮದುವೆಯಾಗಿದ್ದ ಯುವತಿಯೊಬ್ಬಳು ತನ್ನ ಪ್ರಿಯಕರ( ಸೋದರಮಾವ)ನ ಜೊತೆ ಸೇರಿ ಗಂಡನನ್ನು ಕೊಲೆಗೈದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕೃತ್ಯ ಸ್ಥಳೀಯ ಸಮುದಾಯದಲ್ಲಿ ಆತಂಕ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ.

ಗೂಂಜಾ ಸಿಂಗ್ (19) ಎಂಬ ಯುವತಿಗೆ 45 ದಿನಗಳ ಹಿಂದೆ ಪ್ರಿಯಾಂಶು ಅಲಿಯಾಸ್ ಛೋಟು ಜತೆ ವಿವಾಹವಾಗಿತ್ತು. ಆದರೆ, ಇದಕ್ಕೂ ಮೊದಲೇ ಗೂಂಜಾ ಸಿಂಗ್ ತನ್ನ ಸೋದರಮಾವ ಜೀವನ್‌ನನ್ನು ಪ್ರೇಮಿಸುತ್ತಿದ್ದಳು. ಇವರಿಬ್ಬರ ನಡುವೆ ಅಕ್ರಮ ಸಂಬಂಧವೂ ಇತ್ತು. ಈಗ ಮದುವೆಯಾದ ಕಾರಣ ಸೋದರ ಮಾವನ ಜತೆಗಿನ ತನ್ನ ಸಂಬಂಧಕ್ಕೆ ಪತಿಯು ಅಡ್ಡಬರಬಹುದು ಎಂಬ ಕಾರಣಕ್ಕೆ ಗೂಂಜಾ ಸಿಂಗ್ ತನ್ನ ಸೋದರ ಮಾವ ಜೀವನ್ ಜತೆ ಸೇರಿ ಗಂಡನನ್ನು ಕೊಲ್ಲಲು ಸಂಚು ರೂಪಿಸಿದ್ದಳು.

ಇತ್ತೀಚೆಗೆ ಪ್ರಿಯಾಂಶು ಅವರು ತಮ್ಮ ಗ್ರಾಮದಲ್ಲಿ ಬೈಕ್ ನಲ್ಲಿ ಹಿಂದಿರುಗುತ್ತಿದ್ದ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಪ್ರಿಯಾಂಶು ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು. ಆರೋಪಿ ಜೀವನ್ ಇದಕ್ಕೆಂದೇ ಕಾಂಟ್ರ್ಯಾಕ್ಟ್ ಶೂಟರ್ ಗಳನ್ನು ನೇಮಿಸಿಕೊಂಡಿದ್ದ. ಗುತ್ತಿಗೆ ಕೊಲೆಗಾರರೇ ಪ್ರಿಯಾಂಶು ಅವರನ್ನು ಅಡ್ಡಗಟ್ಟಿ ಕೊಂದುಹಾಕಿದ್ದರು ಎಂದು ಔರಂಗಾಬಾದ್ ಎಸ್ಪಿ ಅಂಬರೀಶ್ ರಾಹುಲ್ ಹೇಳಿದ್ದಾರೆ.

ಈ ಕೊಲೆ ಪ್ರಕರಣವನ್ನು ಭೇದಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ದೂರವಾಣಿ ಕರೆಗಳ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳು, ವಿಶೇಷ ಗುಪ್ತಚರ ಮಾಹಿತಿಯನ್ನು ಪರಿಶೀಲಿಸಿ ಆರೋಪಿಗಳಾದ ಗೂಂಜಾ ಸಿಂಗ್, ಜೀವನ್, ಜಯಶಂಕರ್ ಮತ್ತು ಮುಕೇಶ್ ಶರ್ಮಾರನ್ನು ಬಂಧಿಸಲಾಯಿತು ಎಂದೂ ಎಸ್ಪಿ ರಾಹುಲ್ ತಿಳಿಸಿದ್ದಾರೆ.

ವಿಚಾರಣೆ ವೇಳೆ, ಗೂಂಜಾ ಸಿಂಗ್ ಈ ಕೊಲೆಯ ಸಂಚಿನಲ್ಲಿ ಭಾಗಿಯಾಗಿರುವುದಾಗಿ ಬಾಯಿಬಿಟ್ಟಿದ್ದಾಳೆ. ಇನ್ನೂ ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದೂ ಎಸ್ಪಿ ಮಾಹಿತಿ ನೀಡಿದ್ದಾರೆ. ಜತೆಗೆ, ಗೂಂಜಾ ಸಿಂಗ್‌ಗೆ ಪ್ರಿಯಾಂಶು ಅವರನ್ನು ವಿವಾಹವಾಗಲು ಮನಸ್ಸಿರಲಿಲ್ಲ. ಆದರೆ, ಅಪ್ಪನ ಒತ್ತಾಯಕ್ಕೆ ಮಣಿದು ಅವರು ಮದುವೆಗೆ ಒಪ್ಪಿದ್ದರು ಎಂದೂ ಅವರು ಮಾಹಿತಿ ನೀಡಿದ್ದಾರೆ.

Tags: AurangabadHusbandMarriageMeghalaya-styleMurderPolice
SendShareTweet
Previous Post

ಶುಭಮನ್ ಗಿಲ್ ದಾಖಲೆಯ ಇತಿಹಾಸ: ಏಷ್ಯನ್ ನಾಯಕನ ಮುಡಿಗೆ ಮತ್ತೊಂದು ಗರಿ

Next Post

ರವೀಂದ್ರ ಜಡೇಜಾ: ಶ್ರೇಷ್ಠ ಆಲ್‌ರೌಂಡರ್‌ಗಳ ಸಾಲಿನಲ್ಲಿ ಒಂದು ಹೆಸರು, ಯಾಕೆ ಗೊತ್ತೇ?

Related Posts

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?
ದೇಶ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!
ದೇಶ

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!
ದೇಶ

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!
ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

Next Post
ರವೀಂದ್ರ ಜಡೇಜಾ: ಶ್ರೇಷ್ಠ ಆಲ್‌ರೌಂಡರ್‌ಗಳ ಸಾಲಿನಲ್ಲಿ ಒಂದು ಹೆಸರು, ಯಾಕೆ ಗೊತ್ತೇ?

ರವೀಂದ್ರ ಜಡೇಜಾ: ಶ್ರೇಷ್ಠ ಆಲ್‌ರೌಂಡರ್‌ಗಳ ಸಾಲಿನಲ್ಲಿ ಒಂದು ಹೆಸರು, ಯಾಕೆ ಗೊತ್ತೇ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat