ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Mehul Choksi Arrest: ಪಿಎನ್‌ಬಿ ಹಗರಣ ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ: ಶೀಘ್ರ ಗಡೀಪಾರು?

April 14, 2025
Share on WhatsappShare on FacebookShare on Twitter

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ಗೆ ಸಾವಿರಾರು ಕೋಟಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ(65)ಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ(Mehul Choksi Arrest). ಭಾರತದ ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ದ ವಿನಂತಿಯ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. 13,500 ಕೋಟಿ ರೂಪಾಯಿಗಳ ಹಗರಣದ ಆರೋಪ ಚೋಕ್ಸಿ ಮೇಲಿದ್ದು, ಇವರ ಬಂಧನವು ಭಾರತದ ತನಿಖಾ ಸಂಸ್ಥೆಗಳಿಗೆ ಸಿಕ್ಕ ದೊಡ್ಡ ಯಶಸ್ಸು ಎಂದು ಬಣ್ಣಿಸಲಾಗಿದೆ. ಅಲ್ಲದೇ, 2008ರ ಮುಂಬೈ ದಾಳಿಯ ಆರೋಪಿ ತಹಾವೂರ್ ರಾಣಾ ಗಡೀಪಾರು ಯಶಸ್ವಿಯಾದ ಬೆನ್ನಲ್ಲೇ ಭಾರತಕ್ಕೆ ಸಿಕ್ಕ ಎರಡನೇ ರಾಜತಾಂತ್ರಿಕ ಗೆಲವು ಇದಾಗಿದೆ.

ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಇಬ್ಬರೂ 2018ರಲ್ಲಿ ಬಹಿರಂಗಗೊಂಡ ಪಿಎನ್‌ಬಿ (PNB) ಸಾಲ ವಂಚನೆ ಹಗರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಈ ಆರೋಪಿಗಳು ಬ್ಯಾಂಕ್ ಅಧಿಕಾರಿಗಳೊಂದಿಗೆ ಸೇರಿಕೊಂಡು, ನಕಲಿ ಲೆಟರ್ ಆಫ್ ಅಂಡರ್‌ಟೇಕಿಂಗ್ (LoUs) ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಗರಣವು ಭಾರತದ ಬ್ಯಾಂಕಿಂಗ್ ವಲಯದಲ್ಲೇ ಸಂಚಲನ ಮೂಡಿಸಿದ ಪ್ರಕರಣವಾಗಿದೆ. ಹಗರಣ ಬಹಿರಂಗವಾಗುತ್ತಲೇ 2018 ರಲ್ಲಿ ಚೋಕ್ಸಿ ಭಾರತದಿಂದ ಪರಾರಿಯಾಗಿ, ಅಮೆರಿಕದಲ್ಲಿ ತಲೆಮರೆಸಿಕೊಂಡಿದ್ದರು. ನಂತರ ಅಲ್ಲಿಂದ ಆಂಟಿಗುವಾ ಮತ್ತು ಬಾರ್ಬುಡಾಗೆ ತೆರಳಿ ಅಲ್ಲಿ ನೆಲೆಸಿದ್ದರು. 2017ರಲ್ಲಿ ಆಂಟಿಗುವಾದ ಪೌರತ್ವವನ್ನು ಪಡೆದುಕೊಂಡರು.

ಬೆಲ್ಜಿಯಂಗೆ ತೆರಳಿದ್ದು ಹೇಗೆ?
ಮೂಲಗಳ ಪ್ರಕಾರ, ಚೋಕ್ಸಿ ಇತ್ತೀಚಿನ ದಿನಗಳಲ್ಲಿ ಆಂಟಿಗುವಾವನ್ನು ತೊರೆದು ತಮ್ಮ ಪತ್ನಿ ಪ್ರೀತಿ ಚೋಕ್ಸಿಯೊಂದಿಗೆ ಬೆಲ್ಜಿಯಂನ ಆಂಟ್‌ವರ್ಪ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಪ್ರೀತಿ ಚೋಕ್ಸಿ ಬೆಲ್ಜಿಯಂನ ಪ್ರಜೆಯಾಗಿದ್ದು, ಇವರಿಬ್ಬರೂ ಅಲ್ಲಿನ ವಾಸ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಚೋಕ್ಸಿ ತಾನು ಕ್ರಾನಿಕ್ ಲಿಂಫೊಸೈಟಿಕ್ ಲ್ಯುಕೇಮಿಯಾ ಮತ್ತು ಲಿಂಫೋಮಾ ಕಾಯಿಲೆಯಿಂದ ಬಳಲುತ್ತಿರುವುದಾಗಿಯೂ, ಆರೋಗ್ಯ ಕಾರಣಗಳಿಂದ ಬೆಲ್ಜಿಯಂಗೆ ತೆರಳಿದ್ದಾಗಿಯೂ ಹೇಳಿಕೊಂಡಿದ್ದರು. ಆದರೆ, ಭಾರತೀಯ ತನಿಖಾ ಸಂಸ್ಥೆಗಳು ಚೋಕ್ಸಿಯ ಈ ಚಲನವಲನವನ್ನು ಗಮನಿಸಿ, 2024ರಲ್ಲಿ ಬೆಲ್ಜಿಯಂ ಸರ್ಕಾರಕ್ಕೆ ಅವರ ಬಂಧನ ಮತ್ತು ಹಸ್ತಾಂತರಕ್ಕಾಗಿ ಕೋರಿಕ ಸಲ್ಲಿಸಿದ್ದವು.

ಬಂಧನವಾಗಿದ್ದು ಹೇಗೆ?
ಏಪ್ರಿಲ್ 11ರಂದು ಬೆಲ್ಜಿಯಂ ಪೊಲೀಸರು ಚೋಕ್ಸಿಯನ್ನು ಆಸ್ಪತ್ರೆಯೊಂದರಲ್ಲಿ ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರತದ CBI ಮತ್ತು ED ನೀಡಿರುವ ಮಾಹಿತಿಯನ್ನು ಆಧರಿಸಿ ಸ್ಥಳೀಯ ಅಧಿಕಾರಿಗಳು ಅವರ ಉಪಸ್ಥಿತಿಯನ್ನು ದೃಢಪಡಿಸಿದ ನಂತರ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ಚೋಕ್ಸಿಯ ವಿರುದ್ಧ ಮುಂಬೈನ ನ್ಯಾಯಾಲಯವು 2018ರ ಮೇ 23 ಮತ್ತು 2021ರ ಜೂನ್ 15 ರಂದು ಎರಡು ಓಪನ್-ಎಂಡೆಡ್ ಬಂಧನ ವಾರಂಟ್‌ಗಳನ್ನು ಜಾರಿಗೊಳಿಸಿತ್ತು. ಪ್ರಸ್ತುತ, ಚೋಕ್ಸಿಯನ್ನು ಬೆಲ್ಜಿಯಂನ ಜೈಲಿನಲ್ಲಿ ಇರಿಸಲಾಗಿದ್ದು, ಭಾರತಕ್ಕೆ ಗಡೀಪಾರು ಮಾಡುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಕೀಲರು ಹೇಳೋದೇನು?
ಬಂಧನ ಕುರಿತು ಪ್ರತಿಕ್ರಿಯಿಸಿರುವ ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್, ನನ್ನ ಕಕ್ಷಿದಾರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಈಗ ಬಂಧಿಸಲಾಗಿದೆ. ಅವರ ಬಂಧನದ ವಿರುದ್ಧ ನಾವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದೇವೆ ಮತ್ತು ಭಾರತದ ಗಡೀಪಾರು ಕೋರಿಕೆಯನ್ನು ವಿರೋಧಿಸಲಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಚೋಕ್ಸಿಯು ಆರೋಗ್ಯ ಕಾರಣಗಳನ್ನು ಒಡ್ಡಿ ಜಾಮೀನು ಕೋರುವ ಸಾಧ್ಯತೆಯಿದೆ. ಭಾರತ ಮತ್ತು ವಿದೇಶಗಳಲ್ಲಿರುವ ಚೋಕ್ಸಿಯ 2,565 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ಆಸ್ತಿಗಳನ್ನುCBI ಮತ್ತು ED ಈಗಾಗಲೇ ಜಪ್ತಿ ಮಾಡಿವೆ. ಇದೇ ವೇಳೆ, ಭಾರತ ಸರ್ಕಾರವು ಚೋಕ್ಸಿಯನ್ನು ದೇಶಕ್ಕೆ ಕರೆತರಲು ಎಲ್ಲಾ ಕಾನೂನು ಮತ್ತು ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ.

Tags: CBIEDMehul Choksi ArrestPNB
SendShareTweet
Previous Post

Virat kohli: ಪಂದ್ಯದ ನಡುವೆ ವಿರಾಟ್ ಕೊಹ್ಲಿಗೆ ಆರೋಗ್ಯದ ಬಗ್ಗೆ ಆತಂಕ. ಹೃದಯ ಬಡಿತ ಪರೀಕ್ಷೆ ನಡೆಸಿದ ವಿರಾಟ್ ಕೊಹ್ಲಿ

Next Post

Laser Weapon: ಭಾರತದಲ್ಲಿ ಹೊಸ ಯುಗದ ತಂತ್ರಜ್ಞಾನ: ಡ್ರೋನ್‌ಗಳನ್ನು ಕೆಡವಲು ಲೇಸರ್ ಆಧಾರಿತ ಶಸ್ತ್ರಾಸ್ತ್ರದ ಪರೀಕ್ಷೆ ಯಶಸ್ವಿ

Related Posts

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

Next Post
Laser Weapon: ಭಾರತದಲ್ಲಿ ಹೊಸ ಯುಗದ ತಂತ್ರಜ್ಞಾನ: ಡ್ರೋನ್‌ಗಳನ್ನು ಕೆಡವಲು ಲೇಸರ್ ಆಧಾರಿತ ಶಸ್ತ್ರಾಸ್ತ್ರದ ಪರೀಕ್ಷೆ ಯಶಸ್ವಿ

Laser Weapon: ಭಾರತದಲ್ಲಿ ಹೊಸ ಯುಗದ ತಂತ್ರಜ್ಞಾನ: ಡ್ರೋನ್‌ಗಳನ್ನು ಕೆಡವಲು ಲೇಸರ್ ಆಧಾರಿತ ಶಸ್ತ್ರಾಸ್ತ್ರದ ಪರೀಕ್ಷೆ ಯಶಸ್ವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat