ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘ : ವಾರ್ಷಿಕ ಸಾಮಾನ್ಯ ಸಭೆ

September 25, 2025
ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘ : ವಾರ್ಷಿಕ ಸಾಮಾನ್ಯ ಸಭೆ
Share on WhatsappShare on FacebookShare on Twitter

ಬೈಂದೂರು : ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘ (ನಿ) ಮೇಕೋಡು – ಉಳ್ಳೂರು -11 ಸಂಘದ 2024-2025ನೇ  ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಮೇಕೋಡಮ್ಮ ಸಭಾಭವನದಲ್ಲಿ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿರುವುದು ಮಹತ್ತರವಾದ ಬೆಳವಣಿಗೆ ಆಗಿದೆ.  ಸಂಘವು ಪ್ರಸ್ತುತ ಸಾಲಿನಲ್ಲಿ 7 ಲಕ್ಷದ 65ಸಾವಿರ  ಲಾಭಗಳಿಸಿದ್ದು, ಹಾಲು ಉತ್ಪಾದಕ ಸದಸ್ಯರಿಗೆ ಶೇ.65ರಷ್ಟು ಬೋನಸ್‌ ಹಾಗೂ ಸದಸ್ಯರಿಗೆ ಶೇ.10ರಷ್ಟು ಡಿವಿಡೆಂಡ್ ಘೋಷಣೆ ಮಾಡಿದ್ದಾರೆ.

ಹಿಂದಿನ ಸಾಲಿನ ಸಂಘದ ಸದ್ಯಸರ ಹಾಲಿನ ಆಧಾರದ ಮೇಲೆ ಬಹುಮಾನ ನೀಡಲಾಗಿದೆ. 2000 ಲೀಟರ್ ಹಾಲು ಉತ್ಪಾದನೆ ಮಾಡುವುದರ ಮೂಲಕ ಮುಂದಿನ ವರ್ಷ ನಮ್ಮ ಪ್ರಮುಖ ಗುರಿಯಾಗಿದೆ ಮತ್ತು ಮುಂದಿನ ಹಾಲು ಉತ್ಪಾದನೆಯಲ್ಲಿ ತೊಡಗಿ ಕೊಳ್ಳುವುದರ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡಬೇಕೆಂದು ಕೇಳಿಕೊಂಡರು.

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್. ಕುಶಲ್ ಕುಮಾರ್ ಅವರು 2024-25ನೇ ಸಾಲಿನ ವಾರ್ಷಿಕ ವರದಿ ಮಂಡನೆ ಮಾಡಿದರು.

ಅಧ್ಯಕ್ಷರು ಸಂಘದ ಸದಸ್ಯರಿಂದ ಅನುಮೋದನೆ ಪಡೆದುಕೊಂಡು ಸಂಘದ ಸದಸ್ಯರಿಗೆ ಶೇ.10ರಷ್ಟು ಡಿವಿಡೆಂಡ್ ಮತ್ತು ಸಂಘದ ಹಾಲು ಉತ್ಪಾದಕರಿಗೆ ಶೇ.65ರಷ್ಟು ಬೋನಸ್ ಘೋಷಣೆ ಮಾಡಿದರು.

ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಎಸ್ ಪ್ರಕಾಶ್ ಚಂದ್ರ ಶೆಟ್ಟಿ ಅವರಿಗೆ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಉಪ ವ್ಯವಸ್ಥಾಪಕರಾದ ಶಂಕರ್ ನಾಯ್ಕ್, ವಿಸ್ತರಣಾಧಿಕಾರಿ ರಾಜರಾಮ್, ಉಪಾಧ್ಯಕ್ಷರಾದ ಸಂತೋಷ ಗೌಡ, ಕೊಣಾಲ್  ನಿರ್ದೇಶಕರಾದ  ಗೋಪಾಲ ಶೆಟ್ಟಿ ಯರುಕೋಣೆ, ಎನ್. ಪದ್ಮನಾಭ ಅಡಿಗ, ವೈ. ಜಯರಾಮ ಹೆಬ್ಬಾರ್, ವೈ. ಗೋವಿಂದ ಹೆಬ್ಬಾರ್, ಎಂ.ಎನ್ ಬಾಬು ಮಾಜಾರಿ, ಭಾಸ್ಕರ ದೇವಾಡಿಗ, ಉಳ್ಳೂರು 11, ಉಮೇಶ ಪೂಜಾರಿ, ಉಪ್ರಳ್ಳಿ, ಕುಷ್ಟು, ಯರುಕೋಣೆ, ಲೀಲಾವತಿ ಪೂಜಾರಿ, ಸುಶೀಲ ಗಾಣಿಗ ನೂಜಾಡಿ, ಗೌರಿ ಬಿ. ಉಳ್ಳೂರು 11,ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಎಚ್. ಕುಶಲ್ ಕುಮಾರ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸ್ವಾಗತಿಸಿದರು.ದಿನೇಶ್ ಆಚಾರ್ಯ ನಿರೂಪಿಸಿ ವಂದಿಸಿದರು.

Tags: byndoorKarnataka News beatKNB
SendShareTweet
Previous Post

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ರಿಷಬ್‌ ಶೆಟ್ಟಿ ದಂಪತಿ ವಿಶೇಷ ಪೂಜೆ

Next Post

ಮೈಸೂರು ದಸರಾ: ಪ್ರವಾಸದ ಪ್ಯಾಕೇಜ್ ಘೋಷಿಸಿದ KSRTC, ಹೀಗಿದೆ ಟಿಕೆಟ್ ದರ

Related Posts

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ
ಉಡುಪಿ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!
ಉಡುಪಿ

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ

ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ
ಉಡುಪಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

ಕಂಪೌಂಡಿಗೆ ಸ್ಕೂಟರ್ ಡಿಕ್ಕಿ.. ಓರ್ವ ಮಹಿಳೆ ಸಾವು
ಉಡುಪಿ

ಕಂಪೌಂಡಿಗೆ ಸ್ಕೂಟರ್ ಡಿಕ್ಕಿ.. ಓರ್ವ ಮಹಿಳೆ ಸಾವು

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ
ಉಡುಪಿ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

Next Post
ಮೈಸೂರು ದಸರಾ: ಪ್ರವಾಸದ ಪ್ಯಾಕೇಜ್ ಘೋಷಿಸಿದ KSRTC, ಹೀಗಿದೆ ಟಿಕೆಟ್ ದರ

ಮೈಸೂರು ದಸರಾ: ಪ್ರವಾಸದ ಪ್ಯಾಕೇಜ್ ಘೋಷಿಸಿದ KSRTC, ಹೀಗಿದೆ ಟಿಕೆಟ್ ದರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಕೆಆರ್ ಪಾಳಯಕ್ಕೆ ಮರಳಿದ 2012ರ ‘ಐಪಿಎಲ್ ಹೀರೋ’ ಮನ್ವಿಂದರ್ ಬಿಸ್ಲಾ!

ಕೆಕೆಆರ್ ಪಾಳಯಕ್ಕೆ ಮರಳಿದ 2012ರ ‘ಐಪಿಎಲ್ ಹೀರೋ’ ಮನ್ವಿಂದರ್ ಬಿಸ್ಲಾ!

ಕಾರು-ಬೈಕ್ ನಡುವೆ ಅಪಘಾತ.. ನಡು ರಸ್ತೆಯಲ್ಲೇ ಮಹಿಳೆಯ ರಂಪಾಟ!

ಕಾರು-ಬೈಕ್ ನಡುವೆ ಅಪಘಾತ.. ನಡು ರಸ್ತೆಯಲ್ಲೇ ಮಹಿಳೆಯ ರಂಪಾಟ!

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಕೆಆರ್ ಪಾಳಯಕ್ಕೆ ಮರಳಿದ 2012ರ ‘ಐಪಿಎಲ್ ಹೀರೋ’ ಮನ್ವಿಂದರ್ ಬಿಸ್ಲಾ!

ಕೆಕೆಆರ್ ಪಾಳಯಕ್ಕೆ ಮರಳಿದ 2012ರ ‘ಐಪಿಎಲ್ ಹೀರೋ’ ಮನ್ವಿಂದರ್ ಬಿಸ್ಲಾ!

ಕಾರು-ಬೈಕ್ ನಡುವೆ ಅಪಘಾತ.. ನಡು ರಸ್ತೆಯಲ್ಲೇ ಮಹಿಳೆಯ ರಂಪಾಟ!

ಕಾರು-ಬೈಕ್ ನಡುವೆ ಅಪಘಾತ.. ನಡು ರಸ್ತೆಯಲ್ಲೇ ಮಹಿಳೆಯ ರಂಪಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat