ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ನಾಲಿಗೆ ಹರಿಬಿಟ್ಟ ಎಂಇಎಸ್ ಮುಖಂಡ!

February 23, 2025
Share on WhatsappShare on FacebookShare on Twitter

ಬೆಳಗಾವಿ: ಬಸ್ ನಿರ್ವಾಹಕರೊಬ್ಬರ ಮೇಲೆ ಹಲ್ಲೆ ನಡೆದಿರುವ ಪ್ರಕರಣಕ್ಕೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಮತ್ತೊಬ್ಬ ಪುಡಾರಿ ಬಾಲ ಬಿಚ್ಚಿದ್ದಾನೆ.

ನಿರ್ವಾಹಕನ ಬೆನ್ನಿಗೆ ನಿಂತ ಕನ್ನಡಪರ ಹೋರಾಟಗಾರರು ನಾಲಾಯಕ್ ಎಂದು ನಾಲಿಗೆ ಹರಿ ಬಿಟ್ಟಿದ್ದಾನೆ. ನಾಲಿಗೆ ಹರಿಬಿಟ್ಟವನನ್ನು ಎಂಇಎಸ್ ಮುಖಂಡ ಶುಂಭ ಶಳಕೆ ಎನ್ನಲಾಗಿದೆ. ಚಿತ್ರದುರ್ಗದಲ್ಲಿ ಮಹಾರಾಷ್ಟ್ರ ಬಸ್ ನಿರ್ವಾಹಕನಿಗೆ ಕಪ್ಪು ಮಸಿ ಬಳಿದಿದ್ದರು. ಇದನ್ನು ವಿರೋಧಿಸಿ ಶಿವಸೇನೆ ಕಾರ್ಯಕರ್ತರು ಕರ್ನಾಟಕ ಬಸ್ ತಡೆದರು. ಮಾರಿಹಾಳ ಬಳಿಯಲ್ಲಿ ಬಸ್ ನಲ್ಲಿ ಅಪ್ರಾಪ್ತ ಯುವತಿ ಹೋಗುತ್ತಿದ್ದರು. ಬಸ್ ನಲ್ಲಿ ಎರಡು ಟಿಕೆಟ್ ಪಡೆದಿದ್ದರು. ಆದರೆ, ನಿರ್ವಾಹಕ ಬಾಲಕಿಯ ಬಗ್ಗೆ ಅವಾಚ್ಯ‌ ಶಬ್ದಗಳಿಂದ ಮಾತನಾಡಿದ್ದಾನೆ. ಈ ಬಗ್ಗೆ ಅಲ್ಲಿಯ ಸ್ಥಳೀಯರು ನಿರ್ವಾಹಕನನ್ನು ಪ್ರಶ್ನೆ ಮಾಡಿದ್ದಾರೆ. ಆಗ ಉದ್ಧಟನದ ಉತ್ತರ ಕೊಟ್ಟ ನಿರ್ವಾಹಕನಿಗೆ ಸ್ಥಳೀಯರು ಹಲ್ಲೆ ಮಾಡಿದ್ದಾರೆ‌. ಹಲ್ಲೆ ಮಾಡಿದ್ದನ್ನು ನಾವು ಖಂಡಿಸುತ್ತೇವೆ. ಸಮರ್ಥನೇ ಮಾಡಲ್ಲ. ಪೊಲೀಸ್ ಇಲಾಖೆ ತನ್ನ ಕೆಲಸ ಮಾಡಲಿದೆ. ಘಟನೆ ಹಿನ್ನೆಲೆಯಲ್ಲಿ ಕರವೇ ಸಂಘಟನೆಗಳು ಬೀದಿಗೆ ಇಳಿದಿವೆ.

ಆದರೆ, ನಿರ್ವಾಹಕ ತಾನು ಮಾಡಿರುವ ಕೃತ್ಯ ಗೊತ್ತಾಗಬಾರದು ಎಂಬ ಕಾರಣಕ್ಕೆ ಪ್ರಕರಣ ತಿರುಚಿದ್ದಾನೆ. ಬೆಳಗಾವಿಯ ಶಾಂತಿಗೆ ನಿರ್ವಾಹಕ ಭಂಗ ತಂದಿದ್ದಾನೆ. ಮರಾಠಿ ಬರಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಸೃಷ್ಟಿ ಮಾಡಿದ್ದಾನೆ. ಸತ್ಯಾಸತ್ಯತೆ ತಿಳಿಯದೇ ಮಹಾರಾಷ್ಟ್ರ ಸಾರಿಗೆ ನೌಕರ ಮೇಲೆ ಕನ್ನಡ ಹೋರಾಟಗಾರರು ಹಲ್ಲೆ ಮಾಡಿದ್ದಾರೆ. ಪೊಲೀಸ್ ಇಲಾಖೆಯ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಯಾವತ್ತು ಕನ್ನಡಿಗರ ಪರ ಇರುತ್ತದೆ. ನಿರ್ವಾಹಕನ ನೀಚ ಪ್ರವೃತ್ತಿಯನ್ನು ಖಂಡಿಸುವುದು ಬಿಟ್ಟು ಸಮರ್ಥನೆ ಮಾಡುತ್ತಿದ್ದಾರೆ. ಪೊಲೀಸರು ಪೋಸ್ಕೋ ಕೇಸ್ ದಾಖಲು ಮಾಡಿದ್ದಾರೆ. ನಿರ್ವಾಹಕ‌ನ ನೀಚ ವರ್ತನೆಯ ಬಗ್ಗೆ ಕನ್ನಡ ಸಂಘಟನೆಗಳು ಗನಿಸಬೇಕು. ನಿಷ್ಪಕ್ಷಪಾತವಾಗಿ ಪೊಲೀಸರು ತನಿಖೆ ಮಾಡಬೇಕು. ಅಪ್ರಾಪ್ತ ಬಾಲಕಿಯ ಮೇಲಿನ ಕೃತ್ಯವನ್ನು ಖಂಡಿಸಬೇಕು. ಇದರಿಂದಾಗಿ ಸಮಾಜಕ್ಕೆ ಏನು ಸಂದೇಶ ಕೊಡುತ್ತೀರಿ ಎಂಬುವುದನ್ನು ಚಿಂತಿಸಬೇಕು. ವಾತಾವರಣ ಹಾಳಾಗಬಾರದು ಎಂದರೆ ಇದನ್ನು ಇಲ್ಲಿಗೆ ನಿಲ್ಲಿಸಬೇಕು. ನೀಚ ಕೃತ್ಯ ಸಮರ್ಥನೆ ಮಾಡುವ ನಾಲಾಯಕ್ ಸಂಘಟನೆಗಳ ಕ್ರಮವನ್ನು ನಾನು ಖಂಡಿಸುತ್ತೇನೆ ಎಂದು ನಾಲಿಗೆ ಹರಿ ಬಿಟ್ಟಿದ್ದಾನೆ.

Tags: BelagaviCoductorMarathiMES
SendShareTweet
Previous Post

ರೇಣುಕಾಸ್ವಾಮಿ ನೆನೆದು ಬಿಕ್ಕಿ ಬಿಕ್ಕಿ ಅತ್ತ ತಾಯಿ

Next Post

ಯತ್ನಾಳ್ ದು ಲೂಸ್ ಟಾಕಿಂಗ್!

Related Posts

ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!
ರಾಜ್ಯ

ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

ಬೆಳಗಾವಿ ಪಾಲಿಕೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್‌ ಹನುಮಂತ ಕೊಂಗಾಲಿ ಆಯ್ಕೆ
ಬೆಳಗಾವಿ

ಬೆಳಗಾವಿ ಪಾಲಿಕೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್‌ ಹನುಮಂತ ಕೊಂಗಾಲಿ ಆಯ್ಕೆ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!
ರಾಜ್ಯ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!
ರಾಜ್ಯ

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

Next Post
ಯತ್ನಾಳ್ ದು ಲೂಸ್ ಟಾಕಿಂಗ್!

ಯತ್ನಾಳ್ ದು ಲೂಸ್ ಟಾಕಿಂಗ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat