ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಫಿಫಾ ವಿಶ್ವಕಪ್‌ ಫೈನಲ್‌ನಲ್ಲಿ ಮೆಸ್ಸಿ ಪಡೆಗೆ ಸೋಲಿನ ಪೇನ್.. ಗೆದ್ದು ಬೀಗಿದ ಸ್ಪೇನ್!

July 20, 2026
Share on WhatsappShare on FacebookShare on Twitter

ನ್ಯೂಜೆರ್ಸಿ : ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯಲ್ಲಿ ಗೆಲ್ಲುವ ಫೆವರಿಟ್ ಎನಿಸಿದ್ದ ಅರ್ಜೆಂಟೀನಾ ತಂಡಕ್ಕೆ ಭಾರಿ ನಿರಾಸೆಯಾಗಿದ್ದು, ಸ್ಪೇನ್ ತಂಡವು ಗೆದ್ದು ಬೀಗಿದೆ. ಇದರೊಂದಿಗೆ ಸ್ಪೇನ್ ತಂಡವು ಎರಡನೇ ಬಾರಿಗೆ ವಿಶ್ವಕಪ್ ಗೆದ್ದಿದೆ. ಮತ್ತೊಂದೆಡೆ, ಸತತ ಎರಡನೇ ಬಾರಿ ಕಪ್ ಗೆಲ್ಲುವ ಅರ್ಜೆಂಟೀನಾ ತಂಡದ ಕನಸು ಭಗ್ನವಾಗಿದೆ.

ಅಮೆರಿಕದ ನ್ಯೂಜೆರ್ಸಿಯ ಮೆಟ್ ಲೈಫ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಆರಂಭದಿಂದಲೇ ಸ್ಪೇನ್ ಆಕ್ರಮಣಕಾರಿ ಆಟವಾಡಿತು. ಆದರೆ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡದ ಆಟಗಾರರು ಮಾತ್ರ ಸ್ಪೇನ್ ದಾಳಿಯನ್ನು ಗೋಲಾಗಿ ಪರಿವರ್ತಿಸುವುದನ್ನು ತಡೆದರೇ ಹೊರತು ಪ್ರತಿದಾಳಿ ಸಂಘಟಿಸುವಲ್ಲಿ ಸಂಪೂರ್ಣವಾಗಿ ವಿಫಲರಾದರು.

ಉಭಯ ತಂಡಗಳು ಗೋಲು ಗಳಿಸದ ಕಾರಣ ಹೆಚ್ಚುವರಿ ಸಮಯ ನೀಡಲಾಯಿತು. ಇದೇ ವೇಳೆ ಫೆರಾನ್‌ ಟೊರೆಸ್ ಗಳಿಸಿದ ಏಕೈಕ ಗೋಲಿನ ನೆರವಿನಿಂದ ಸ್ಪೇನ್‌ ತಂಡ, 2026ರ ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು 1-0 ಮಣಿಸಿತು.

ಪಂದ್ಯದ 106 ನಿಮಿಷಗಳ ನಂತರ ಸ್ಪೇನ್ ಪಂದ್ಯದ ಮೊದಲ ಗೋಲು ಹೊಡೆಯುವ ಮೂಲಕ ಮುನ್ನಡೆ ಸಾಧಿಸಿತು. ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಯಾವುದೇ ಮೋಡಿ ಮಾಡಲು ಆಗಲಿಲ್ಲ. ಈ ಮೂಲಕ ಸತತ 2ನೇ ಬಾರಿ ಟ್ರೋಫಿಗೆ ಮುತ್ತಿಕ್ಕುವ ಅರ್ಜೆಂಟೀನಾದ ಕನಸನ್ನು ನುಚ್ಚುನೂರುಗೊಳಿಸಿದರು. ಮೆಸ್ಸಿ ಪಡೆ ಎಂದಿನಂತೆ ಕೊನೇ ಕ್ಷಣದಲ್ಲಾದರೂ ಪುಟಿದೆದ್ದು ಪಂದ್ಯವನ್ನು ಗೆಲ್ಲಬಹುದು ಎಂಬ ಅಭಿಮಾನಿಗಳ ನಿರೀಕ್ಷೆ ಹುಸಿಯಾಯಿತು.

ಇದನ್ನೂ ಓದಿ : ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

Tags: Karnataka News beat
SendShareTweet
Previous Post

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Next Post

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?

Related Posts

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!
ಕ್ರೀಡೆ

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್
ಕ್ರೀಡೆ

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ತೆರೆ ಎಳೆದ ಶುಭಮನ್ ಗಿಲ್.. ಏನಂದ್ರು ಗೊತ್ತಾ?
ಕ್ರೀಡೆ

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ತೆರೆ ಎಳೆದ ಶುಭಮನ್ ಗಿಲ್.. ಏನಂದ್ರು ಗೊತ್ತಾ?

ಲಾರ್ಡ್ಸ್‌ನಲ್ಲಿ 47 ವರ್ಷಗಳ ಹಳೆಯ ದಾಖಲೆ ಮುರಿದ ಬೆನ್ ಡಕೆಟ್!
ಕ್ರೀಡೆ

ಲಾರ್ಡ್ಸ್‌ನಲ್ಲಿ 47 ವರ್ಷಗಳ ಹಳೆಯ ದಾಖಲೆ ಮುರಿದ ಬೆನ್ ಡಕೆಟ್!

“Age Is Just A Number” : ರೋಹಿತ್ ಅದ್ಭುತ ಡೈವಿಂಗ್‌ಗೆ ಕ್ರೀಡಾಭಿಮಾನಿಗಳು ಫಿದಾ!
ಕ್ರೀಡೆ

“Age Is Just A Number” : ರೋಹಿತ್ ಅದ್ಭುತ ಡೈವಿಂಗ್‌ಗೆ ಕ್ರೀಡಾಭಿಮಾನಿಗಳು ಫಿದಾ!

ಸ್ಪೇನ್ ಟ್ರೋಫಿ ಎತ್ತುವ ವೇಳೆ ವೇದಿಕೆಯಿಂದ ಕೆಳಗಿಳಿಯಲು ಟ್ರಂಪ್ ಹಿಂದೇಟು!
ಕ್ರೀಡೆ

ಸ್ಪೇನ್ ಟ್ರೋಫಿ ಎತ್ತುವ ವೇಳೆ ವೇದಿಕೆಯಿಂದ ಕೆಳಗಿಳಿಯಲು ಟ್ರಂಪ್ ಹಿಂದೇಟು!

Next Post
ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat