ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕರಾವಳಿಗೆ ಮೆಟ್ರೋ, ಉಡುಪಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕರಾವಳಿ ಅಭಿವೃದ್ಧಿ ಮಂಡಳಿ ಮೂಲಕ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ

November 18, 2025
Share on WhatsappShare on FacebookShare on Twitter

ಉಡುಪಿ: ಜಿಲ್ಲೆಯ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ನೆಡೆಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು, ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚು ಅನುದಾನ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಇದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಮಂಡಳಿ ಅಧ್ಯಕ್ಷ ಎಮ್.ಎ.ಗಫೂರ್ ಹೇಳಿದರು. ಕರಾವಳಿ ತೀರದ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದರು.

ಉಡುಪಿಯ 5, ದಕ್ಷಿಣ ಕನ್ನಡದ 8 ಹಾಗೂ ಉತ್ತರ ಕನ್ನಡದ 6 ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು 19 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಂತೆ ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಆಗಿದೆ. ಈ ಹಿಂದೆ ಮಲೆನಾಡು ಅಭಿವೃದ್ಧಿ ಮಂಡಳಿಯಲ್ಲಿದ್ದ ಕಾರ್ಕಳ, ಬೆಳ್ತಂಗಡಿ, ಮೂಡಬಿದ್ರೆ, ಸುಳ್ಯ ಹಾಗೂ ಪುತ್ತೂರು ಕರಾವಳಿ ಅಭಿವೃದ್ಧಿ ಮಂಡಳಿಗೆ ಸೇರಿದೆ. ಕರಾವಳಿಯ ವಿವಿಧ ಅಭಿವೃದ್ಧಿ ಇಲಾಖೆಗಳು, ಜಿಲ್ಲಾ ಪಂಚಾಯತಿಗಳು ಮತ್ತು ಮಂಡಳಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳು ಯೋಜನೆಗೆ ಅನುಸಾರವಾಗಿ ರೂಪಿಸಿದ ಕಾರ್ಯಕ್ರಮಗಳನ್ನು ಮಂಡಳಿಯು ಅನುಮೋದಿಸಲಿದೆ ಎಂದರು.

ರಾಜ್ಯವು 320 ಕಿ.ಮೀ ಉದ್ದದ ಕರಾವಳಿ ತೀರವನ್ನು ಹೊಂದಿರುವುದರಿಂದ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಬಂದರು ಅಭಿವೃದ್ಧಿ, ಬೀಚ್‌ಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮತ್ತಷ್ಟು ಹೆಚ್ಚಿನ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಚಿಂತನೆ ನಡೆಸಲಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಹಿನ್ನೀರು ಪ್ರದೇಶಗಳ ಸಂರಕ್ಷಣೆಯ ಜೊತೆಗೆ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ಕಾರ್ಯರೂಪಕ್ಕೆ ತರುವುದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲಾಗುವುದು ಎಂದರು

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯಲ್ಲಿ ಅಂತಾರಾಷ್ಟೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಂದಿಕೂರು ಬೆಳಪು ಪರಿಸರದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಿರ್ಮಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು, ಅತ್ಯಾಧುನಿಕ ಮೂಲಭೂತ ಸೌಕರ್ಯದೊಂದಿಗೆ ಹೆಚ್ಚು ಪ್ರೇಕ್ಷಕರು ಆಸೀನರಾಗಲು ಹಾಗೂ ಸಾವಿರಾರು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಕೆ.ಎಸ್.ಸಿ.ಎ ಅವರು ಸ್ಥಳ ಪರಿಶೀಲಿಸಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮೊದಲ ಹಂತದಲ್ಲಿ ಓವರ್ ಹೆಡ್ ಮೆಟ್ರೋ ಕಾಮಗಾರಿ ಯೋಜನೆಯನ್ನು ಮಂಗಳೂರು-ಉಡುಪಿ-ಮಣಿಪಾಲ ಮಾರ್ಗವಾಗಿ ಹಾಗೂ ಎರಡನೇ ಹಂತದಲ್ಲಿ ಹೆಜಮಾಡಿ-ಕಾರ್ಕಳ ಮಾರ್ಗವಾಗಿ ಕೈಗೊಳ್ಳಲು ಯೋಜನೆ ರೂಪಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಇದನ್ನೂ ಓದಿ: ವಿದ್ಯಾರ್ಥಿಗಳ ಜನಿವಾರ, ಕೈದಾರ ತೆಗೆಸಿದ ದೈಹಿಕ‌ ಶಿಕ್ಷಣ ಶಿಕ್ಷಕ ವಜಾ

Tags: Coastal Development BoardInternational Cricket StadiumKarnataka News beatMetro to the coastpreparation to submit proposal
SendShareTweet
Previous Post

ಈಡನ್ ಗಾರ್ಡನ್ಸ್ ಪಿಚ್ ವಿವಾದ : “ತಂಡದ ಸೂಚನೆಯಂತೆ ಪಿಚ್ ಸಿದ್ಧಪಡಿಸಿದ್ದೇನೆ” – ಕ್ಯುರೇಟರ್

Next Post

WPL 2026 : ಜನವರಿ 7 ರಿಂದ ಮಹಿಳಾ ಕ್ರಿಕೆಟ್ ಹಬ್ಬ ; ನವೆಂಬರ್ 27ಕ್ಕೆ ಆಟಗಾರ್ತಿಯರ ಹರಾಜು

Related Posts

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!
ಉಡುಪಿ

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌
ಉಡುಪಿ

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ
ಉಡುಪಿ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ
ಉಡುಪಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ
ಉಡುಪಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ
ಉಡುಪಿ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

Next Post
WPL 2026 : ಜನವರಿ 7 ರಿಂದ ಮಹಿಳಾ ಕ್ರಿಕೆಟ್ ಹಬ್ಬ ; ನವೆಂಬರ್ 27ಕ್ಕೆ ಆಟಗಾರ್ತಿಯರ ಹರಾಜು

WPL 2026 : ಜನವರಿ 7 ರಿಂದ ಮಹಿಳಾ ಕ್ರಿಕೆಟ್ ಹಬ್ಬ ; ನವೆಂಬರ್ 27ಕ್ಕೆ ಆಟಗಾರ್ತಿಯರ ಹರಾಜು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

ಕೇರಳ ಜಾತ್ಯತೀತರ ಗೋಸುಂಬೆತನ!

ಕೇರಳ ಜಾತ್ಯತೀತರ ಗೋಸುಂಬೆತನ!

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat