ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

December 10, 2025
Share on WhatsappShare on FacebookShare on Twitter

ಬೆಳಗಾವಿ : ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್​​ಟಿಒ) ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್​ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್​ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆದಾಗ್ಯೂ ಆರ್​ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರಿಯನ್ನಾಗಿ ಮಾಡಿ ಅಮಾನತುಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು, ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಚೇರಿಯ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಭೇಟಿ ಮಾಡಿ, ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್​ಟಿಒ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಕೇಂದ್ರದಿಂದ ರಾಜ್ಯಕ್ಕೆ ಎಲೆಕ್ಟ್ರಿಕಲ್ ಬಸ್​ಗಳ ಹಂಚಿಕೆಗೆ ಕುರಿತ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್​ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್‍ಗಳ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್​ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಕರಾರು ಒಪ್ಪಂದದಲ್ಲಿ ದಂಡ ವಿಧಿಸಲಾಗಿದೆ ಎಂದರು.

ಇದನ್ನೂ ಓದಿ : ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

Tags: Karnataka News beat
SendShareTweet
Previous Post

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

Next Post

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

Related Posts

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಳಗಾವಿ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ
ಬೆಳಗಾವಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

Next Post
ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat