ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಿಡ್‌ನೈಟ್‌ ಸಿಎಂ ಡಿಕೆಶಿ-ರಾಮಲಿಂಗಾ ರೆಡ್ಡಿ ರಹಸ್ಯ ಮೀಟಿಂಗ್‌ – ಸಂಧಾನವೋ? ರಾಜೀನಾಮೆ ಮುಂದುವರಿಕೆಯೋ?

June 6, 2026
Share on WhatsappShare on FacebookShare on Twitter

ಬೆಂಗಳೂರು : ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ನೀಡಿದ್ದ ದಿಢೀರ್ ರಾಜೀನಾಮೆ ಪರ್ವ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಸತತ ಎರಡೂವರೆ ಗಂಟೆಗಳ ಕಾಲ ಸುದೀರ್ಘ ಸಂಧಾನ ಮಾತುಕತೆ ನಡೆಸಿದ್ದಾರೆ.

‘ಕೊಟ್ಟರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡಿ, ಇಲ್ಲದಿದ್ದರೆ ಸಚಿವ ಸ್ಥಾನವೇ ಬೇಡ’ ಎಂದು ಪಟ್ಟು ಹಿಡಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ, ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

2023ರಲ್ಲೇ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ (ಡಿಕೆ ಬ್ರದರ್ಸ್) ಮನೆಗೆ ಬಂದು ಬೆಂಗಳೂರು ಅಭಿವೃದ್ಧಿ ಖಾತೆಯ ಭರವಸೆ ನೀಡಿದ್ದರು ಎಂದು ರೆಡ್ಡಿ ಬಹಿರಂಗಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಸಿಎಂ ಡಿಕೆಶಿ, ‘ಮಾತು ಕೊಟ್ಟಿದ್ದು ನಿಜ, ಆದರೆ ಖಾತೆ ಬದಲಾವಣೆ ವಿಚಾರವನ್ನು ಹೈಕಮಾಂಡ್ ನಿರ್ಧರಿಸಬೇಕು’ ಎನ್ನುತ್ತಲೇ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದರು. ಬಿಟಿಎಂ ಲೇಔಟ್ ಹಾಗೂ ಜಯನಗರದ ಹಿರಿಯ ಆಪ್ತ ಮುಖಂಡರ ಮೂಲಕವೂ ಮನವೊಲಿಕೆಗೆ ಯತ್ನಿಸಲಾಗಿತ್ತು.

ಮಧ್ಯರಾತ್ರಿ 1:30ರ ಸುಮಾರಿಗೆ ಮಾತುಕತೆ ಮುಗಿಸಿ ಹೊರಬಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಯಾವುದೇ ಆತಂಕ ಬೇಡ, ನಾವೆಲ್ಲಾ ಹಳೆಯ ಸ್ನೇಹಿತರು. ಕೂತು ಮಾತನಾಡಿ ಎಲ್ಲವನ್ನೂ ಬಗೆಹರಿಸಿಕೊಂಡಿದ್ದೇವೆ ಎಂದರು. ರಾಜೀನಾಮೆ ವಾಪಸ್ ಪಡೆದಿದ್ದಾರೆಯೇ ಎಂಬ ಪ್ರಶ್ನೆಗೆ, ‘ನಿಮಗೆ ಎಲ್ಲವನ್ನೂ ಹೇಳಬೇಕಾಗಿಲ್ಲ’ ಎಂದರು. ಇತ್ತ ಸಚಿವ ರಾಮಲಿಂಗಾ ರೆಡ್ಡಿ ಕೂಡ ಸಿಎಂ ಧಾಟಿಯಲ್ಲೇ ಉತ್ತರಿಸಿ, ‘ಮುಖ್ಯಮಂತ್ರಿಗಳು ಏನು ಹೇಳಿದ್ದಾರೋ ಅದನ್ನೇ ನಾನು ಹೇಳುವುದು. ಎಲ್ಲ ಗೊಂದಲಗಳು ನಿವಾರಣೆಯಾಗಿವೆ’ ಎಂದು ಹೇಳಿ ಕಾರು ಹತ್ತಿ ತೆರಳಿದ್ದಾರೆ.

ಇದನ್ನೂ ಓದಿ : ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಪಾರಾದ ಮೈಕಲ್ ಕ್ಲಾರ್ಕ್

Tags: bengaloreCongressKarnataka News beatPolitician
SendShareTweet
Previous Post

ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಪಾರಾದ ಮೈಕಲ್ ಕ್ಲಾರ್ಕ್

Next Post

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 3,991 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Related Posts

ಕರಾವಳಿ ಸೇರಿ 19 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ : 3 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ರಾಜ್ಯ

ಕರಾವಳಿ ಸೇರಿ 19 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ : 3 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

100 ಕೋಟಿಗೂ ಅಧಿಕ ಮೌಲ್ಯದ ಪಾಲಿಕೆ ಆಸ್ತಿಗಳ ಅತಿಕ್ರಮಣ ತೆರವಿಗೆ ಎನ್.ಆರ್ ರಮೇಶ್ ಆಗ್ರಹ!
ಬೆಂಗಳೂರು

100 ಕೋಟಿಗೂ ಅಧಿಕ ಮೌಲ್ಯದ ಪಾಲಿಕೆ ಆಸ್ತಿಗಳ ಅತಿಕ್ರಮಣ ತೆರವಿಗೆ ಎನ್.ಆರ್ ರಮೇಶ್ ಆಗ್ರಹ!

ಬೈಕ್ ಸಮೇತ ರಸ್ತೆ ಕಾಮಗಾರಿಗೆ ತೆಗೆದ ಗುಂಡಿಗೆ ಬಿದ್ದ ದಂಪತಿ : ಪತ್ನಿ ಸ್ಥಳದಲ್ಲೇ ಸಾವು.. ಪತಿ ಗಂಭೀರ!
ಬಳ್ಳಾರಿ

ಬೈಕ್ ಸಮೇತ ರಸ್ತೆ ಕಾಮಗಾರಿಗೆ ತೆಗೆದ ಗುಂಡಿಗೆ ಬಿದ್ದ ದಂಪತಿ : ಪತ್ನಿ ಸ್ಥಳದಲ್ಲೇ ಸಾವು.. ಪತಿ ಗಂಭೀರ!

ಪ್ರಿಯಕರನ ಜೊತೆ ಸೇರಿ ಮಗಳನ್ನೇ ಕೊಂದ್ಲಾ ತಾಯಿ? ಪತ್ನಿ ವಿರುದ್ದ ಪತಿ ಗಂಭೀರ ಆರೋಪ!
ಬೆಂಗಳೂರು

ಪ್ರಿಯಕರನ ಜೊತೆ ಸೇರಿ ಮಗಳನ್ನೇ ಕೊಂದ್ಲಾ ತಾಯಿ? ಪತ್ನಿ ವಿರುದ್ದ ಪತಿ ಗಂಭೀರ ಆರೋಪ!

ಡಿಕೆಶಿ  ಸರ್ಕಾರ ಫಸ್ಟ್ ಬಾಲಿಗೆ ಸಿಕ್ಸರ್‌ ಹೊಡೆದು ಹಿಟ್ ವಿಕೆಟ್ ಆಗಿದೆ : ಸಿ.ಟಿ ರವಿ
ಚಿಕ್ಕಮಗಳೂರು

ಡಿಕೆಶಿ ಸರ್ಕಾರ ಫಸ್ಟ್ ಬಾಲಿಗೆ ಸಿಕ್ಸರ್‌ ಹೊಡೆದು ಹಿಟ್ ವಿಕೆಟ್ ಆಗಿದೆ : ಸಿ.ಟಿ ರವಿ

ಘಟಪ್ರಭಾ ನದಿಯಲ್ಲಿ ಅಪರಿಚಿತ ಶವ ಪತ್ತೆ!
Uncategorized

ಘಟಪ್ರಭಾ ನದಿಯಲ್ಲಿ ಅಪರಿಚಿತ ಶವ ಪತ್ತೆ!

Next Post
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 3,991 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 3,991 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರಾಕಾರ ಮಳೆಗೆ ಶಾಲೆಯ ಕಾಂಪೌಂಡ್ ಕುಸಿತ – ತಪ್ಪಿದ ಭಾರೀ ಅನಾಹುತ!

ಧಾರಾಕಾರ ಮಳೆಗೆ ಶಾಲೆಯ ಕಾಂಪೌಂಡ್ ಕುಸಿತ – ತಪ್ಪಿದ ಭಾರೀ ಅನಾಹುತ!

ಕರಾವಳಿ ಸೇರಿ 19 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ : 3 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರಾವಳಿ ಸೇರಿ 19 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ : 3 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

100 ಕೋಟಿಗೂ ಅಧಿಕ ಮೌಲ್ಯದ ಪಾಲಿಕೆ ಆಸ್ತಿಗಳ ಅತಿಕ್ರಮಣ ತೆರವಿಗೆ ಎನ್.ಆರ್ ರಮೇಶ್ ಆಗ್ರಹ!

100 ಕೋಟಿಗೂ ಅಧಿಕ ಮೌಲ್ಯದ ಪಾಲಿಕೆ ಆಸ್ತಿಗಳ ಅತಿಕ್ರಮಣ ತೆರವಿಗೆ ಎನ್.ಆರ್ ರಮೇಶ್ ಆಗ್ರಹ!

ಕೇಂದ್ರ ಸರ್ಕಾರದ EDII ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗಾವಕಾಶ

ಕೇಂದ್ರ ಸರ್ಕಾರದ EDII ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗಾವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರಾಕಾರ ಮಳೆಗೆ ಶಾಲೆಯ ಕಾಂಪೌಂಡ್ ಕುಸಿತ – ತಪ್ಪಿದ ಭಾರೀ ಅನಾಹುತ!

ಧಾರಾಕಾರ ಮಳೆಗೆ ಶಾಲೆಯ ಕಾಂಪೌಂಡ್ ಕುಸಿತ – ತಪ್ಪಿದ ಭಾರೀ ಅನಾಹುತ!

ಕರಾವಳಿ ಸೇರಿ 19 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ : 3 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರಾವಳಿ ಸೇರಿ 19 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ : 3 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat