ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ

May 1, 2026
Share on WhatsappShare on FacebookShare on Twitter

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಕೇವಲ 2 ದಿನಗಳು ಬಾಕಿ ಇರುವಂತೆಯೇ, ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಭದ್ರತೆ ಕುರಿತಂತೆ ಗುರುವಾರ ತಡರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ರಾಜಕೀಯ ಪಕ್ಷಗಳ ಅಧಿಕೃತ ಪ್ರತಿನಿಧಿಗಳ ಗೈರಿನಲ್ಲಿಯೇ ಸ್ಟ್ರಾಂಗ್ ರೂಮ್‌ಗಳನ್ನು ತೆರೆಯಲಾಗಿದೆ ಎಂದು ಆರೋಪಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ, ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗಂಟೆಗಳ ಕಾಲ ಸ್ಟ್ರಾಂಗ್ ರೂಮ್‌ ಒಳಗೆ ಕುಳಿತು ಪರಿಶೀಲನೆ ನಡೆಸುವ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಾರೆ.

4 ಗಂಟೆಗಳ ಕಾಲ ಸ್ಟ್ರಾಂಗ್ ರೂಮ್‌ನಲ್ಲಿ ಸಿಎಂ

ರಾಜ್ಯದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಈ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರವಾಗಿರುವ ಕೋಲ್ಕತ್ತಾದ ಸಖಾವತ್ ಮೆಮೋರಿಯಲ್ ಶಾಲೆಗೆ ಗುರುವಾರ ಸಂಜೆ ತಮ್ಮ ಚುನಾವಣಾ ಏಜೆಂಟ್ ಜೊತೆ ಆಗಮಿಸಿದ ಮಮತಾ ಬ್ಯಾನರ್ಜಿ, ಭದ್ರತಾ ಲೋಪದ ಶಂಕೆ ವ್ಯಕ್ತಪಡಿಸಿ ಸುಮಾರು ನಾಲ್ಕು ಗಂಟೆಗಳ ಕಾಲ ಸ್ಟ್ರಾಂಗ್ ರೂಮ್ ಒಳಗೆಯೇ ಇದ್ದರು.

ಮಧ್ಯರಾತ್ರಿ 12:07ರ ಸುಮಾರಿಗೆ ಹೊರಬಂದ ಅವರು, ಮತ ಎಣಿಕೆ ಪ್ರಕ್ರಿಯೆಯನ್ನು ತಿರುಚುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಗುಡುಗಿದರು. ಅಭ್ಯರ್ಥಿ ಅಥವಾ ಏಜೆಂಟ್‌ಗೆ ಒಳಗೆ ಉಳಿಯಲು ಅವಕಾಶವಿದೆ. ಜನರ ಮತಗಳನ್ನು ರಕ್ಷಿಸುವ ಉದ್ದೇಶದಿಂದ ದೂರು ಬಂದ ತಕ್ಷಣ ನಾನು ಇಲ್ಲಿಗೆ ಧಾವಿಸಿದೆ. ಆರಂಭದಲ್ಲಿ ಕೇಂದ್ರ ಪಡೆಗಳು ನನಗೆ ಪ್ರವೇಶ ನೀಡಲಿಲ್ಲ. ಪಾರದರ್ಶಕತೆಗಾಗಿ ಮಾಧ್ಯಮಗಳಿಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆಯೂ ನಾನು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಬೀದಿಗಿಳಿದು ಟಿಎಂಸಿ ನಾಯಕರ ಪ್ರತಿಭಟನೆ

ಇನ್ನೊಂದೆಡೆ, ಇವಿಎಂ ತಿರುಚುವಿಕೆ ಕುರಿತು ಎಚ್ಚರಿಕೆ ವಹಿಸುವಂತೆ ಕಾರ್ಯಕರ್ತರಿಗೆ ಸಿಎಂ ಮಮತಾ ವಿಡಿಯೋ ಸಂದೇಶ ರವಾನಿಸಿದ ಬೆನ್ನಲ್ಲೇ, ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿರುವ ಸ್ಟ್ರಾಂಗ್ ರೂಮ್ ಹೊರಗೆ ಟಿಎಂಸಿ ನಾಯಕರು ಹಾಗೂ ಕಾರ್ಯಕರ್ತರು ಧರಣಿ ಆರಂಭಿಸಿದ್ದಾರೆ. ಉತ್ತರ ಕೋಲ್ಕತ್ತಾದ ಹಲವು ಕ್ಷೇತ್ರಗಳ ಇವಿಎಂಗಳನ್ನು ಇಲ್ಲಿರಿಸಲಾಗಿದ್ದು, ಬಂಗಾಳದ ಸಚಿವೆ ಶಶಿ ಪಂಜಾ ಮತ್ತು ಟಿಎಂಸಿ ವಕ್ತಾರ ಕುನಾಲ್ ಘೋಷ್ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಮಧ್ಯಾಹ್ನ 3.30ರವರೆಗೆ ಸ್ಟ್ರಾಂಗ್ ರೂಮ್ ಹೊರಗೆ ನಮ್ಮ ಕಾರ್ಯಕರ್ತರಿದ್ದರು. ಆದರೆ ಸಂಜೆ 4 ಗಂಟೆಗೆ ಸ್ಟ್ರಾಂಗ್ ರೂಮ್ ಅನ್ನು ಮತ್ತೆ ತೆರೆಯುವುದಾಗಿ ದಿಢೀರನೆ ಇಮೇಲ್ ಮೂಲಕ ತಿಳಿಸಲಾಯಿತು. ನಾವು ಇಲ್ಲಿಗೆ ಧಾವಿಸಿದರೆ ನಮಗೆ ಪ್ರವೇಶ ನೀಡುತ್ತಿಲ್ಲ, ಬದಲಾಗಿ ಬಿಜೆಪಿಯವರನ್ನು ಆಹ್ವಾನಿಸಲಾಗುತ್ತಿದೆ ಎಂದು ಕುನಾಲ್ ಘೋಷ್ ಆರೋಪಿಸಿದರು. ಸ್ಟ್ರಾಂಗ್ ರೂಮ್‌ನಂತಹ ಅತಿ ಸೂಕ್ಷ್ಮ ಪ್ರದೇಶವನ್ನು ತೆರೆಯುವಾಗ ಎಲ್ಲಾ ರಾಜಕೀಯ ಪಕ್ಷಗಳಿಗೂ ಏಕೆ ಮಾಹಿತಿ ನೀಡಿಲ್ಲ ಎಂದು ಅಭ್ಯರ್ಥಿಯೂ ಆಗಿರುವ ಶಶಿ ಪಂಜಾ ಆಕ್ರೋಶ ವ್ಯಕ್ತಪಡಿಸಿದರು.

ಆರೋಪ ತಳ್ಳಿಹಾಕಿದ ಆಯೋಗ, ಬಿಜೆಪಿ ತಿರುಗೇಟು

ಟಿಎಂಸಿಯ ಈ ಎಲ್ಲಾ ಆರೋಪಗಳನ್ನು ಚುನಾವಣಾ ಆಯೋಗ ಸ್ಪಷ್ಟವಾಗಿ ತಳ್ಳಿಹಾಕಿದೆ. ನಿಯಮಾನುಸಾರವೇ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಲಾಗಿದ್ದು, ಸ್ಟ್ರಾಂಗ್ ರೂಮ್‌ಗಳು ಸಂಪೂರ್ಣ ಸುರಕ್ಷಿತವಾಗಿವೆ ಮತ್ತು ಸೀಲ್ ಆಗಿವೆ. ಅಂಚೆ ಮತಪತ್ರಗಳಿಗಾಗಿಯೇ ಪ್ರತ್ಯೇಕ ಸ್ಟ್ರಾಂಗ್ ರೂಮ್ ವ್ಯವಸ್ಥೆ ಮಾಡಲಾಗಿದ್ದು, ಎಲ್ಲವೂ ಸುಭದ್ರವಾಗಿದೆ ಎಂದು ಆಯೋಗ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಇನ್ನು, ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಈ ಬಗ್ಗೆ ‘ಎಕ್ಸ್’ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ಅಕ್ರಮ ಎಸಗದಂತೆ ಅವರ ಮೇಲೆ ನನ್ನ ಚುನಾವಣಾ ಏಜೆಂಟ್ ತೀವ್ರ ನಿಗಾ ಇರಿಸಿದ್ದರು. ಅವರು ಎಷ್ಟೇ ಪ್ರಯತ್ನಪಟ್ಟರೂ ನಿಯಮ ಮೀರಿ ಏನನ್ನೂ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಈ ಘಟನೆಯನ್ನು ಟೀಕಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ಮಮತಾ ಬ್ಯಾನರ್ಜಿ ಅವರ ಈ ನಾಟಕವೇ ಪಶ್ಚಿಮ ಬಂಗಾಳದ ಸ್ಪಷ್ಟ ‘ಎಕ್ಸಿಟ್ ಪೋಲ್’ ಆಗಿದೆ. ಸೋಲಿನ ಭೀತಿಯಿಂದ ಹುಟ್ಟಿಕೊಂಡಿರುವ ಅವರ ಹತಾಶೆ ಇದರಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಲೇವಡಿ ಮಾಡಿದ್ದಾರೆ. ಮೇ 4ರಂದು ಬಿಗಿ ಭದ್ರತೆಯ ನಡುವೆ 294 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ : ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

Tags: IndiaKarnataka News beatPolitician
SendShareTweet
Previous Post

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

Next Post

LLB ಮುಗಿಸಿದವರಿಗೆ ಗುಡ್ ನ್ಯೂಸ್ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 29 ಹುದ್ದೆಗಳ ನೇಮಕಾತಿ!

Related Posts

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
ದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!
ದೇಶ

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?
ದೇಶ

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?

Next Post
LLB ಮುಗಿಸಿದವರಿಗೆ ಗುಡ್ ನ್ಯೂಸ್ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 29 ಹುದ್ದೆಗಳ ನೇಮಕಾತಿ!

LLB ಮುಗಿಸಿದವರಿಗೆ ಗುಡ್ ನ್ಯೂಸ್ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 29 ಹುದ್ದೆಗಳ ನೇಮಕಾತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat