ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದಲ್ಲಿ ಸೇನಾ ಹೆಲಿಕಾಪ್ಟರ್‌-ವಿಮಾನ ಡಿಕ್ಕಿ: 19 ಸಾವು, ಅಪಘಾತದ ವಿಡಿಯೋ ವೈರಲ್

January 30, 2025
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕದ(Americe) ಶ್ವೇತಭವನದಿಂದ ಕೇವಲ 5 ಕಿ.ಮೀ. ದೂರದಲ್ಲಿರುವ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ಪ್ರಯಾಣಿಕರ ಜೆಟ್‌ವೊಂದು ಅಮೆರಿಕ ಸೇನೆಯ ಬ್ಲ್ಯಾಕ್‌ಹಾಕ್‌ ಹೆಲಿಕಾಪ್ಟರ್‌ಗೆ(Blackhawk helicopter) ಡಿಕ್ಕಿ ಹೊಡೆದಿದೆ. ಆಗಸದಲ್ಲೇ ನಡೆದ ಈ ಅವಘಡದಲ್ಲಿ 19 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಭೀತಿಯಿದೆ.

ಅಮೆರಿಕನ್ ಏರ್‌ಲೈನ್‌ಗೆ ಸೇರಿದ ವಿಮಾನದಲ್ಲಿ 64 ಮಂದಿ ಪ್ರಯಾಣಿಸುತ್ತಿದ್ದರು. ಇದು ಯುಎಸ್ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಎರಡೂ ಆಗಸದಲ್ಲೇ ಸ್ಫೋಟಗೊಂಡು ಪೊಟೊಮ್ಯಾಕ್ ನದಿಗೆ ಬಿದ್ದಿವೆ. ತತ್ ಕ್ಷಣವೇ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ ಅಧಿಕಾರಿಗಳು 19 ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದಿದೆ.

ಕಾನ್ಸಾಸ್‌ನ ವಿಚಿತಾದಿಂದ ವಾಷಿಂಗ್ಟನ್‌ಗೆ ತೆರಳುತ್ತಿದ್ದ ಪ್ರಯಾಣಿಕ ಜೆಟ್‌ನಲ್ಲಿ 60 ಪ್ರಯಾಣಿಕರು ಮತ್ತು 4 ಸಿಬ್ಬಂದಿ ಇದ್ದರು ಎಂದು ಅಮೆರಿಕನ್ ಏರ್‌ಲೈನ್ಸ್‌ ತಿಳಿಸಿದೆ. ಈ ವಿಮಾನವನ್ನು ಪಿಎಸ್ಎ ಏರ್‌ಲೈನ್ಸ್‌ ನಿರ್ವಹಿಸುತ್ತಿತ್ತು.

ಘಟನೆಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಿಂದ ಹೊರಡಬೇಕಾಗಿದ್ದ ಮತ್ತು ಇಳಿಯಬೇಕಾಗಿದ್ದ ಎಲ್ಲ ವಿಮಾನಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗಿದೆ. ಟೇಕ್ ಆಫ್ ಮತ್ತು ಲ್ಯಾಂಡಿಂಗ್‌ಗೆ ನಿರ್ಬಂಧಿಸಲಾಗಿದೆ. ಶ್ವೇತಭವನ ಮತ್ತು ಕ್ಯಾಪಿಟಲ್‌ ಹಿಲ್‌ನಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿ ಈ ವಿಮಾನ ನಿಲ್ದಾಣವಿದ್ದು, ವಿಶ್ವದ ಅತ್ಯಂತ ಬಿಗಿ ನಿಯಂತ್ರಣವಿರುವ ಕೆಲವೇ ಕೆಲವು ವಿಮಾನನಿಲ್ದಾಣಗಳ ಪೈಕಿ ಇದೂ ಒಂದಾಗಿದೆ.

ಇನ್ನು ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಅಮೆರಿಕ ಸೇನೆಯ ಅಧಿಕಾರಿಯಲ್ಲದೆ ವಾಯುಪಡೆಯ ಮೂವರು ಸಿಬ್ಬಂದಿಯಿದ್ದರು. ಸೇನಾ ತರಬೇತಿಗಾಗಿ ಇದರ ಹಾರಾಟ ನಡೆಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.
ಹತ್ತಿರದ ಕೆನಡಿ ಸೆಂಟರ್‌ ವೀಕ್ಷಣಾ ಕ್ಯಾಮೆರಾದಲ್ಲಿ ಘಟನೆಯ ವೀಡಿಯೋ ಸೆರೆಯಾಗಿದ್ದು, ವಿಮಾನ-ಕಾಪ್ಟರ್ ಡಿಕ್ಕಿ ಹೊಡೆದು ಬೆಂಕಿಯುಂಡೆಯಂತಾಗಿ ನದಿಗೆ ಉರುಳುವ ದೃಶ್ಯ ಅದರಲ್ಲಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಧ್ಯಕ್ಷ ಟ್ರಂಪ್‌ ಗೆ ಘಟನೆ ಬಗ್ಗೆ ವಿವರಣೆ
ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಅಪಘಾತದ ಬಗ್ಗೆ ಮಾಹಿತಿ ದೊರಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. “ಅಧಿಕಾರಿಗಳು ಪರಿಸ್ಥಿತಿ ಮೇಲೆ ನಿಗಾ ಇರಿಸಿದ್ದು, ಮೇಲ್ವಿಚಾರಣೆ ಕೈಗೊಂಡಿದ್ದಾರೆ” ಎಂದು ಹೇಳಿದರು. ರೇಡಿಯೋ ಟ್ರಾನ್ಸ್ ಪಾಂಡರ್‌ನ ದತ್ತಾಂಶದ ಪ್ರಕಾರ ಅಪಘಾತದ ವೇಳೆ ವಿಮಾನವು ಸುಮಾರು 400 ಅಡಿ ಎತ್ತರದಲ್ಲಿತ್ತು ಮತ್ತು ಗಂಟೆಗೆ ಸುಮಾರು 140 ಮೈಲು ವೇಗದಲ್ಲಿತ್ತು.
ಘಟನೆ ಬಗ್ಗೆ ಫೆಡರಲ್ ವಿಮಾನಯಾನ ಪ್ರಾಧಿಕಾರ (ಎಫ್ಎಎ) ತನಿಖೆ ಪ್ರಾರಂಭಿಸಿದೆ ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

Tags: 19 deadAccidentAmericaBlackhawk helicopterMilitary helicopterTrump
SendShareTweet
Previous Post

ಸಾರಿಗೆ ನೌಕರರನ್ನು ಸರ್ಕಾರ ಮತ್ತೆ ತಬ್ಬಲಿ ಮಾಡಿತಾ?

Next Post

ಭಾರತದ ಕ್ರಿಕೆಟ್‌ ಆಟಗಾರ್ತಿ ಈಗ ಉನ್ನತ ಪೊಲೀಸ್‌ ಅಧಿಕಾರಿ!

Related Posts

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!
ವಿದೇಶ

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!
ದೇಶ

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!

ರಷ್ಯಾ ತೈಲ ಗ್ರಾಹಕರಿಗೆ ಅಮೆರಿಕ ಬಿಗ್ ಶಾಕ್ : ಭಾರತ ಸೇರಿ ಪ್ರಮುಖ ದೇಶಗಳ ಮೇಲೆ ಶೇ.100 ತೆರಿಗೆ ಮಸೂದೆಗೆ ಸೆನೆಟ್ ಅಸ್ತು!
ವಿದೇಶ

ರಷ್ಯಾ ತೈಲ ಗ್ರಾಹಕರಿಗೆ ಅಮೆರಿಕ ಬಿಗ್ ಶಾಕ್ : ಭಾರತ ಸೇರಿ ಪ್ರಮುಖ ದೇಶಗಳ ಮೇಲೆ ಶೇ.100 ತೆರಿಗೆ ಮಸೂದೆಗೆ ಸೆನೆಟ್ ಅಸ್ತು!

Next Post
ಭಾರತದ ಕ್ರಿಕೆಟ್‌ ಆಟಗಾರ್ತಿ ಈಗ ಉನ್ನತ ಪೊಲೀಸ್‌ ಅಧಿಕಾರಿ!

ಭಾರತದ ಕ್ರಿಕೆಟ್‌ ಆಟಗಾರ್ತಿ ಈಗ ಉನ್ನತ ಪೊಲೀಸ್‌ ಅಧಿಕಾರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat