ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾಂಗ್ರೆಸ್‌ಗೆ ಮಿಲೇನಿಯಲ್ಸ್ ಆಯ್ತು, ಈಗ ಜೆನ್-ಝೀ ಕೂಡ ಪಾಠ ಕಲಿಸುತ್ತಿದೆ | ‘ವೋಟ್ ಚೋರಿ’ ಆರೋಪಕ್ಕೆ ಮೋದಿ ತಿರುಗೇಟು!

February 28, 2026
Share on WhatsappShare on FacebookShare on Twitter

ನವದೆಹಲಿ : ದೇಶದ ಅಭಿವೃದ್ಧಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರತದ “ಪ್ರಬುದ್ಧ ನಾಗರಿಕರು” ತಕ್ಕ ಪಾಠ ಕಲಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಆಂಗ್ಲ ಸುದ್ದಿವಾಹಿನಿಯೊಂದು ಆಯೋಜಿಸಿದ್ದ ಸಮ್ಮೇಳನದಲ್ಲಿ ಮಾತನಾಡಿದ ಮೋದಿ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ‘ವೋಟ್ ಚೋರಿ’ (ಮತಗಳ ಕಳ್ಳತನ) ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಜನರ ವಿಶ್ವಾಸ ಕಳೆದುಕೊಂಡಿರುವುದೇ ಕಾಂಗ್ರೆಸ್‌ನ ಇಂದಿನ ದುಸ್ಥಿತಿಗೆ ಕಾರಣ ಎಂದು ಗುಡುಗಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಭಾರತೀಯರು ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೋಧಿಸುತ್ತಲೇ ಬಂದಿದ್ದಾರೆ ಎಂದು ಹೇಳಿದ್ದಾರೆ.

1984ರ ಚುನಾವಣೆಯ ಅಂಕಿಅಂಶಗಳನ್ನು ಮೆಲುಕು ಹಾಕಿದ ಪ್ರಧಾನಿ ಮೋದಿ, “ಅಂದು ಶೇ. 39ರಷ್ಟು ಮತಗಳೊಂದಿಗೆ 400ಕ್ಕೂ ಹೆಚ್ಚು ಸ್ಥಾನ ಗೆದ್ದಿದ್ದ ಕಾಂಗ್ರೆಸ್, ಇಂದು ಕೇವಲ ನಾಲ್ಕು ರಾಜ್ಯಗಳಿಗೆ ಸೀಮಿತವಾಗಿದೆ. ಮತದಾರರು ಅವರನ್ನು ಅಧಿಕಾರಕ್ಕೆ ಅರ್ಹರು ಎಂದು ಭಾವಿಸುತ್ತಿಲ್ಲ, ಇಲ್ಲಿ ಯಾವುದೇ ಮತಗಳ ಕಳ್ಳತನ ನಡೆದಿಲ್ಲ. ಕಳೆದ 40 ವರ್ಷಗಳಲ್ಲಿ ಯುವ ಮತದಾರರ ಸಂಖ್ಯೆ ಹೆಚ್ಚಾದಂತೆಲ್ಲಾ ಕಾಂಗ್ರೆಸ್ ಅಳಿಯುತ್ತಾ ಬಂದಿದೆ. ಮೊದಲು ಮಿಲೇನಿಯಲ್ಸ್ (Millennials) ಅವರನ್ನು ತಿರಸ್ಕರಿಸಿದರು, ಈಗಿನ ಜೆನ್-ಜಿ (Gen-Z) ತಲೆಮಾರೂ ಸಹ ವಂಶಪಾರಂಪರ್ಯ ರಾಜಕಾರಣದ ಕ್ಲಬ್ ಆಗಿರುವ ಕಾಂಗ್ರೆಸ್‌ಗೆ ಪಾಠ ಕಲಿಸುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕಪ್ಪುಚುಕ್ಕೆ

ಇತ್ತೀಚೆಗೆ ನಡೆದ ‘ಎಐ ಶೃಂಗಸಭೆ’ (AI Summit)ಗೆ ನುಗ್ಗಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿದ ಮೋದಿ, ಇದು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣವಾಗಿತ್ತು. ಆದರೆ ವಿದೇಶಿ ಅತಿಥಿಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ತನ್ನ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಟೀಕಿಸಿದರು. ಸೋಲಿನ ಹತಾಶೆ ಮತ್ತು ಅಹಂಕಾರ ತಲೆಗೇರಿದಾಗ ಇಂತಹ ಮನಸ್ಥಿತಿ ರೂಪುಗೊಳ್ಳುತ್ತದೆ. ದೇಶದ ಪ್ರತಿಷ್ಠೆಯನ್ನು ವಿದೇಶಿಯರ ಮುಂದೆ ಮಣ್ಣುಪಾಲು ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಪ.ಬಂಗಾಳ, ತಮಿಳುನಾಡು ಸರ್ಕಾರಗಳ ವಿರುದ್ಧ ಕಿಡಿ

ಇದೇ ವರ್ಷ ವಿಧಾನಸಭಾ ಚುನಾವಣೆ ಎದುರಿಸಲಿರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸರ್ಕಾರಗಳ ವೈಫಲ್ಯಗಳ ಬಗ್ಗೆಯೂ ಪ್ರಸ್ತಾಪಿಸಿದ ಪ್ರಧಾನಿ, “ಬಂಗಾಳದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿಲ್ಲ, ಇದರಿಂದ ಬಡವರು ತಮಗೆ ಸಿಗಬೇಕಾದ 5 ಲಕ್ಷ ರೂ.ವರೆಗಿನ ಉಚಿತ ಚಿಕಿತ್ಸೆಯಿಂದ ವಂಚಿತರಾಗಿದ್ದಾರೆ. ಇನ್ನು ತಮಿಳುನಾಡಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ 9.5 ಲಕ್ಷ ಮನೆಗಳ ಪೈಕಿ 3 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಇದಕ್ಕೆ ಡಿಎಂಕೆ ಸರ್ಕಾರದ ಅಸಹಕಾರವೇ ಕಾರಣ. ವಿರೋಧ ಪಕ್ಷಗಳ ಪ್ರಾಮಾಣಿಕತೆಯ ಕೊರತೆಯಿಂದಾಗಿ ಬಡವರಿಗೆ ಸಿಗಬೇಕಾದ ಸೌಲಭ್ಯಗಳು ತಲುಪುತ್ತಿಲ್ಲ” ಎಂದು ಮೋದಿ ಆರೋಪಿಸಿದ್ದಾರೆ.

ಇದನ್ನೂ ಓದಿ : ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ

Tags: BJPCongressKarnataka News beatPolitician
SendShareTweet
Previous Post

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ

Next Post

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

Related Posts

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!
ದೇಶ

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

Next Post
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat