ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂಗೆ ಪತ್ರ ಬರೆದು ಗಂಭೀರ ಆರೋಪ ಮಾಡಿದ ಸಚಿವ ಎಚ್.ಕೆ. ಪಾಟೀಲ್

June 21, 2025
Share on WhatsappShare on FacebookShare on Twitter

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದಕ್ಕೆ ಸಿಎಂಗೆ ಎಚ್.ಕೆ. ಪಾಟೀಲ್ ಪತ್ರ ಬರೆದಿದ್ದಾರೆ.

ಕಾನೂನು ಕ್ರಮಗಳ ವಿಳಂಬ ಹಾಗೂ ಅಧಿಕಾರಶಾಹಿ ವ್ಯವಸ್ಥೆ ಕುರಿತು ಸ್ಫೋಟಕ ಅಂಶಗಳ ವ್ಯವಸ್ಥೆ ಬಗ್ಗೆ 7 ಪುಟಗಳ ಪತ್ರ ಬರೆದಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ.ಪಾಟೀಲ ಮುಖ್ಯಮಂತ್ರಿಗೆ ವಿಸ್ತ್ರತವಾಗಿ ಪತ್ರ ಬರೆದಿದ್ದಾರೆ. ಸಚಿವ ಸಂಪುಟ ನಡೆಯುವುದಕ್ಕೂ ಮುನ್ನವೇ ಈ ಪತ್ರ ಸಿಎಂಗೆ ಸಿಕ್ಕಿದೆ.

ಅಕ್ರಮ ಗಣಿಗಾರಿಕೆಗೆ ಲೋಕಾಯುಕ್ತ ತನಿಖಾ ವರದಿಯು ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿತ್ತು. ಸಿಬಿಐ ತನಿಖೆ, ಸುಪ್ರೀಂ ಕೋರ್ಟ್ ಆದೇಶ, ಸುಪ್ರೀಂ ಕೋರ್ಟ್ ನಿರ್ದೇಶಿತ ಉನ್ನತಾಧಿಕಾರ ಸಮಿತಿ, ರಾಜ್ಯಮಟ್ಟದಲ್ಲೂ ಹಿರಿಯ ಐಎಎಸ್ ಅಧಿಕಾರಿ ನೇತೃತ್ವದ ಸಮಿತಿ ರಚನೆ, ಎಸ್‌ಐಟಿ ತನಿಖೆ ಸೇರಿದಂತೆ ಹಲವು ಕ್ರಮಗಳಿವೆ. ಗಣಿ ಅಕ್ರಮದಿಂದ ಕೋಟ್ಯಾಂತರ ಟನ್‌ ಕಬ್ಬಿಣ ಅದಿರು ಸಾಗಣೆ, ರಫ್ತು, 1.50 ಲಕ್ಷ ಕೋಟಿ ರೂ. ಮೊತ್ತದ ಸಂಪತ್ತು ಲೂಟಿಯಾಗಿರುವ ಆರೋಪ ಕೇಳಿ ಬಂದಿದೆ.

ಅಗಾಧ ಸಂಪತ್ತು ಕೊಳ್ಳೆಹೊಡೆದು ಒಂದೂವರೆ ದಶಕ ಕಳೆದರೂ ಶಿಕ್ಷೆಯಾದದ್ದು ಮಾತ್ರ ಅತ್ಯಲ್ಪ. ಹೀಗಾಗಿ ಗಣಿ ಅಕ್ರಮ ತಾರ್ಕಿಕ ಅಂತ್ಯ ಕಂಡಿಲ್ಲವೆಂಬ ಆಕ್ರೋಶ ಜನ ಸಾಮಾನ್ಯರಲ್ಲಿದೆ. ಗಣಿ ಅಕ್ರಮದ ಹಣವು ರಾಜ್ಯ ರಾಜಕಾರಣದಲ್ಲಿ ಹಲವು ಸರ್ಕಾರಗಳ ಪತನಕ್ಕೂ ಕಾರಣವಾಗಿದೆ. ಅಧಿಕಾರಶಾಹಿ ನಿಧಾನದ್ರೋಹದಿಂದ ಅಪರಾಧಿಗಳಿಗೆ ತಕ್ಕಶಾಸ್ತಿ ನಿರೀಕ್ಷೆಯಷ್ಟು ಆಗುತ್ತಿಲ್ಲ. ಅಕ್ರಮ ಗಣಿಗಾರಿಕೆಯ ಶೇ. 92.4ರಷ್ಟ ಪ್ರಕರಣಗಳು ತನಿಖೆಗೆ ಒಳಪಟ್ಟಿಲ್ಲ. ಲೂಟಿಯಾದ ಬಹು ಲಕ್ಷ ಕೋಟಿ ರೂ.ಸಂಪತ್ತು ಖಜಾನೆಗೆ ವಾಪಸಾಗಿಲ್ಲ. ಅಧಿಕಾರಶಾಹಿಯ ರಾಜ್ಯದ್ರೋಹಿ ಮನೋಭಾವ, ಆಡಳಿತದ ಅನಾಸಕ್ತಿಯಿಂದ ತನಿಖೆಯಾಗಿಲ್ಲ. ವಿಚಾರಣೆಗೂ ಗುರಿಯಾಗಿಲ್ಲ. ಕೆಲವೇ ಕೆಲವು ಪ್ರಕರಣಗಳಲ್ಲಿ ಎಸ್‌ಐಟಿ ಪ್ರಗತಿ ಸಾಧಿಸಲಿಲ್ಲ. ಗಣಿ ಅಕ್ರಮದ ಕೇವಲ ಶೇ. 7.6ರಷ್ಟು ಪ್ರಕರಣಗಳು ಮಾತ್ರ ತನಿಖೆಗೆ ಒಳಪಟ್ಟಿವೆ. ಕೇವಲ ಶೇ. 0.02ರಷ್ಟು ಪ್ರಕರಣಗಳಲ್ಲಿ ತನಿಖೆಯಾಗಿದೆ. ಈ ಪೈಕಿ ಶೇ.2ರಷ್ಟು ತೀರ್ಪು ಬಂದು, ಬೆರಳೆಣಿಕೆಯಷ್ಟು ಅಪರಾಧಿಗಳಿಗೆ ಶಿಕ್ಷೆಯಾಗಿದೆ. ಕೆಲವು ಆರೋಪಿಗಳು ಅನುಮಾನದ ಪ್ರಯೋಜನ, ತಾಂತ್ರಿಕ ಕಾರಣಗಳಿಂದ ಬಿಡುಗಡೆಯಾಗಿದ್ದು, ಕೆಲವು ಕೇಸ್‌ ಗಳು ಪ್ರಕರಣವಾರು ಮೇಲ್ಮನವಿ ತೀರ್ಮಾನಿಸದೇ ಅಲ್ಲಿಯೇ ಕೊಳೆಯುತ್ತಿವೆ ಎಂದು ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: cm lettercm siddramaiahHK PatilPOLITICAL
SendShareTweet
Previous Post

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Next Post

ಪಾರ್ಕ್ ನಲ್ಲಿ ನೇಣಿಗೆ ಶರಣಾದ ಯುವಕ

Related Posts

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

Next Post
ಪಾರ್ಕ್ ನಲ್ಲಿ ನೇಣಿಗೆ ಶರಣಾದ ಯುವಕ

ಪಾರ್ಕ್ ನಲ್ಲಿ ನೇಣಿಗೆ ಶರಣಾದ ಯುವಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat