ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಗದು ರೂಪದಲ್ಲೇ 25 ಲಕ್ಷ ಪರಿಹಾರ ಕೊಟ್ಟ ಸಚಿವ ಜಮೀರ್‌ಗೆ ಸಂಕಷ್ಟ | ಐಟಿಗೆ ದೂರು!

January 6, 2026
Share on WhatsappShare on FacebookShare on Twitter

ಬೆಂಗಳೂರು : ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿಗೆ ಬಲಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ರೂ. ನಗದು ಪರಿಹಾರ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ.

ಹಿಂದೂ ಮುಖಂಡ ತೇಜಸ್​​ಗೌಡ ಎಂಬುವರು ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ್ದಾರೆ. ಆರ್​ಬಿಐ ನಿಯಮದ ಪ್ರಕಾರ 2 ಲಕ್ಷಕ್ಕಿಂತ ಹೆಚ್ಚು ಹಣ ನಗದು ಇಟ್ಟುಕೊಳ್ಳುವುದು ಅಥವಾ ವಹಿವಾಟು ಮಾಡುವುದು ಕಾನೂನುಬಾಹಿರ. ಒಂದು ವೇಳೆ ಹಣ ಇಟ್ಟುಕೊಂಡಿದ್ದರೆ ಸೂಕ್ತ ದಾಖಲಾತಿ ಇರಬೇಕು. ಹೀಗಾಗಿ, ಈ ಹಣದ ಮೂಲದ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Visited and gave condolences to the family members of Late Smt.Rajashekhar(who passed away in a incident) at his residence in Bellary City and personally provide financial assistance for their livelihood pic.twitter.com/h5XfuA2opf

— B Z Zameer Ahmed Khan (@BZZameerAhmedK) January 3, 2026

ನಿಯಮವೇನು?

ದೇಶದಲ್ಲಿ 2017-18 ರಲ್ಲಿ ಆರ್‌ಬಿಐ ನಿರ್ದೇಶನ ಹಾಗೂ ಆದಾಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ, 2 ಲಕ್ಷ ರೂಪಾಯಿಗಿಂತ ಹೆಚ್ಚಿನ ನಗದು ಹಣವನ್ನು ಬೇರೆಯವರಿಗೆ ನೀಡುವಂತಿಲ್ಲ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ಬೇರೆಯವರಿಂದ ಪಡೆಯುವಂತಿಲ್ಲ. ಇದು ಆದಾಯ ತೆರಿಗೆ ಇಲಾಖೆಯ ಸೆಕ್ಷನ್ 269ST ಸೆಕ್ಷನ್‌ಗೆ ವಿರುದ್ಧವಾಗಿದೆ. ಆದಾಯ ತೆರಿಗೆ ಇಲಾಖೆಯ ಸೆಕ್ಷನ್ 269ರ ಅಡಿ ಯಾರೇ ಆಗಲಿ ದಿನವೊಂದಕ್ಕೆ ಬೇರೊಬ್ಬರಿಗೆ 2 ಲಕ್ಷ ರೂಪಾಯಿ ಹಣವನ್ನು ಮಾತ್ರ ನಗದು ರೂಪದಲ್ಲಿ ನೀಡಲು ಅವಕಾಶ ಇದೆ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ಚೆಕ್, ಡಿ.ಡಿ. ಮೂಲಕವೇ ನೀಡಬೇಕು. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ನಗದು ರೂಪದಲ್ಲಿ ನೀಡುವಂತಿಲ್ಲ.

ಆದರೇ, ವಸತಿ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, 25 ಲಕ್ಷ ರೂಪಾಯಿ ಹಣವನ್ನು ನಗದು ರೂಪದಲ್ಲಿ ಮೃತ ರಾಜಶೇಖರ್ ರೆಡ್ಡಿ ತಾಯಿಗೆ ನೀಡಿದ್ದಾರೆ. ಹೀಗಾಗಿ ಇದು ಐಟಿ ಇಲಾಖೆಯ ಕಾಯಿದೆ, ಸೆಕ್ಷನ್ ಗಳ ಉಲಂಘನೆಯಾಗಿದೆ. ಇದರ ಬಗ್ಗೆ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಿ ಜಮೀರ್ ಅಹ್ಮದ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಮುಖಂಡ ತೇಜಸ್‌ಗೌಡ, ಆದಾಯ ತೆರಿಗೆ ಇಲಾಖೆಯ ಬೆಂಗಳೂರು , ಗೋವಾದ ಡೈರೆಕ್ಟರ್ ಜನರಲ್ ಅವರಿಗೆ ಲಿಖಿತ ದೂರು ನೀಡಿದ್ದಾರೆ.

ಇದನ್ನೂ ಓದಿ : ದೆಹಲಿ-ಮುಂಬೈ ಹೈವೇಯಲ್ಲಿ ಡೆಡ್ಲಿ ಕಾರ್‌ ಆಕ್ಸಿಡೆಂಟ್ | ಭಯಾನಕ ವಿಡಿಯೋ ವೈರಲ್‌!

Tags: Karnataka News beat
SendShareTweet
Previous Post

ದೆಹಲಿ-ಮುಂಬೈ ಹೈವೇಯಲ್ಲಿ ಡೆಡ್ಲಿ ಕಾರ್‌ ಆಕ್ಸಿಡೆಂಟ್ | ಭಯಾನಕ ವಿಡಿಯೋ ವೈರಲ್‌!

Next Post

ಸಾರ್ವಜನಿಕರು ಹಸಿಕಸ, ಒಣಕಸ ವಿಂಗಡಣೆ ಮಾಡಿದರೆ ಕಾಂಪೋಸ್ಟ್ ಗೊಬ್ಬರ ತಯಾರಿಕೆಗೆ ಸಹಕಾರಿ | ಎ.ಎನ್.ನಟರಾಜ್ ಗೌಡ

Related Posts

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!
ಬೆಂಗಳೂರು

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!
ಬೆಂಗಳೂರು

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!
ಬೆಂಗಳೂರು

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!
ಬೆಂಗಳೂರು

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!

Next Post
ಸಾರ್ವಜನಿಕರು ಹಸಿಕಸ, ಒಣಕಸ ವಿಂಗಡಣೆ ಮಾಡಿದರೆ ಕಾಂಪೋಸ್ಟ್ ಗೊಬ್ಬರ ತಯಾರಿಕೆಗೆ ಸಹಕಾರಿ | ಎ.ಎನ್.ನಟರಾಜ್ ಗೌಡ

ಸಾರ್ವಜನಿಕರು ಹಸಿಕಸ, ಒಣಕಸ ವಿಂಗಡಣೆ ಮಾಡಿದರೆ ಕಾಂಪೋಸ್ಟ್ ಗೊಬ್ಬರ ತಯಾರಿಕೆಗೆ ಸಹಕಾರಿ | ಎ.ಎನ್.ನಟರಾಜ್ ಗೌಡ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat