ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ತಂದೆಯ ಕಷ್ಟದ ದಿನಗಳನ್ನು ನೆನೆದು ಭಾವುಕರಾದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

December 15, 2025
Share on WhatsappShare on FacebookShare on Twitter

ದಾವಣಗೆರೆ: ನಮ್ಮ ತಂದೆ ಬಹಳ ಕಷ್ಟದಿಂದ ಬೆಳೆದವರು ನನಗೆ ಆ ಕಷ್ಟ ಇಲ್ಲ.  ಅಗಲಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಅವರ ಪುತ್ರ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಭಾವುಕರಾದರು.

Veteran Congress leader Shamanur Shivashankarappa passes away

ದಾವಣಗೆರೆಯ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ್, ಕಳೆದ 15 ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆ ಅನುಭವುಸುತ್ತಿದ್ದರು. ಇದು ವಯೋ ಸಹಜ ಕಾಯಿಲೆ ಹೀಗಾಗಿ ಅವರು ನಮ್ಮನ್ನಗಲಿದ್ದಾರೆ. ತಮ್ಮ ತಂದೆ ಕಷ್ಟದಲ್ಲಿಯೇ ಹುಟ್ಟಿ, ಕಷ್ಟ ಅನುಭವಿಸಿಯೇ ಬೆಳೆದರು. ಅವರಲ್ಲಿ ಇರುವ ಸಾಮಾನ್ಯಜ್ಞಾನ ಮಾತ್ರ ಮೆಚ್ಚುವಂತಹದ್ದು. ಮೊದಲು ಉದ್ಯಮ ಹಾಗೂ ನಂತರ ರಾಜಕೀಯದಲ್ಲಿ ಬೆಳೆದರು. ನಮ್ಮ ತಾತ ಕೂಡಾ ಡಿ.16ಕ್ಕೆ ನಿಧನರಾಗಿದ್ದರು ತಂದೆ 14ಕ್ಕೆ ನಿಧನರಾಗಿದ್ದಾರೆ ಎಂದು ಭಾವುಕರಾದರು. 

ಜಿಲ್ಲೆಯ ಅಭಿವೃದ್ಧಿಗೆ ಅವರ ಪಾತ್ರ ಮಹತ್ವದ್ದಾಗಿದೆ. ಸಾರ್ವಜನಿಕರು ಸಹಕರಿಸಬೇಕು, ಎಲ್ಲರಿಗೂ ದರ್ಶನದ ಅವಕಾಶವಿದೆ. ಕಲ್ಲೇಶ್ವರ ರೈಸ್ ಮಿಲ್ ಬಳಿ ನಮ್ಮ ತಾಯಿ ಸಮಾಧಿ ಬಳಿ ತಂದೆ ಅಂತ್ಯಕ್ರಿಯೆ ನಡೆಯಲಿದೆ. ವೀರಶೈವ ಲಿಂಗಾಯತ ಸಮಾಜದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಅವರಗೊಳ್ಳ ಓಂಕಾರ ಶಿವಚಾರ್ಯ ಸ್ವಾಮೀಜಿ, ಕಣ್ವಕುಪ್ಪೇ ಶ್ರೀ ಗಳ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರಕ್ಕೆ ಹಿರಿಯ ಮಗ ಬಕ್ಕೇಶ್ ಹಾಗೂ ಕಿರಿಯ ಮಗ ಎಸ್.ಎಸ್ ಮಲ್ಲಿಕಾರ್ಜುನ್ ವಿಧಿವಿಧಾನ ಪೂರೈಸಿದ್ದಾರೆ. ಮಲ್ಲಿಕಾರ್ಜುನ್ ಪತ್ನಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಪುತ್ರಿ ಶ್ರೇಷ್ಟಾ ಶಾಮನೂರು, ಸಮರ್ಥ್ ಶಾಮನೂರು, ಶಿವು ಶಾಮನೂರು ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದರು.

ಇದನ್ನೂ ಓದಿ; ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

Tags: Congressfather's difficult daysKarnataka News beatPoliticianrememberingS.S. Mallikarjuna
SendShareTweet
Previous Post

ರಾಜ್ಯದಲ್ಲಿ ಮೈಕೊರೆಯುವ ಚಳಿಗೆ ಜನಜೀವನ ತತ್ತರ | ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Next Post

19 ವರ್ಷದೊಳಗಿನವರ ಏಷ್ಯಾ ಕಪ್ : ಪಾಕಿಸ್ತಾನದ ವಿರುದ್ಧ ಭಾರತಕ್ಕೆ 90 ರನ್‌ಗಳ ಭರ್ಜರಿ ಜಯ

Related Posts

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!
ದಾವಣಗೆರೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!
ದಾವಣಗೆರೆ

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!
ದಾವಣಗೆರೆ

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

ಪಿಡಿಓ ಕಿರುಕುಳ ಆರೋಪ ; ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ!
ದಾವಣಗೆರೆ

ಪಿಡಿಓ ಕಿರುಕುಳ ಆರೋಪ ; ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ!

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ  ಹತ್ಯೆಗೆ ಯತ್ನ!
ದಾವಣಗೆರೆ

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ ಹತ್ಯೆಗೆ ಯತ್ನ!

Next Post
19 ವರ್ಷದೊಳಗಿನವರ ಏಷ್ಯಾ ಕಪ್ : ಪಾಕಿಸ್ತಾನದ ವಿರುದ್ಧ ಭಾರತಕ್ಕೆ 90 ರನ್‌ಗಳ ಭರ್ಜರಿ ಜಯ

19 ವರ್ಷದೊಳಗಿನವರ ಏಷ್ಯಾ ಕಪ್ : ಪಾಕಿಸ್ತಾನದ ವಿರುದ್ಧ ಭಾರತಕ್ಕೆ 90 ರನ್‌ಗಳ ಭರ್ಜರಿ ಜಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat