ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರನ್ಯಾ ರಾವ್‌ ಪ್ರಕರಣದಲ್ಲಿ ಸಚಿವರು, ಸ್ವಾಮೀಜಿಯ ಕೈವಾಡ ಶಂಕೆ!

March 12, 2025
Share on WhatsappShare on FacebookShare on Twitter

ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಗೆದಷ್ಟು ಅವ್ಯವಹಾರ ಬಯಲಾಗುತ್ತಿದೆ. ಕಳೆದ ವಾರ ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾಹಿತಿ ಕಲೆ ಹಾಕಿದ್ದ ಡಿಆರ್‌ಐ ಅಧಿಕಾರಿಗಳಿಗೆ ಈಗ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ರನ್ಯಾ ರಾವ್ ರಾಜ್ಯ ಸರ್ಕಾರದಲ್ಲಿ ಇಬ್ಬರು ಪ್ರಮುಖ, ಪ್ರಭಾವಿ ರಾಜಕಾರಣಿಗಳ ಸಂಪರ್ಕ ಹೊಂದಿದ್ದಳು ಎಂಬ ಮಾಹಿತಿ ಸಿಕ್ಕಿತ್ತು. ಆದ್ರೆ, ಈಗ ಹೊಸದಾಗಿ ಪ್ರಕರಣದಲ್ಲಿ ಸ್ವಾಮೀಜಿ ಒಬ್ಬರು ಕೂಡ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿ ತನಿಖೆಗೆ ವಹಿಸಿದರೆ, ಇತ್ತ ಡಿಆರ್‌ಐ ಅಧಿಕಾರಿಗಳು ಸಿಬಿಐಗೆ ಪ್ರಕರಣವನ್ನು ಹಸ್ತಾಂತರ ಮಾಡುವ ಪ್ರಕ್ರಿಯೆ ಮಾಡಿದ್ದಾರೆ. ಇದರ ಭಾಗಿವಾಗಿಯೇ ಕಳೆದ ಸೋಮವಾರ ಸಂಜೆ ಇಬ್ಬರು ಸಿಬಿಐ ಅಧಿಕಾರಿಗಳು ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ನಟಿ ರನ್ಯಾ ರಾವ್ ಮನೆಗೆ ಭೇಟಿ ನೀಡಿದ್ರು‌. ತಪಾಸಣೆ ನಡೆಸಿದ್ರು. ಈ ಸಂದರ್ಭದಲ್ಲಿ 2 ಕೋಟಿ ರೂಪಾಯಿ ನಗದು ಹಾಗೂ ಅರ್ಧ ಕೆಜಿ ಬಂಗಾರ ಕೂಡ ರನ್ಯಾ ರಾವ್ ಅವರ ಮನೆಯಲ್ಲಿ ಸಿಕ್ಕಿತ್ತು. ಈಗ ರಾಜ್ಯ ಸರ್ಕಾರದ ಇಬ್ಬರು ಪ್ರಮುಖ ಪ್ರಭಾವಿ ಸಚಿವರ ಬುಡಕ್ಕೆ ಈ ಪ್ರಕರಣ ಬಂದಿದ್ದು, ಅವರು ಯಾರು? ಪ್ರಕರಣದಲ್ಲಿ ಅವರ ಪಾತ್ರವೇನು? ಅವರ ತಲೆದಂಡಕ್ಕೆ ಆಗ್ರಹ ಏನಾದ್ರು ಮಾಡಲಾಗುತ್ತಾ? ಎಂಬ ಪ್ರಶ್ನೆ ಎದ್ದಿದೆ.

ಇನ್ನು ರನ್ಯಾ ರಾವ್ ಅವರ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬಗ್ಗೆ ಬಿಜೆಪಿಯ ಶಾಸಕ ಸುನಿಲ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮೊದಲು ಗೋಲ್ಡ್ ತಂದಿದ್ದು ಎಲ್ಲಿಗೆ ಹೋಯ್ತು? ಚಾಮರಾಜಪೇಟೆಗಾ? ಸದಾಶಿವನಗರಕ್ಕಾ? ಎಂದು ಪ್ರಶ್ನಿಸಿದ್ದು, ಚಾಮರಾಜಪೇಟೆ ಅಂದರೆ ಏನು? ಸದಾಶಿವನಗರ ಅಂದರೆ ಏನು? ಎಂಬ ಕುತೂಹಲ ಹುಟ್ಟಿದೆ.

ಚಾಮರಾಜಪೇಟೆಯ ಶಾಸಕರಾಗಿ ಸರ್ಕಾರದಲ್ಲಿ ಅಂಗವೂ ಆಗಿರುವ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಹೇಳದೇ ಸುನಿಲ್‌ಕುಮಾರ್ ಏನಾದ್ರೂ ಟಾಂಗ್ ಕೊಟ್ರಾ? ಇನ್ನು ಸದಾಶಿವನಗರದಲ್ಲಿ ಸಾಕಷ್ಟು ರಾಜಕಾರಣಿಗಳ ಮನೆಗಳಿದೆ. ಅಲ್ಲಿ ಏನಾದ್ರೂ ಟಾರ್ಗೆಟ್ ಮಾಡಿಕೊಂಡು ಸುನಿಲ್‌ಕುಮಾರ್ ಹೀಗೆ ಹೇಳಿದ್ರಾ? ಎಂಬ ಅನುಮಾನ ಹುಟ್ಟಿದೆ.
ಇದೆಲ್ಲದರ ಮಧ್ಯೆ ಸರ್ಕಾರ ತನ್ನ ವರ್ಚಸ್ಸಿಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ.

ಇಷ್ಟೆಲ್ಲದರ ಮಧ್ಯೆ, ಈ ಪ್ರಕರಣದಲ್ಲಿ ಪ್ರಬಲ ಸಮುದಾಯಕ್ಕೆ ಸೇರಿದ ಸ್ವಾಮೀಜಿ ಒಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಅದನ್ನು ಮಾಧ್ಯಮಗಳ ಮುಂದೆ ರಿವೀಲ್ ಮಾಡಿಲ್ಲ‌.

ಒಟ್ಟಾರೆ, ಒಂದು ಕಡೆ ಸರ್ಕಾರ ತನಗೂ ಪ್ರಕರಣಕ್ಕೆ ಸಂಬಂಧವಿಲ್ಲ ಎಂಬಂತೆ ಪಾರದರ್ಶಕ ತನಿಖೆಗೆ ಎಂದು ಸಿಐಡಿಗೆ ವಹಿಸಿದ್ರೆ, ಡಿಆರ್‌ಐ ಅಧಿಕಾರಿಗಳು ಸಿಬಿಐಗೆ ಕೇಸ್ ರೆಫರ್ ಮಾಡುವ ಮೂಲಕ ಹೊಸ ಆಯಾಮದಲ್ಲಿ ತನಿಖೆಯ ದಿಕ್ಕನ್ನು ಕೊಂಡೊಯ್ಯುತ್ತಿದ್ದಾರೆ. ಇದರಲ್ಲಿ ಜಯ ಯಾರ ಪಾಲಿಗೆ ಸಿಗಲಿದೆ? ಎಂಬುದೇ ಕುತೂಹಲ.

Tags: CaseinvolvementMinister suspectsRanya RaoSwamiji's
SendShareTweet
Previous Post

Donald Trump: ಎಲಾನ್ ಮಸ್ಕ್ ಬಳಿ ಟೆಸ್ಲಾ ಕಾರು ಖರೀದಿಸಿದ ಡೊನಾಲ್ಡ್ ಟ್ರಂಪ್; ಪಡೆದ ಡಿಸ್ಕೌಂಟ್ ಎಷ್ಟು?

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ!

Related Posts

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!
ಬೆಂಗಳೂರು

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!
ಬೆಂಗಳೂರು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!
ಬೆಂಗಳೂರು

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!
ಬೆಂಗಳೂರು

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!

Next Post
ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat