ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನೇಮಕಾತಿ : ತಿಂಗಳಿಗೆ 2.08 ಲಕ್ಷ ರೂ. ಭರ್ಜರಿ ಸಂಬಳ

July 7, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಡೆಪ್ಯೂಟಿ ಪಾಸ್ ಪೋರ್ಟ್ ಆಫೀಸರ್ ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು (Ministry of External Affairs Recruitment 2026) ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ ಇಂತಿದೆ :

ನೇಮಕಾತಿ ಸಂಸ್ಥೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಹುದ್ದೆಗಳ ಹೆಸರು: ಡೆಪ್ಯೂಟಿ ಪಾಸ್ ಪೋರ್ಟ್ ಆಫೀಸರ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 29
ಉದ್ಯೋಗ ಸ್ಥಳ: ಸೂರತ್, ಗುಜರಾತ್

ಗುಜರಾತಿನ ಸೂರತ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವೃತ್ತಿಯಲ್ಲಿ ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು mea.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಇಲ್ಲವೇ, ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಯನ್ನು aopsp4@mea.gov.in ಗೆ ಮೇಲ್ ಮಾಡಿದರೂ ಸಾಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ
Ms. Neha Swati, Administrative Officer (PSP-IV), Room No. 30 ABC, 2nd Floor, PSP Division, Ministry of External Affairs, Patiala House Annexe, Tilak Marg, New Delhi-110001.

ಇದನ್ನೂ ಓದಿ : ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Tags: IndiaKarnataka News beat
SendShareTweet
Previous Post

‘ನಿನ್ನ ಸಹಜ ಆಟವನ್ನೇ ಆಡು’ ; ಸೂರ್ಯವಂಶಿಗೆ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ ನೀಡಿದ ವಿಶೇಷ ಸಲಹೆ ಬಹಿರಂಗ!

Next Post

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!

Related Posts

ಶಿಕ್ಷಕರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ದಿನಾಂಕ ನಿಗದಿ: ಜನವರಿ 18 ರಿಂದ ಸ್ಪರ್ಧಾತ್ಮಕ ಪರೀಕ್ಷೆ ಆರಂಭ

ಕೈಮಗ್ಗ ಮತ್ತು ಜವಳಿ ಇಲಾಖೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ 27 ಹುದ್ದೆಗಳ ನೇಮಕಾತಿ: 99 ಸಾವಿರ ರೂ. ಸ್ಯಾಲರಿ

CRPF
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ CRPFನಲ್ಲಿ 19 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

JNCASR
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ನೇಮಕಾತಿ: 1.2 ಲಕ್ಷ ರೂ. ಸಂಬಳ

ಪರೀಕ್ಷಾ ಪ್ರಾಧಿಕಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

415 ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನ!

ಅಸಿಸ್ಟಂಟ್ ಪ್ರೊಫೆಸರ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ವಿವಿಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ!

Next Post
ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat