ಮಧ್ಯಪ್ರದೇಶ: ನ್ಯಾಯಾಧೀಶರೊಬ್ಬರ ಮನೆಗೆ ದುಷ್ಕರ್ಮಿಗಳ ಗ್ಯಾಂಗ್ ದಾಳಿ ನಡೆಸಿ, ಪ್ರಾಣ ಬೆದರಿಕೆ ಹಾಕಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಅನುಪ್ಪುರ್ ಜಿಲ್ಲಾ ಕೇಂದ್ರದಿಂದ 35 ಕಿ.ಮೀ ದೂರದಲ್ಲಿರುವ ಭಲುಮಾಡ ಎಂಬಲ್ಲಿ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೋತಿ ಉರ್ ರೆಹಮಾನ್ ಮಾಧ್ಯಮಗಳಿಗೆ ತಿಳಿಸಿದರು.
ಪ್ರಥಮ ದರ್ಜೆ ನ್ಯಾಯಾಲಯದ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಆಗಿರುವ ಅಮನ್‌ದೀಪ್ ಸಿಂಗ್ ಛಾಬ್ರಾ ಅವರು ಈ ಕುರಿತು ಭಲುಮಾಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನು ಓದಿ : ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್



















