ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಿಸ್ ಯು ರಾಯ್ ಸರ್.. ನಿಮ್ಮ ಋಣ ಯಾವತ್ತೂ ಮರೆಯೋಕಾಗಲ್ಲ | ಹನುಮಂತ ಭಾವುಕ

January 31, 2026
Share on WhatsappShare on FacebookShare on Twitter

ಬೆಂಗಳೂರು | ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು, ನಿಮ್ಮ ಋಣ ಯಾವತ್ತೂ ಮರೆಯೋಕಾಗಲ್ಲ, ಮಿಸ್ ಯು ರಾಯ್ ಸರ್ ಎಂದು ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ನೆನೆದು ಬಿಗ್‌ಬಾಸ್ ಸೀಸನ್‌ 11ರ ವಿನ್ನರ್ ಹನುಮಂತ ಲಮಾಣಿ ಭಾವುಕರಾಗಿದ್ದಾರೆ.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಸಂತಾಪ ಸೂಚಿಸಿರುವ ಹನುಮಂತ, ಅಂದು ಸರಿಗಮಪ ಸೀಸನ್ 12ರಲ್ಲಿ ನಾನು ರನ್ನರ್ ಅಪ್ ಆಗಿದ್ದಾಗ, ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು. ಅಲ್ಲಿಂದ ಹಿಡಿದು ಬಿಗ್‌ಬಾಸ್ ಸೀಸನ್ 11ರಲ್ಲಿ ನಾನು ಗೆದ್ದಾಗ ನನಗೆ ಪ್ರೀತಿಯಿಂದ ಹಣ ಕೊಡುವುದರ ಮೂಲಕ ಸಂಭ್ರಮಿಸಿದ್ದೀರಿ. ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯನೇ ಇಲ್ಲ ಸರ್. ನಿಮ್ಮ ಅಗಲಿಕೆ ಸುದ್ದಿ ಕೇಳಿ ಮನಸ್ಸು ಭಾರವಾಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ, ಮಿಸ್ ಯು ರಾಯ್ ಸರ್ ಎಂದು ಬರೆದುಕೊಂಡಿದ್ದಾರೆ.

ಸಿಜೆ ರಾಯ್ ಅವರು ಸರಿಗಮಪ ಸೀಸನ್ 12ರಲ್ಲಿ ಹನುಮಂತು ರನ್ನರ್ ಅಪ್ ಆಗಿದ್ದಾಗ ಬಹುಮಾನದ ಹಣ ನೀಡಿದ್ದರು. ಬಳಿಕ ಬಿಗ್‌ಬಾಸ್ ಸೀಸನ್ 11ರಲ್ಲಿಯೂ ಗೆದ್ದಾಗ ಕೂಡ ಅವರೇ ಗೆದ್ದ ಹಣವನ್ನು ನೀಡಿದ್ದರು. ಹನುಮಂತು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಣವನ್ನು ನೀಡಿದ್ದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಹಿನ್ನೆಲೆ |

ಶುಕ್ರವಾರ (ಜ.31) ಮಧ್ಯಾಹ್ನ ಸುಮಾರಿಗೆ ಐಟಿ ದಾಳಿ ವೇಳೆ ಸಿಜೆ ರಾಯ್ ಅವರು ತಮ್ಮ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ನಿರ್ದೇಶಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಟಿ.ಎ. ಜೋಸೆಫ್ ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ಐಟಿ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ದೂರಿನಲ್ಲಿ ಮಾಡಿಲ್ಲ. ಆದ್ದರಿಂದ ನಾವು ಅಸಹಜ ಮರಣ ಪ್ರಕರಣವನ್ನು ದಾಖಲಿಸಿದ್ದೇವೆ. ಕುಟುಂಬದವರು ಹೊಸ ಆರೋಪಗಳನ್ನು ಮಾಡಿದರೆ ಪ್ರತ್ಯೇಕ ಎಫ್‌ಐಆರ್ ದಾಖಲಿಸುವ ಸಾಧ್ಯತೆಯಿದೆ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಅವರ ಸಹಾಯಕರೊಬ್ಬರು, ಇಷ್ಟು ವರ್ಷಗಳ ಕಾಲ ರಾಯ್ ಅವರೊಂದಿಗೆ ಕೆಲಸ ಮಾಡಿದ್ದೇನೆ. ಆದರೆ ಅವರು ದುರ್ಬಲ ಮನಸ್ಸಿನವರಾಗಿ ಎಂದಿಗೂ ಕಾಣಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಾಡುವುದಿಲ್ಲ “ಚಿಲ್ಲರೆ’’ ಸಮಸ್ಯೆ | ಎಟಿಎಂಗಳಲ್ಲೂ ಸಿಗಲಿವೆ 10, 20, 50 ರೂ. ನೋಟುಗಳು

Tags: bengaloreKarnataka News beat
SendShareTweet
Previous Post

ಅಜಿತ್ ಪವಾರ್ ಪತ್ನಿ ಸುನೇತ್ರಾ ಪದಗ್ರಹಣ ಕುರಿತು ಶರದ್ ಪವಾರ್ ಹೇಳಿದ್ದೇನು?

Next Post

ಒಂದೇ ದಿನ 45 ಸಾವಿರ ರೂ. ಇಳಿಕೆ ಕಂಡ ಬೆಳ್ಳಿ, ಚಿನ್ನದ ಬೆಲೆಯೂ ಇಳಿಕೆ | ಇನ್ನೂ ಎಷ್ಟು ಇಳಿಯಬಹುದು?

Related Posts

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

Next Post
ಒಂದೇ ದಿನ 45 ಸಾವಿರ ರೂ. ಇಳಿಕೆ ಕಂಡ ಬೆಳ್ಳಿ, ಚಿನ್ನದ ಬೆಲೆಯೂ ಇಳಿಕೆ | ಇನ್ನೂ ಎಷ್ಟು ಇಳಿಯಬಹುದು?

ಒಂದೇ ದಿನ 45 ಸಾವಿರ ರೂ. ಇಳಿಕೆ ಕಂಡ ಬೆಳ್ಳಿ, ಚಿನ್ನದ ಬೆಲೆಯೂ ಇಳಿಕೆ | ಇನ್ನೂ ಎಷ್ಟು ಇಳಿಯಬಹುದು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat