ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

August 15, 2026
Share on WhatsappShare on FacebookShare on Twitter

ಬೆಂಗಳೂರು : ಕ್ರೆಡಿಟ್ ಕಾರ್ಡ್, ಬೈ ನೌ, ಪೇ ಲೇಟರ್ ಸೇರಿ ಹಲವು ಮಾದರಿಗಳಲ್ಲಿ ಇಎಂಐ ಆಯ್ಕೆ ಮಾಡಿಕೊಂಡು ಕಾಸ್ಟ್ಲಿ ಮೊಬೈಲ್ ಖರೀದಿ ಮಾಡುವವರ ಸಂಖ್ಯೆ ಜಾಸ್ತಿಯಾಗಿದೆ. ಹಾಗೆಯೇ, ಪ್ರತಿ ತಿಂಗಳು ಇಎಂಐ ಕಟ್ಟಲು ಆಗದವರ ಸಂಖ್ಯೆಯೂ ಹೆಚ್ಚಿದೆ. ಹೀಗೆ, ಇಎಂಐ ಆಧಾರದ ಮೇಲೆ ಮೊಬೈಲ್ ಖರೀದಿ ಮಾಡಿ, ಇಎಂಐ ಪಾವತಿಸದಿದ್ದರೂ ನಿಗದಿತ ಅವಧಿಗೆ ಗ್ರಾಹಕರ ರಕ್ಷಣೆಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಹೊಸ ನಿಯಮ ಜಾರಿಗೆ ತಂದಿದೆ.

ಹೌದು, ಆರ್ ಬಿಐ ಪ್ರಸ್ತಾಪಿಸಿರುವ ಹೊಸ ಕರಡು ನಿಯಮಗಳ ಪ್ರಕಾರ, ಹಣಕಾಸು ಸಂಸ್ಥೆಗಳು, ಕ್ರೆಡಿಟ್ ಕಾರ್ಡ್ ಕಂಪನಿಗಳು ಇಂಎಐ ಆಧಾರದ ಮೇಲೆ ಸ್ಮಾರ್ಟಫೋನ್, ಗೆಜೆಟ್ ಖರೀದಿಸುವವರಿಂದ ಹಣ ವಸೂಲಿ ಮಾಡಲು ಕೆಲ ನಿರ್ದಿಷ್ಟ ಮಾನದಂಡಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ. ಇಎಂಐ ಕಟ್ಟಲಿಲ್ಲ ಎಂಬ ಕಾರಣಕ್ಕಾಗಿ ಗ್ರಾಹಕರ ಮೊಬೈಲ್, ಗ್ಯಾಜೆಟ್ ಗಳನ್ನು ಸೀಜ್ ಮಾಡುವುದಾಗಲಿ, ಸಾಫ್ಟ್ ವೇರ್ ಲಾಕ್ ಮಾಡುವುದಾಗಲಿ ಕೂಡದು ಎಂದು ತಿಳಿಸಿದೆ.

ಇಎಂಐ ಕಟ್ಟುವುದು ಒಂದು ತಿಂಗಳು ವಿಳಂಬವಾದರೆ, ಅದನ್ನು ಮೊದಲಿಗೆ ಗ್ರಾಹಕರ ಗಮನಕ್ಕೆ ತರಬೇಕು. ಆಗಲೂ ಅವರು ಪಾವತಿಸದಿದ್ದರೆ ನೋಟಿಸ್ ನೀಡಬೇಕು. 60 ದಿನಗಳವರೆಗೆ ಅವರು ಕಟ್ಟಲು ಕಾಯಬೇಕು. ಅದುವರೆಗೆ ಅವರ ಗ್ಯಾಜೆಟ್ ಲಾಕ್ ಮಾಡಬಾರದು. ನೋಟಿಸ್ ನೀಡಿದ 60 ದಿನಗಳ ನಂತರವೇ ಮೊಬೈಲ್ ಸೇರಿ ಯಾವುದೇ ಗ್ಯಾಜೆಟ್ ಅನ್ನು ಲಾಕ್ ಮಾಡಬಹುದು ಎಂದು ತಿಳಿಸಲಾಗಿದೆ.

ಗ್ರಾಹಕರು ಬಾಕಿ ಇರುವ ಇಎಂಐ ಪಾವತಿಸಿದ ಒಂದು ಗಂಟೆಯೊಳಗೆ ಕಂಪನಿಗಳು ಮೊಬೈಲ್ ಅನ್ ಲಾಕ್ ಮಾಡಬೇಕು. ಹಾಗೊಂದು ವೇಳೆ ಅನ್ ಲಾಕ್ ಮಾಡದಿದ್ದರೆ, ಗಂಟೆಗೆ 250 ರೂಪಾಯಿ ದಂಡ ಪಾವತಿಸಬೇಕು ಎಂದು ಆರ್ ಬಿಐ ನಿಯಮ ರೂಪಿಸಿದೆ. ಸಾಲ ವಸೂಲಾತಿಗಾಗಿ ಕೆಲವು ನಿಯಮಗಳನ್ನು ಆರ್ ಬಿಐ ರೂಪಿಸಿದೆ. ಹೊಸ ನಿಯಮಗಳು 2027ರ ಜನವರಿ 1ರಿಂದ ಜಾರಿಗೆ ಬರಲಿವೆ.

ಇದನ್ನೂ ಓದಿ : ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

Tags: Banking RulesConsumer Rights IndiaEMI DefaultEMI Payment RulesKarnataka News beatKNBLoan EMILoan Recovery RulesMobile Phone LoanMobile SeizurePersonal Loan NewsPhone Seizure RulesRBI rules
SendShareTweet
Previous Post

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

Next Post

ಆರ್ಟ್ ಆಫ್ ಲಿವಿಂಗ್ ಆಶ್ರಮದ ವಿರುದ್ಧ ಆಗಸ್ಟ್ 17ರಂದು ‘ವಿಧಾನಸೌಧ ಚಲೋ’

Related Posts

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

Next Post
ಆರ್ಟ್ ಆಫ್ ಲಿವಿಂಗ್ ಆಶ್ರಮದ ವಿರುದ್ಧ ಆಗಸ್ಟ್ 17ರಂದು ‘ವಿಧಾನಸೌಧ ಚಲೋ’

ಆರ್ಟ್ ಆಫ್ ಲಿವಿಂಗ್ ಆಶ್ರಮದ ವಿರುದ್ಧ ಆಗಸ್ಟ್ 17ರಂದು 'ವಿಧಾನಸೌಧ ಚಲೋ'

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat