ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಡಗು

ಟ್ರೆಕ್ಕಿಂಗ್ ತೆರಳಿದ್ದ ಯುವತಿ ನಾಪತ್ತೆ ಕೇಸ್ – 4 ದಿನ ಕಳೆದರೂ ಪತ್ತೆಯಾಗದ ಶರಣ್ಯ

April 5, 2026
Share on WhatsappShare on FacebookShare on Twitter

ಕೊಡಗು: ಕೊಡಗಿನ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್​ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿ ನಾಲ್ಕು ದಿನಗಳಾದರೂ ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ.

ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು. ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್​ಗೆ ತೆರಳಲು ಅರಣ್ಯ ಇಲಾಖೆಯ ಚೆಕ್​​ಪೋಸ್ಟ್​​ ಬಳಿ ಈಕೆ ಬಂದಿದ್ದಳು. ಆದ್ರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್ ಬಂದ ಬಳಿಕ ಅವರ ಜೊತೆ ಈಕೆಯನ್ನ ಕಳುಹಿಸಲಾಗಿತ್ತು. ಆದ್ರೆ ಶರಣ್ಯಾ ಬೆಟ್ಟದಿಂದ ವಾಪಸ್​​ ಬಾರದ ಕಾರಣ, ಆಕೆಗಾಗಿ ಕಳೆದ ಮೂರು ದಿನಗಳಿಂದ ಶೋಧ ನಡೆಯುತ್ತಿದೆ.

ಬೆಳಿಗ್ಗೆ ಟ್ರೆಕ್ಕಿಂಗ್​​ಗೆಂದು ತೆರಳಿದ್ದವರು ಮಧ್ಯಾಹ್ನ 1.30ರ ವೇಳೆಗೆ ಅರಣ್ಯ ಇಲಾಖೆಯ ಚೆಕ್​​ ಪೋಸ್ಟ್​​ ಬಳಿ ಹಿಂದಿರುಗಬೇಕಿತ್ತು. ಹೀಗಾಗಿ ಶರಣ್ಯಾಳನ್ನು ಕರೆದೊಯ್ಯಲೆಂದು ಹೋಮ್​​ ಸ್ಟೇ ಮಾಲೀಕ ತಮ್ಮ ಸ್ಕೂಟಿ ಸಮೇತ ಸ್ಥಳಕ್ಕೆ ಬಂದಿದ್ದರು. ಆ ಬಳಿಕ ಶರಣ್ಯಾಗೆ ಅವರು ಕರೆ ಮಾಡಿದಾಗ ಮೊದಲು ನಾಟ್ ರೀಚೇಬಲ್ ಬಂದಿದೆ. ಮತ್ತೆರಡು ಬಾರಿ ಪ್ರಯತ್ನಿಸಿದಾಗ ಕರೆ ಸ್ವೀಕರಿಸಿದ ಆಕೆ, ತಾನು ದಾರಿ ತಪ್ಪಿದ್ದೇನೆ ಎಂದು ಹೇಳಿದ್ದಾಳೆ. ಅಷ್ಟರಲ್ಲಿ ಫೋನ್ ಕಟ್ ಆಗಿದೆಯಂತೆ. ಅದಾದ ಬಳಿಕ ಫೋನ್​​ ಮತ್ತೆ ಕನೆಕ್ಟ್ ಆಗಿಲ್ಲ. ಕೂಡಲೇ ಅವರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದು, ಎಲ್ಲರೂ ಸೇರಿ ಸಂಜೆ ಬೆಟ್ಟದ ಮೇಲೆ ಹೋಗಿದ್ದಾರೆ. ಅದ್ರೆ ಅಲ್ಲೆಲ್ಲೂ ಯುವತಿ ಕಂಡಿಲ್ಲ. ಹಾಗಾಗಿ ಮತ್ತಷ್ಟು ಅರಣ್ಯ ಇಲಾಖೆ, ಪೊಲಿಸ್ ಇಲಾಖೆ ಸಿಬ್ಬಂದಿ ಸೇರಿ ಸ್ಥಳೀಯರೆಲ್ಲರೂ ಯುವತಿಗಾಗಿ ಹುಡುಕಿದ್ದಾರೆ. ಆದ್ರೆ ಎಲ್ಲೂ ಕೂಡ ಆಕೆಯ ಸುಳಿವೇ ಸಿಕ್ಕಿಲ್ಲ. ಈ ಕಾರ್ಯಾಚರಣೆ ನಾಲ್ಕು ದಿನ ಕಳೆದರೂ ಶರಣ್ಯಾ ಪತ್ತೆ ಮಾತ್ರ ಆಗಿಲ್ಲ.

ಅರಣ್ಯ ಮತ್ತು ಪೊಲೀಸ್ ಇಲಾಖೆ ಹಾಗೂ ನಕ್ಸಲ್ ನಿಗ್ರಹ ಪಡೆಯ 60ಕ್ಕೂ ಅಧಿಕ ಸಿಬ್ಬಂದಿ, ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದು, ವಿಚಿತ್ರ ಅಂದ್ರೆ ಶರಣ್ಯಾ ಕಳೆದ 15 ವರ್ಷಗಳಿಂದ ಟ್ರೆಕ್ಕಿಂಗ್ ಹೋಗಿ ಅನುಭವ ಹೊಂದಿರುವ ಯುವತಿ. ಹಾಗಾಗಿ ಆಕೆ ದಾರಿ ಮಿಸ್ ಆಗಿ ನಾಪತ್ತೆಯಾಗುವ ಸಾಧ್ಯತೆ ಕಡಿಮೆ. ಆ ಕಾರಣಕ್ಕೆ ಕಾಡು ಪ್ರಾಣಿಗಳ ದಾಳಿಗೆ ಯುವತಿ ತುತ್ತಾಗಿರಬಹುದಾ ಎಂಬ ಶಂಕೆ ಶುರುವಾಗಿದೆ. ಅದೂ ಅಲ್ಲದೆ ಬೆಟ್ಟದ ದಾರಿ ಬಹಳ ಸ್ಪಷ್ಟವಾಗಿದ್ದು, ಎಲ್ಲಿಯೂ ದಾರಿ ತಪ್ಪುವ ಸಾಧ್ಯತೆ ಇಲ್ಲ. ಹೀಗಿರುವಾಗ ಟ್ರೆಕ್ಕಿಂಗ್ ಅನುಭವ ಇರುವ ಈಕೆ ಹೇಗೆ ದಾರಿ ತಪ್ಪುತ್ತಾಳೆ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ. ಅದೂ ಅಲ್ಲದೆ, ಅರಣ್ಯ ಇಲಾಖೆಯ ಚೆಕ್​ ಪೋಸ್​​ಟ್ ಬಳಿಯ ಸಿಸಿಟಿವಿ ಕೆಲಸ ಮಾಡದೆ ಇರೋದು ಕೂಡ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಯುವತಿಯ ಹುಡುಕಾಟಕ್ಕೆ ಡ್ರೋನ್ ಮತ್ತು ಡಾಗ್ ಸ್ಕ್ವಾಡ್ ಕೂಡ ಬಳಕೆ ಮಾಡಿದರೂ ಈ ಕ್ಷಣದವರೆಗೆ ಶರಣ್ಯ ಪತ್ತೆಯಾಗಿಲ್ಲ. ಸರ್ಚಿಂಗ್ ಆಪರೇಷನ್‌ಗೆ ಸ್ಥಳೀಯ ಗ್ರಾಮದ ಯುವಕರು ಸಾಥ್ ನೀಡಿದ್ದಾರೆ. ದಟ್ಟವಾದ ಕಾಡು, ದುರ್ಗಮ‌ ರಸ್ತೆ, ಮಳೆ & ಕಾಡಾನೆಗಳು ಕಾರ್ಯಾಚರಣೆಗೆ ಸವಾಲು ಎದುರಾದರೂ ಹಗಲೂ ರಾತ್ರಿ ಎನ್ನದೇ ಸರ್ಚಿಂಗ್ ಆಪರೇಷನ್ ಮುಂದುವರೆದಿದೆ. ಸದ್ಯ ಶರಣ್ಯ ಸುರಕ್ಷಿತವಾಗಿ ಮರಳಲೆಂದು ಕುಡಿಯ ಜನಾಂಗದ ಮಲೆ ತಮ್ಮಚ್ಚ ದೇವರಿಗೆ ಬೆಟ್ಟ ತಪ್ಪಲಿನ ಗ್ರಾಮಸ್ಥರ ಹರಕೆ ಹೋತ್ತಿದ್ದಾರೆ.

ಇದನ್ನೂ ಓದಿ : ವಾಹನದ ನಂಬರ್ ಪ್ಲೇಟ್ ಬದಲಾಯಿಸಿ ಗೋ ಕಳ್ಳತನಕ್ಕೆ ಯತ್ನ!

Tags: Karnataka News beatMissing case of young woman who went on a trekSharanya not found even after 4 days
SendShareTweet
Previous Post

ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಮ್ಯಾಚ್‌! ಮತ್ತೊಂದು ಜಯದ ನೀರಿಕ್ಷೆಯಲ್ಲಿ ಆರ್‌ಸಿಬಿ.. ಗೆಲುವಿನ ಹುಡುಕಾಟದಲ್ಲಿ ಸಿಎಸ್‌ಕೆ

Next Post

ಸಫಾರಿಗರಿಗೆ ಸೂಪರ್ ಮಾರ್ನಿಂಗ್.. ಬಂಡೀಪುರದಲ್ಲಿ ಮರಿಗಳೊಟ್ಟಿಗೆ ದರ್ಶನ ನೀಡಿದ ಹುಲಿ

Related Posts

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!
ಉಡುಪಿ

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 
ಬೆಂಗಳೂರು

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!
ಹಾಸನ

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಮಹಾರಾಣಿ ಕ್ಲಸ್ಟರ್ ವಿವಿಯ ವಿತ್ತಾಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ – ಮೇ 25ಕ್ಕೆ ಬೃಹತ್ ಧರಣಿ!
ಬೆಂಗಳೂರು

ಮಹಾರಾಣಿ ಕ್ಲಸ್ಟರ್ ವಿವಿಯ ವಿತ್ತಾಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ – ಮೇ 25ಕ್ಕೆ ಬೃಹತ್ ಧರಣಿ!

ಸಂಡೂರು-ಹೊಸಪೇಟೆ ಟೋಲ್‌ನಲ್ಲಿ ಭಾರಿ ಅಕ್ರಮ? KRDCL ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಬಳ್ಳಾರಿ

ಸಂಡೂರು-ಹೊಸಪೇಟೆ ಟೋಲ್‌ನಲ್ಲಿ ಭಾರಿ ಅಕ್ರಮ? KRDCL ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಬೆಳಗಾವಿಯಲ್ಲಿ ಗುಂಡು ಹಾರಿಸಿಕೊಂಡು ಖ್ಯಾತ ವೈದ್ಯ ಆತ್ಮಹತ್ಯೆ!
ಬೆಳಗಾವಿ

ಬೆಳಗಾವಿಯಲ್ಲಿ ಗುಂಡು ಹಾರಿಸಿಕೊಂಡು ಖ್ಯಾತ ವೈದ್ಯ ಆತ್ಮಹತ್ಯೆ!

Next Post
ಸಫಾರಿಗರಿಗೆ ಸೂಪರ್ ಮಾರ್ನಿಂಗ್.. ಬಂಡೀಪುರದಲ್ಲಿ ಮರಿಗಳೊಟ್ಟಿಗೆ ದರ್ಶನ ನೀಡಿದ ಹುಲಿ

ಸಫಾರಿಗರಿಗೆ ಸೂಪರ್ ಮಾರ್ನಿಂಗ್.. ಬಂಡೀಪುರದಲ್ಲಿ ಮರಿಗಳೊಟ್ಟಿಗೆ ದರ್ಶನ ನೀಡಿದ ಹುಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat