ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಹಣ ದುರ್ಬಳಕೆ | ರಾಜ್ಯ ಸರ್ಕಾರದ ವಿರುದ್ಧ ಭೋವಿ ಸಮಾಜ ಆಕ್ರೋಶ | ಉಗ್ರ ಹೋರಾಟದ ಎಚ್ಚರಿಕೆ

August 9, 2025
Share on WhatsappShare on FacebookShare on Twitter

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಭೋವಿ ಸಮಾಜ ಸಿಡಿದೆದ್ದಿದೆ. ಎಸ್.ಸಿ, ಎಸ್.ಟಿಯ ಅನುದಾನ ದುರ್ಬಳಕೆ ಹಾಗೂ ಭೋವಿ‌ ಸಮಾಜಕ್ಕೆ ಅನುದಾನ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಬಿಜೆಪಿ ಶಾಸಕ‌ ಮಾನಪ್ಪ ವಜ್ಜಲ್‌ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ್ಯಾಲಿ ನಡೆಸಲಾಯಿತು.

ಈ ವೇಳೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ಭೋವಿ ಅಭಿವೃದ್ಧಿ ನಿಗಮಕ್ಕೆ ಸಮರ್ಪಕ ಅನುದಾನ ನೀಡದೇ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ರಾಜ್ಯ ಸರ್ಕಾರದ ಅನ್ಯಾಯವನ್ನು ನಾವು ಸಹಿಸುವುದಿಲ್ಲ. ಭೋವಿ ಸಮಾಜದ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡದೇ ಹೋದರೆ ಇನ್ನೂ ಉಗ್ರ ಹೋರಾಟ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ‌ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ನಗರ ಶಾಸಕ ಡಾ.ಶಿವರಾಜ್‌ ಪಾಟೀಲ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಭೋವಿ ಸಮಾಜದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Tags: Bhovi Development CorporationKarnataka News beatmisuseMoneyrayachurustate government
SendShareTweet
Previous Post

ದೊಡ್ಡಣ್ಣನಿಗೆ ದೊಣ್ಣೆಯೇಟು ನೀಡಲು ಸಜ್ಜು: ಟ್ರಂಪ್ ವಿರುದ್ಧ ಬ್ರಿಕ್ಸ್ ರಾಷ್ಟ್ರಗಳಿಂದ ರಣತಂತ್ರ

Next Post

ದೆಹಲಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ, 180ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

Related Posts

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!
ರಾಯಚೂರು

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!
ರಾಯಚೂರು

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಹಿಂಬದಿಯಿಂದ ಬೈಕ್ ಡಿಕ್ಕಿ  : ಪಾದಚಾರಿ ಸ್ಥಳದಲ್ಲೇ ಸಾವು!
ರಾಯಚೂರು

ಹಿಂಬದಿಯಿಂದ ಬೈಕ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ
ರಾಯಚೂರು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!
ರಾಯಚೂರು

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

Next Post
ದೆಹಲಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ, 180ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

ದೆಹಲಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ, 180ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat