ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು

September 5, 2026
Share on WhatsappShare on FacebookShare on Twitter

ನವದೆಹಲಿ: ಬಲಪಂಥೀಯ ಇನ್‌ಫ್ಲೂಯೆನ್ಸರ್, ಹಿಂದುತ್ವ ಪ್ರತಿಪಾದಕ ಸ್ವತಂತ್ರ ಭಾರದ್ವಾಜ್ ವಿರುದ್ಧ ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ದೆಹಲಿ ಪೊಲೀಸರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಜುಲೈನಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ(ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿಯ ತಂದೆಯ ಮೇಲೆ ತೀವ್ರ ಹಲ್ಲೆ ನಡೆಸಿ, ತಲೆಬುರುಡೆ ಒಡೆದಿದ್ದಾಗಿ ಸಂದರ್ಶನವೊಂದರಲ್ಲಿ ಹೆಮ್ಮೆಯಿಂದ ಹೇಳಿಕೊಂಡಿದ್ದ ಭಾರದ್ವಾಜ್, ಈ ಕೃತ್ಯದ ಬಳಿಕ ಕಾನೂನಿನಿಂದ ಬಚಾವಾಗಲು ಚಿರಾಗ್ ಪಾಸ್ವಾನ್ ಸೇರಿದಂತೆ ಹಲವು ರಾಜಕಾರಣಿಗಳು ನನಗೆ ನೆರವಾದರು ಎಂದು ಇತ್ತೀಚೆಗೆ ವಿಡಿಯೋ ಮಾಡಿ ಹೇಳಿಕೆ ನೀಡಿದ್ದ.

ಹೆಸರು ದುರ್ಬಳಕೆಗೆ ಚಿರಾಗ್ ಪಾಸ್ವಾನ್ ಆಕ್ಷೇಪ
ತಮ್ಮ ಮತ್ತು ತಮ್ಮ ಪಕ್ಷದ ಹೆಸರನ್ನು ಅನಗತ್ಯವಾಗಿ ಬಳಸಿಕೊಂಡಿರುವುದನ್ನು ತೀವ್ರವಾಗಿ ಖಂಡಿಸಿರುವ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, “ಸಾರ್ವಜನಿಕ ಜೀವನದಲ್ಲಿ ನಮ್ಮನ್ನು ಅನೇಕ ಜನರು ಭೇಟಿಯಾಗುತ್ತಾರೆ, ಫೋಟೋ ತೆಗೆದುಕೊಳ್ಳುತ್ತಾರೆ. ಆದರೆ, ಅದರ ಆಧಾರದ ಮೇಲೆ ತಮ್ಮನ್ನು ವೈಯಕ್ತಿಕ ಪರಿಚಿತರು ಎಂದು ಹೇಳಿಕೊಳ್ಳುವುದು ನಮ್ಮ ಹೆಸರಿನ ದುರ್ಬಳಕೆಯಾಗುತ್ತದೆ. ದಾಳಿಕೋರ ತನ್ನ ಮೇಲಿನ ಕ್ರಮದಿಂದ ತಪ್ಪಿಸಿಕೊಳ್ಳಲು ನನ್ನ ಮತ್ತು ನನ್ನ ಪಕ್ಷದ ಬೆಂಬಲವಿದೆ ಎಂದು ಬಿಂಬಿಸಲು ಯತ್ನಿಸಿದ್ದಾನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕಠಿಣ ಕ್ರಮಕ್ಕೆ ಸಚಿವರ ಆಗ್ರಹ
ಬಹಿರಂಗವಾಗಿ ಹಲ್ಲೆಯ ಕೃತ್ಯವನ್ನು ಒಪ್ಪಿಕೊಂಡು, ಜೀವ ತೆಗೆಯುವ ರೀತಿಯಲ್ಲಿ ಹಲ್ಲೆ ಮಾಡಿದ್ದೇನೆ ಎಂದು ಗರ್ವದಿಂದ ಹೇಳಿಕೊಳ್ಳುವುದು ಅಪಾಯಕಾರಿ ಪ್ರವೃತ್ತಿ ಎಂದಿರುವ ಪಾಸ್ವಾನ್, ಇಂತಹ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ದೇಶಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದಿದ್ದಾರೆ. ಈ ಪ್ರಕರಣದಲ್ಲಿ ನಿಷ್ಪಕ್ಷ ತನಿಖೆ ನಡೆಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಸಂತ್ರಸ್ತ ಕುಟುಂಬಕ್ಕೆ ಬೆಂಬಲ ಸೂಚನೆ
ಹಲ್ಲೆಗೊಳಗಾದ ಸಂತ್ರಸ್ತ ವ್ಯಕ್ತಿಯ ಕುಟುಂಬಕ್ಕೆ ತಮ್ಮ ಹಾಗೂ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದೂ ಪಾಸ್ವಾನ್ ಭರವಸೆ ನೀಡಿದ್ದಾರೆ. “ನಾವು ಸಂತ್ರಸ್ತರ ಪರವಾಗಿ ನಿಲ್ಲುತ್ತೇವೆ. ಅವರಿಗೆ ನ್ಯಾಯ ಕೊಡಿಸುವುದು ನಮ್ಮ ಹೊಣೆ. ಕಾನೂನನ್ನು ಅಣಕಿಸುವ ವ್ಯಕ್ತಿಗೆ ಸೂಕ್ತ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ” ಎಂದು ಪಾಸ್ವಾನ್ ಹೇಳಿದ್ದಾರೆ.

ಪೊಲೀಸ್ ವಶಕ್ಕೆ ಸ್ವತಂತ್ರ ಭಾರದ್ವಾಜ್
ವಿಡಿಯೋ ವೈರಲ್ ಬೆನ್ನಲ್ಲೇ ಸಂಸತ್ ಭವನ ಪೊಲೀಸ್ ಠಾಣೆ ಎದುರು ಸಿಜೆಪಿ ಕಾರ್ಯಕರ್ತರು, ಸಂಸದರಾದ ಚಂದ್ರಶೇಖರ್ ಆಜಾದ್ ಮತ್ತು ಪಪ್ಪು ಯಾದವ್ ಅವರೊಂದಿಗೆ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಶುಕ್ರವಾರ ಉತ್ತರ ಪ್ರದೇಶದಲ್ಲಿ ಸ್ವತಂತ್ರ ಭಾರದ್ವಾಜ್‌ನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Tags: Chirag PaswanDelhi
SendShareTweet
Previous Post

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

Next Post

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Related Posts

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

Next Post
ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat