ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

TamilNadu vs Central Govt: ತಮಿಳುನಾಡಿನ ಸ್ವಾಯತ್ತೆಗಾಗಿ ಸಮಿತಿ ರಚಿಸಿದ ಸ್ಟಾಲಿನ್: ಕೇಂದ್ರದೊಂದಿಗೆ ಮತ್ತೊಂದು ಸಂಘರ್ಷ?

April 15, 2025
Share on WhatsappShare on FacebookShare on Twitter

ಚೆನ್ನೈ: ಭಾಷೆ, ತೆರಿಗೆ ಹಂಚಿಕೆ ಸೇರಿದಂತೆ ವಿವಿಧ ವಿಚಾರಗಳಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷ(TamilNadu vs Central Govt) ಮುಂದುವರಿದಿರುವಂತೆಯೇ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ, ರಾಜ್ಯದ ಸ್ವಾಯತ್ತೆಗಾಗಿ ಮಂಗಳವಾರ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

“ರಾಜ್ಯದ ಹಕ್ಕುಗಳನ್ನು ರಕ್ಷಿಸಲು ಮತ್ತು ಕೇಂದ್ರ- ರಾಜ್ಯ ಸರ್ಕಾರಗಳ ನಡುವಿನ ಸಂಬಂಧವನ್ನು ಹೆಚ್ಚಿಸಲು, ಈ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಹೆಚ್ಚಿನ ಅಧ್ಯಯನ ನಡೆಸಿ, ಶಿಫಾರಸುಗಳನ್ನು ನೀಡಲಿದೆ” ಎಂದು ತಮಿಳುನಾಡು ವಿಧಾನಸಭೆಯಲ್ಲಿ ನಿಯಮ 110 ರ ಅಡಿಯಲ್ಲಿ ಸಿಎಂ ಸ್ಟಾಲಿನ್ ಘೋಷಿಸಿದ್ದಾರೆ.

ನಿಯಮ 110ರ ಅನ್ವಯ, ಪ್ರತಿಪಕ್ಷಗಳಿಗೆ ಪ್ರತಿಕ್ರಿಯಿಸಲು ಅಥವಾ ತಮ್ಮ ಅಭಿಪ್ರಾಯವನ್ನು ನೀಡಲು ಯಾವುದೇ ಅವಕಾಶವನ್ನು ನೀಡದೇ ಮುಖ್ಯಮಂತ್ರಿ ಅಥವಾ ಸಚಿವರು ವಿಧಾನಸಭೆಯಲ್ಲಿ ಹೇಳಿಕೆ ಅಥವಾ ಘೋಷಣೆ ಮಾಡುವ ಅನುಮತಿಯನ್ನು ನೀಡುತ್ತದೆ. ಈ ಮೂಲಕ ಪ್ರತಿಪಕ್ಷಗಳು ಯಾವುದೇ ನ್ಯೂನತೆಗಳನ್ನು ಎತ್ತಿ ತೋರಿಸದಂತೆ ಅಥವಾ ಆರಂಭದಲ್ಲಿಯೇ ಆಕ್ಷೇಪಣೆಗಳನ್ನು ಎತ್ತದಂತೆ ತಡೆಯುತ್ತದೆ.

ಮಾಜಿ ಅಧಿಕಾರಿಗಳಾದ ಅಶೋಕ್ ಶೆಟ್ಟಿ ಮತ್ತು ಎಂ.ಯು.ನಾಗರಾಜನ್ ಅವರೂ ಈ ಸಮಿತಿಯಲ್ಲಿದ್ದು, 2026ರ ಜನವರಿಯಲ್ಲಿ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಲಿದೆ. ವಿಸ್ತೃತ ಶಿಫಾರಸುಗಳನ್ನು ಒಳಗೊಂಡ ಅಂತಿಮ ವರದಿಯನ್ನು ಎರಡು ವರ್ಷಗಳಲ್ಲಿ ಸಲ್ಲಿಸುವ ನಿರೀಕ್ಷೆಯಿದೆ.

ಮೂಲತಃ ರಾಜ್ಯ ಸರ್ಕಾರಗಳ ಏಕೈಕ ಅಧಿಕಾರ ವ್ಯಾಪ್ತಿಯಲ್ಲಿದ್ದ, ಆದರೆ ಈಗ ರಾಜ್ಯ ಮತ್ತು ಕೇಂದ್ರವು ಜಂಟಿಯಾಗಿ ನಿರ್ವಹಿಸುತ್ತಿರುವ ಆಡಳಿತ ಮತ್ತು ನೀತಿ ನಿರೂಪಣೆಯ ವಿಷಯವನ್ನು ಮರಳಿ ರಾಜ್ಯಗಳ ವ್ಯಾಪ್ತಿಗೆ ಬರುವಂತೆ ಮಾಡುವ ಮಾರ್ಗಗಳನ್ನು ಸೂಚಿಸುವ ಜವಾಬ್ದಾರಿಯನ್ನು ಸಮಿತಿಗೆ ವಹಿಸಲಾಗಿದೆ.

ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಗುರಿಯಾಗಿದೆ ಎಂದೂ ಸ್ಟಾಲಿನ್ ಇದೇ ವೇಳೆ ಘೋಷಿಸಿದ್ದಾರೆ. ಇದಲ್ಲದೆ, ರಾಜ್ಯ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ, ಸ್ಟಾಲಿನ್ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಬಗ್ಗೆ ತಮ್ಮ ತೀಕ್ಷ್ಣ ಟೀಕೆಯನ್ನು ಮುಂದುವರಿಸಿದ್ದಾರೆ. ಕೇಂದ್ರವು ಭಾಷಾ ಹೇರಿಕೆಯನ್ನು ಮಾಡುತ್ತಿದೆ ಎಂದು ಆರೋಪಿಸಿದ ಅವರು, ದೇಶಾದ್ಯಂತ ಹಿಂದಿ ಭಾಷೆಯನ್ನು ಉತ್ತೇಜಿಸಲು ಎನ್ಇಪಿಯನ್ನು ಸಾಧನವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ತಮಿಳುನಾಡು ನಿರಾಕರಿಸಿದ್ದಕ್ಕೆ ಶಿಕ್ಷೆಯೆಂಬಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರಬೇಕಿದ್ದ 2,500 ಕೋಟಿ ರೂ.ಗಳ ಹಣವನ್ನು ತಡೆಹಿಡಿದಿದೆ ಎಂದೂ ಆರೋಪಿಸಿದ್ದಾರೆ.
“ನೀಟ್ ಪರೀಕ್ಷೆ ಜಾರಿಯಿಂದಾಗಿ ನಾವು ಅನೇಕ ವಿದ್ಯಾರ್ಥಿಗಳನ್ನು ಕಳೆದುಕೊಂಡೆವು. ನಾವು ನೀಟ್ ಪರೀಕ್ಷೆಯನ್ನು ನಿರಂತರವಾಗಿ ವಿರೋಧಿಸುತ್ತಿದ್ದೇವೆ. ತ್ರಿಭಾಷಾ ನೀತಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ. ನಾವು ಎನ್ಇಪಿಯನ್ನು ನಿರಾಕರಿಸಿದ್ದರಿಂದ, ಕೇಂದ್ರ ಸರ್ಕಾರವು ರಾಜ್ಯಕ್ಕೆ 2500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ” ಎಂದೂ ಅವರು ಹೇಳಿದ್ದಾರೆ.

Tags: MK StalinPanelTamilNadu vs Central Govt
SendShareTweet
Previous Post

Supreme Court: ನವಜಾತ ಶಿಶು ಕಾಣೆಯಾದರೆ ಆಸ್ಪತ್ರೆಯ ಲೈಸೆನ್ಸ್ ರದ್ದು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Next Post

Murder News: 8 ತಿಂಗಳ ಗರ್ಭಿಣಿ ಪತ್ನಿಯನ್ನು ಕತ್ತುಹಿಸುಕಿ ಕೊಂದ ಪತಿ!

Related Posts

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!
ದೇಶ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!
ದೇಶ

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!
ದೇಶ

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!
ದೇಶ

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?
ದೇಶ

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!
ದೇಶ

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

Next Post
Murder News: 8 ತಿಂಗಳ ಗರ್ಭಿಣಿ ಪತ್ನಿಯನ್ನು ಕತ್ತುಹಿಸುಕಿ ಕೊಂದ ಪತಿ!

Murder News: 8 ತಿಂಗಳ ಗರ್ಭಿಣಿ ಪತ್ನಿಯನ್ನು ಕತ್ತುಹಿಸುಕಿ ಕೊಂದ ಪತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat