ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ!

May 6, 2025
Share on WhatsappShare on FacebookShare on Twitter

ಬೆಂಗಳೂರು: ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.

ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ, ಶಿಕ್ಷೆ ಪ್ರಕಟಿಸಿದೆ.

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಅಲ್ಲದೇ, ಈ ಪ್ರಕರಣದಲ್ಲಿ ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್ ಮತ್ತು ಓಎಂಸಿ ಕಂಪನಿ ಕೂಡ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.
ಜನಾರ್ದನ ರೆಡ್ಡಿಗೆ 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗಿರುವುದರಿಂದ ಜೈಲು ಸೇರುವುದು ಬಹುತೇಕ ಖಚಿತವಾಗಿದೆ. ಕೋರ್ಟ್ ಜಾಮೀನು ನೀಡುವವರೆಗೂ ರೆಡ್ಡಿ ಜೈಲಿನಲ್ಲಿ ಇರಬೇಕಾಗುತ್ತದೆ.

Tags: 7 yearsbengaloreCBICourtGali Janardhana ReddyJailmining companeyMLAprisonsentenced
SendShareTweet
Previous Post

ಶಾಸಕ, ಸಚಿವರಿಗೆ ಬುದ್ಧಿ ಮಾತು ಹೇಳಿದ ಕಾಗೆ

Next Post

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

Related Posts

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!
ಬೆಂಗಳೂರು

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

Next Post
ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat