ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಶಾಸಕ ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ

September 15, 2024
Share on WhatsappShare on FacebookShare on Twitter

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್ ಕಸ್ಟಡಿಗೆ (Police custody) ನೀಡಿದ್ದಾರೆ.

ಶಾಸಕ ಮುನಿರತ್ನ ಅವರನ್ನು ಶನಿವಾರ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಹತ್ತಿರ ಪೊಲೀಸರು ಅರೆಸ್ಟ್ ಮಾಡಿದ್ದರು. ಆನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.
ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಮನವಿ ಮಾಡಿದರು. ಆದರೆ, ನ್ಯಾಯಾಧೀಶರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ಬಂಧನದ ನಂತರ ಬಿಜೆಪಿ ಶಾಸಕ ಮುನಿರತ್ನ ಮಂಕಾಗಿದ್ದರು. ಶನಿವಾರ ಸಂಜೆ ಏನೂ ಮಾತನಾಡದೆ ಮೌನಕ್ಕೆ ಜಾರಿದ್ದರು. ಪೊಲೀಸರು ಶಾಸಕ ಮುನಿರತ್ನ ಅವರನ್ನು ಅಶೋಕ್ನಗರ ಠಾಣೆಗೆ ಕರೆತಂದರು. ಆನಂತರ ಮಧ್ಯರಾತ್ರಿ 12 ರಿಂದ 1.30ರ ವರೆಗೆ ಸತತ ಒಂದುವರೆ ಗಂಟೆ ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದರು. ಈ ವೇಳೆ ಮುನಿರತ್ನ ಅವರು ನಾನೇನು ಮಾಡಿಲ್ಲ. ಇದೆಲ್ಲ ಷಡ್ಯಂತ್ರ ಎಂದು ಉತ್ತರಿಸಿದ್ದಾರೆ. ನ್ಯಾಯಾದೀಶರ ಎದುರೂ ನನ್ನ ವಿರುದ್ಧ ಸುಳ್ಳು ಆರೋಪ‌ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿತು. ಶಾಸಕ ಮುನಿರತ್ನ ಸೆಪ್ಟೆಂಬರ್ 9 ರಂದು 20 ಲಕ್ಷ ರೂಪಾಯಿ ಹಣ ಕೇಳಿದ್ದರು. ದುಡ್ಡು ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು.

Tags: #bengaluru#karnatakanewsbeat#mla#muniratna#newsbeat#police custody
SendShareTweet
Previous Post

ಉಪ್ಪುಂದ ಜೇಸಿಐನ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಕೂದಲೆಳೆಯಲ್ಲಿ ಚಿನ್ನದ ಪದಕ ವಂಚಿತರಾದ ನೀರಜ್ ಚೋಪ್ರಾ

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
ಕೂದಲೆಳೆಯಲ್ಲಿ ಚಿನ್ನದ ಪದಕ ವಂಚಿತರಾದ ನೀರಜ್ ಚೋಪ್ರಾ

ಕೂದಲೆಳೆಯಲ್ಲಿ ಚಿನ್ನದ ಪದಕ ವಂಚಿತರಾದ ನೀರಜ್ ಚೋಪ್ರಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat