ಕೊಪ್ಪಳ: ರಬಕವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಶಾಸಕ ರಾಘವೇಂದ್ರ ಹಿಟ್ನಾಳ್ ಮಗನೊಂದಿಗೆ ಸ್ವಗ್ರಾಮಕ್ಕೆ ಆಗಮಿಸಿ ಗ್ರಾಮದ ಶಕ್ತಿ ದೇವತೆ ಹುಲಿಗೆಮ್ಮ ದೇವಿ ದರ್ಶನ ಪಡೆದಿದ್ದಾರೆ.
ಕೊಪ್ಪಳದ ಗವಿಮಠಕ್ಕೆ ತೆರಳಿ ಗವಿಸಿದ್ದೇಶ್ವರ ದೇವರ ದರ್ಶನ ಪಡೆದುಕೊಂಡರು. ಕೆಎಂಎಫ್ ಅಧ್ಯಕ್ಷ ಗಾದಿಯ ಮೇಲೆ ರಾಘವೇಂದ್ರ ಕಣ್ಣಿಟ್ಟಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.



















