ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

April 26, 2026
Share on WhatsappShare on FacebookShare on Twitter

ಬೀದರ್ : ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು 25ಕ್ಕೂ ಹೆಚ್ಚು ಗೋವುಗಳನ್ನು ಸ್ವತಃ ಶಾಸಕರೇ ರಕ್ಷಣೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಅಲಗೂಡ ಗ್ರಾಮದ ಸಮೀಪ ನಡೆದಿದೆ.

ಬಸವಕಲ್ಯಾಣದಿಂದಾ ಅಲಗೂಡ ಚಿಟ್ಟಾ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಒಂದೆರಡಲ್ಲ ಬರೋಬ್ಬರಿ 25ಕ್ಕೂ ಹೆಚ್ಚು ಗೋವುಗಳನ್ನು ಬಿಜೆಪಿ ಶಾಸಕ ಶರಣು ಸಲಗರ ರಕ್ಷಣೆ ಮಾಡಿದ್ದಾರೆ. ಸುಮಾರು 3 ಗೂಡ್ಸ್ ಗಾಡಿಗಳಲ್ಲಿ 25ಕ್ಕೂ ಹೆಚ್ಚು ಗೋವುಗಳನ್ನ ಅಕ್ರಮವಾಗಿ ಸಾಗಾಟನೆ ಮಾಡಲಾಗುತ್ತಿತ್ತು. ಅದೇ ಸಮಯದಲ್ಲಿ ಶಾಸಕ ಶರಣು ಸಲಗರ ಅವರು ಗೂಡ್ಸ್ ಗಾಡಿಗಳನ್ನ ತಡೆದು ಪರಿಶೀಲನೆ ಮಾಡಿದ್ದು, ಈ ವೇಳೆ ಅಕ್ರಮವಾಗಿ ಗೋವು ಸಾಗಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನು, ಅವುಗಳಲ್ಲಿ ಒಂದು ಗೋವು ಸತ್ತು ಹೋಗಿದ್ದನ್ನು ನೋಡಿದ ಶಾಸಕರು, ಪಕ್ಕದ ರೈತರ ಜಮೀನಿನಲ್ಲೇ ಅದರ ಅಂತ್ಯಕ್ರಿಯೆ ನಡೆಸಿದ್ದಾರೆ.

ನಿಮ್ಮ ಹೆಂಡ್ತಿ ಮಕ್ಕಳನ್ನು ಕೂಡ ಇದೆ ರೀತಿ ಕರೆದುಕೊಂಡು ಹೋಗ್ತೀರಾ? ನಿಮ್ಮ ಹೊಟ್ಟೆ ಪಾಡು ಇದ್ರಿಂದಾನೆ ನಡೀತಿದೆ ಎಂದು ಗೊತ್ತು, ನಿಮ್ಮನ್ನ ಸುಮ್ಮನೆ ಬಿಡೋದಿಲ್ಲ, ಜೈಲ್‌ಗೆ ಕಳಿಸ್ತೀನಿ, ಅಕ್ರಮ ಗೋವು ಸಾಗಾಟನೆ ಯಾರೇ ಮಾಡ್ಲಿ ಸುಮ್ಮನಿರಲ್ಲ, ಇಂತವರ ವಿರುದ್ಧ ಕ್ರಮ ವಹಿಸ್ತೀನಿ ಅಂತ ಶಾಸಕ ಶರಣು ಸಲಗಾರ್ ಚಾಲಕನಿಗೆ ಎಚ್ಚರಿಕೆ ನೀಡಿದ್ದಾರೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಕ್ಷಿಸಿದ ಗೋವುಗಳನ್ನು ಗೋಶಾಲೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ : ಇನ್ಮುಂದೆ ಶಾಲೆಗಳಲ್ಲಿ ಪ್ರತಿದಿನ ಕನ್ನಡ ನ್ಯೂಸ್ ಪೇಪರ್‌ ಓದಿಸುವುದು ಕಡ್ಡಾಯ – ಸರ್ಕಾರ ಮಹತ್ವದ ಆದೇಶ

Tags: Karnataka News beat
SendShareTweet
Previous Post

ಹಬ್ಬದ ಸೀಸನ್‌ಗೂ ಮುನ್ನ 500 ಶೋರೂಮ್‌ಗಳ ಗುರಿ : ಕ್ಲಾಸಿಕ್ ಲೆಜೆಂಡ್ಸ್ ಬೃಹತ್ ಯೋಜನೆ!

Next Post

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

Related Posts

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’
ಕ್ರೀಡೆ

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ
ಕ್ರೀಡೆ

ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ

‘ಅವರು ಮಾಡಬಹುದಾದರೆ, ನಾವೇಕೆ ಸಾಧ್ಯವಿಲ್ಲ?’ : 265 ರನ್‌ ಚೇಸಿಂಗ್ ಹಿಂದಿನ ‘ಅಯ್ಯರ್’ ಸರಳ ಮಂತ್ರ!
ಕ್ರೀಡೆ

‘ಅವರು ಮಾಡಬಹುದಾದರೆ, ನಾವೇಕೆ ಸಾಧ್ಯವಿಲ್ಲ?’ : 265 ರನ್‌ ಚೇಸಿಂಗ್ ಹಿಂದಿನ ‘ಅಯ್ಯರ್’ ಸರಳ ಮಂತ್ರ!

IPL ಇತಿಹಾಸದಲ್ಲೇ ಅತಿದೊಡ್ಡ ರನ್ ಚೇಸ್ : ಡೆಲ್ಲಿ ನೀಡಿದ್ದ ಬೃಹತ್ 264 ರನ್ ಗುರಿ ಬೆನ್ನತ್ತಿ ಪಂಜಾಬ್ ದಾಖಲೆ!
ಕ್ರೀಡೆ

IPL ಇತಿಹಾಸದಲ್ಲೇ ಅತಿದೊಡ್ಡ ರನ್ ಚೇಸ್ : ಡೆಲ್ಲಿ ನೀಡಿದ್ದ ಬೃಹತ್ 264 ರನ್ ಗುರಿ ಬೆನ್ನತ್ತಿ ಪಂಜಾಬ್ ದಾಖಲೆ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!
ಕ್ರೀಡೆ

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

‘ಪಾಕಿಸ್ತಾನ ಸೂಪರ್ ಲೀಗ್’ ಫೈನಲ್ ಪಂದ್ಯಕ್ಕಿಲ್ಲ ಇಂಧನ ಕೊರತೆಯ ಸಮಸ್ಯೆ!
ಕ್ರೀಡೆ

‘ಪಾಕಿಸ್ತಾನ ಸೂಪರ್ ಲೀಗ್’ ಫೈನಲ್ ಪಂದ್ಯಕ್ಕಿಲ್ಲ ಇಂಧನ ಕೊರತೆಯ ಸಮಸ್ಯೆ!

Next Post
ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭವಾನಿಪುರದಲ್ಲಿ ಹೈಡ್ರಾಮಾ : ಬಿಜೆಪಿ ಸಮಾವೇಶದ ಅಬ್ಬರಕ್ಕೆ ಬೇಸತ್ತು ವೇದಿಕೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ!

ಭವಾನಿಪುರದಲ್ಲಿ ಹೈಡ್ರಾಮಾ : ಬಿಜೆಪಿ ಸಮಾವೇಶದ ಅಬ್ಬರಕ್ಕೆ ಬೇಸತ್ತು ವೇದಿಕೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ!

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭವಾನಿಪುರದಲ್ಲಿ ಹೈಡ್ರಾಮಾ : ಬಿಜೆಪಿ ಸಮಾವೇಶದ ಅಬ್ಬರಕ್ಕೆ ಬೇಸತ್ತು ವೇದಿಕೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ!

ಭವಾನಿಪುರದಲ್ಲಿ ಹೈಡ್ರಾಮಾ : ಬಿಜೆಪಿ ಸಮಾವೇಶದ ಅಬ್ಬರಕ್ಕೆ ಬೇಸತ್ತು ವೇದಿಕೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ!

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat