ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಶರಣಬಸಪ್ಪ ಅಪ್ಪನವರಿಗೆ ಸತಾಂಪದ ವೇಳೆ ಸ್ಪೀಕರ್ ಅಪಮಾನ : ಶಾಸಕ ಶರಣುಗೌಡ ಕಂದಕೂರ್ ಅಸಮಾಧಾನ

August 19, 2025
ಶರಣಬಸಪ್ಪ ಅಪ್ಪನವರಿಗೆ ಸತಾಂಪದ ವೇಳೆ ಸ್ಪೀಕರ್ ಅಪಮಾನ : ಶಾಸಕ ಶರಣುಗೌಡ ಕಂದಕೂರ್ ಅಸಮಾಧಾನ

ಶಾಸಕ ಶರಣುಗೌಡ ಕಂದಕೂರ್

Share on WhatsappShare on FacebookShare on Twitter

ಬೆಂಗಳೂರು: ಶರಣಬಸಪ್ಪ ಅಪ್ಪನವರಿಗೆ ಅಧಿವೇಶನದಲ್ಲಿ ಸಂತಾಪ ಸೂಚನೆ ವೇಳೆ ಅಪಮಾನವಾಗಿದೆ ಎಂದು ಜೆಡಿಎಸ್ ಶಾಸಕ ಶರಣುಗೌಡ ಕಂದಕೂರ್ ಸ್ಪೀಕರ್ ಯು.ಟಿ.ಖಾದರ್  ವಿರುದ್ಧ ಪತ್ರದ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

ಆ.18ರಂದು ನಡೆದ ಕಲಾಪದಲ್ಲಿ ಸಂತಾಪ ಸೂಚನೆ ನಿರ್ಣಯದಲ್ಲಿ ಪಾಲ್ಗೊಂಡು, ದಾಸೋಹ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪನವರಿಗೆ ಸಂತಾಪ ಸೂಚನೆ ಮಾತನಾಡುತ್ತಿದ್ದ ವೇಳೆಯಲ್ಲಿ ಸಭಾಧ್ಯಕ್ಷರು “ತಾವು ನಮಗೆ ಭಾಷಣ ಮಾಡಬೇಡಿ. ನನ್ನ ಕೊಠಡಿಗೆ ಬಂದು ಭೇಟಿ ಮಾಡಿ” ಎಂದಿರುವುದು ಪೂಜ್ಯರಿಗೆ ಮಾಡಿರುವ ಅಪಮಾನ ಎಂದು ಪತ್ರದ ಮೂಲಕ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಸಂತಾಪ ಸೂಚನೆ ಮಾಡುವಾಗ ಪೂಜ್ಯರ ಸಾಧನೆ, ಅವರ ಇತಿಹಾಸವನ್ನು ಮೆಲುಕುಹಾಕುವುದು ಸಂಪ್ರದಾಯವಾಗಿರುತ್ತದೆ. ಸದನದಲ್ಲಿ ಸಂತಾಪ ಸೂಚನೆ ತಂದಿದ್ದಕ್ಕೆ ಆ ಭಾಗದಿಂದ ಬಂದಿರುವ ಶಾಸಕರಾದ ನಾನು ಪೂಜ್ಯರ ಸಾಧನೆ ಅವರ ಇತಿಹಾಸವನ್ನು ಸದನಕ್ಕೆ ತಿಳಿಸುವುದು ಆ ಭಾಗದ ಜನಪ್ರತಿನಿಧಿಯಾಗಿ ಅದು ನನ್ನ ಕರ್ತವ್ಯವಾಗಿರುತ್ತದೆ.”

“ಮೊದಲ ಬಾರಿಗೆ ಆಯ್ಕೆಯಾಗಿ ಬಂದಿರುವ ಶಾಸಕರುಗಳು ಮಾತನಾಡುವಾಗ ತಿಳಿಯದೇ ತಪ್ಪಾಗಿ ಮಾತನಾಡಿದರೆ ತಾವು ನೂತನ ಶಾಸಕರುಗಳಿಗೆ ಎಷ್ಟೋ ಬಾರಿ ಅಪಮಾನ ಮಾಡಿರುವ ಉದಾಹರಣೆಗಳಿವೆ. ನೂತನ ಶಾಸಕರುಗಳು ಸದನದಲ್ಲಿ ಪ್ರಶ್ನೆಗಳನ್ನು ಸರ್ಕಾರದ ಗಮನಕ್ಕೆ ತಂದಾಗ ಹೆಚ್ಚು ಸಮಯವನ್ನು ನೀಡದೇ ಸಚಿವರ ಕೊಠಡಿಗಳಿಗೆ ಹೋಗಿ ಮಾತನಾಡಿ ಎಂದು ಹಾರಿಕೆ ಉತ್ತರ ನೀಡುವುದು ಸರಿಯಲ್ಲ. ಸಚಿವರ ಕೊಠಡಿಗೆ ಹೋಗುವುದಾದರೆ ಸದನದ ಕಲಾಪಗಳು ನಡೆಸುವುದೇಕೆ?” ಎಂದು ಪ್ರಶ್ನಿಸಿದ್ದಾರೆ.

“ಈ ರೀತಿ ಅನೇಕ ಭಾರಿ ನೂತನ ಶಾಸಕರುಗಳಿಗೆ ಅಗೌರವ ಉಂಟುಮಾಡಿದಾಗ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕ್ಷೇತ್ರಗಳಲ್ಲಿ ಸದಸ್ಯರಿಗೆ ವಿವಿಧ ರೀತಿ ಮುಜುಗರ ಉಂಟಾಗಿರುತ್ತದೆ.”

“ಈ ಸಂತಾಪ ಸೂಚನೆಯಲ್ಲಿ ಕಲಬುರಗಿಯ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪನವರಿಗೆ ಅಪಮಾನ ಉಂಟು ಮಾಡಿರುವುದು ಇದು ಖಂಡನೀಯ ಮತ್ತು ಸದನದಲ್ಲಿ ಶಾಸಕರುಗಳಿಗೆ ಅಪಮಾನ ಮಾಡುವುದು ಧೋರಣೆಯಾಗಿದೆ. ತಮ್ಮ ದೋರಣೆಯನ್ನು ಬದಲಾವಣೆ ಮಾಡಿಕೊಳ್ಳಬೇಕೆಂದು ಅನೇಕ ನೂತನ ಶಾಸಕರುಗಳ ಅಭಿಪ್ರಾಯವಾಗಿದೆ” ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Tags: BJPCongressJdsKarnataka News beatMLA Sharanugawuda KandakurSpeaker U T Khadar
SendShareTweet
Previous Post

ಕೇಂದ್ರ ಸರ್ಕಾರದ LICಯಲ್ಲಿವೆ 350 ಹುದ್ದೆಗಳು: 1.26 ಲಕ್ಷ ರೂಪಾಯಿ ಸಂಬಳ

Next Post

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 500 ಹುದ್ದೆಗಳ ನೇಮಕಾತಿ: 93 ಸಾವಿರ ರೂ. ಸ್ಯಾಲರಿ

Related Posts

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?
ರಾಜ್ಯ

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಳಗಾವಿ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಉಡುಪಿ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!
ಬೆಂಗಳೂರು

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?
ಬೆಂಗಳೂರು

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

Next Post
ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 500 ಹುದ್ದೆಗಳ ನೇಮಕಾತಿ: 93 ಸಾವಿರ ರೂ. ಸ್ಯಾಲರಿ

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 500 ಹುದ್ದೆಗಳ ನೇಮಕಾತಿ: 93 ಸಾವಿರ ರೂ. ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat