ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!

April 15, 2026
Share on WhatsappShare on FacebookShare on Twitter

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸೇರಿ 21 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.

ಶಾಸಕ ವಿನಯ್‌ ಕುಲಕರ್ಣಿ ಸೇರಿ 21 ಆರೋಪಿಗಳ ಪೈಕಿ 19 ಮಂದಿ ಆರೋಪಿಗಳನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ (ಏ.15) ತೀರ್ಪು ನೀಡಿ ಆದೇಶ ಹೊರಡಿಸಿದೆ. ಹೀಗಾಗಿ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಿದ್ದು, ನಾಳೆ (ಏಪ್ರಿಲ್ 16) ಶಿಕ್ಷೆ ಪ್ರಮಾಣದ ಬಗ್ಗೆ ವಾದಮಂಡನೆ ನಡೆಯಲಿದೆ. ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣವನ್ನೂ ಸಹ ಪ್ರಕಟಿಸಲಿದೆ.

ಸತತ 10 ವರ್ಷಗಳ ನಂತರ ವಿಚಾರಣೆ ಬಳಿಕ ಕೊನೆಗೂ ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿದ್ದಾರೆ. ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಾಲಯವು ಏಪ್ರಿಲ್ 9ರಂದು ತೀರ್ಪು ಪ್ರಕಟಿಸುವುದಾಗಿ ಮೊದಲು ತಿಳಿಸಿತ್ತು. ಆದರೆ ತಾಂತ್ರಿಕ ಕಾರಣಗಳು ಹಾಗೂ ತೀರ್ಪು ರಚನೆ ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅದನ್ನು ಏಪ್ರಿಲ್ 15ಕ್ಕೆ ಮುಂದೂಡಲಾಗಿತ್ತು. ಇದೀಗ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಕೊಲೆ ಆರೋಪಿಗಳ ಜೊತೆ ವಿನಯ್‌ಕುಲಕರ್ಣಿ ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಒಟ್ಟು 3 ಚಾರ್ಜ್‌ಶೀಟ್‌ಗಳು ಸಲ್ಲಿಕೆಯಾಗಿದ್ದು, 113 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ. 40 ಜನ ಸಾಕ್ಷಿಗಳ ವಿಡಿಯೋ ಹೇಳಿಕೆ ದಾಖಲಿಸಲಾಗಿದೆ.  ಪ್ರಕರಣದ ತೀರ್ಪು ಹಿನ್ನೆಲೆಯಲ್ಲಿ ಕುಟುಂಬಸ್ಥರ ಜೊತೆ ನ್ಯಾಯಾಲಯಕ್ಕೆ ಕುಲಕರ್ಣಿ ಆಗಮಿಸಿದ್ದರು. ಧಾರವಾಡದಿಂದ ಬೆಂಬಲಿಗರು ಕೂಡ ಆಗಮಿಸಿದ್ದರು.

21 ಆರೋಪಿಗಳ ಪಟ್ಟಿ ಇಂತಿದೆ

A1 – ಬಸವರಾಜ್‌ ಮುತ್ತಗಿ, A2 – ವಿಕ್ರಂ ಬಳ್ಳಾರಿ, A3 – ಕೀರ್ತಿ ಕುಮಾರ್​, A4 – ಸಂದೀಪ್​, A5 – ವಿನಾಯಕ್, ​​A6 – ಮಹಾಬಲೇಶ್ವರ,  A7 – ಸಂತೋಷ್,  A8 – ದಿನೇಶ್​​, A9 – ಅಶ್ವಥ್​​, A10 – ಸುನೀಲ್​​ ಕೆ.ಎಸ್​, A11 – ನಜರ್ ಅಹಮದ್​, A12 – ಶಹನವಾಜ್​​, A13 – ನೂತನ್, ​​A14 – ಹರ್ಷಿತ್, ​​A15 – ವಿನಯ್ ಕುಲಕರ್ಣಿ,  A16 – ಚಂದ್ರಶೇಖರ್​ ಇಂಡಿ , A17 – ಶಿವಾನಂದ್​​ ಶ್ರೀಶೈಲ ಬಿರಾದರ್, ​A18 – ವಿಕಾಸ್​​ ಕಲಬುರ್ಗಿ,  A19 – ಚೆನ್ನಕೇಶವ ಟಿಂಗರಿಕರ್, ​A20 – ವಾಸುದೇವ್​​ ನಿಲೇಕಣಿ , A21 – ಸೋಮಶೇಖರ್​ ಬಸಪ್ಪ ನ್ಯಾಮಗೌಡ​

ಇದನ್ನೂ ಓದಿ : ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

Tags: bengaloreKarnataka News beat
SendShareTweet
Previous Post

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

Next Post

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!

Related Posts

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!
ಬೆಂಗಳೂರು

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ಭೀಕರ ಅಪಘಾತ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು!
ದಾವಣಗೆರೆ

ಭೀಕರ ಅಪಘಾತ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು  2 ಲಕ್ಷ ದಂಡ!
ಬೆಂಗಳೂರು

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!
ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಕನಿಷ್ಠ ವೇತನ, ಸೇವಾ ಭದ್ರತೆಗಾಗಿ ಆಗ್ರಹ
ಕೊಪ್ಪಳ

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಕನಿಷ್ಠ ವೇತನ, ಸೇವಾ ಭದ್ರತೆಗಾಗಿ ಆಗ್ರಹ

ಮಲೆನಾಡಲ್ಲಿ ಹೆಚ್ಚಿದ ಕಾಡಾನೆ ಹಾವಳಿ.. ಮನೆಯ ಬಳಿಯೇ ಪ್ರತ್ಯಕ್ಷವಾದ ಒಂಟಿ ಸಲಗ
ಚಿಕ್ಕಮಗಳೂರು

ಮಲೆನಾಡಲ್ಲಿ ಹೆಚ್ಚಿದ ಕಾಡಾನೆ ಹಾವಳಿ.. ಮನೆಯ ಬಳಿಯೇ ಪ್ರತ್ಯಕ್ಷವಾದ ಒಂಟಿ ಸಲಗ

Next Post
ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?

ಹೋಂಡಾ ಕಾರು ಖರೀದಿದಾರರಿಗೆ ಭರ್ಜರಿ ಕೊಡುಗೆ : ಸಿಟಿ ಹೈಬ್ರಿಡ್ ಮೇಲೆ 2 ಲಕ್ಷ ರೂ. ರಿಯಾಯಿತಿ!

ಹೋಂಡಾ ಕಾರು ಖರೀದಿದಾರರಿಗೆ ಭರ್ಜರಿ ಕೊಡುಗೆ : ಸಿಟಿ ಹೈಬ್ರಿಡ್ ಮೇಲೆ 2 ಲಕ್ಷ ರೂ. ರಿಯಾಯಿತಿ!

ಭೀಕರ ಅಪಘಾತ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು!

ಭೀಕರ ಅಪಘಾತ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat