ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು

September 9, 2025
ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು

ವಿನಯ್‌ ಕುಲಕರ್ಣಿ

Share on WhatsappShare on FacebookShare on Twitter

ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ ಗೌಡರ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ಸಿಬಿಐನಿಂದ ಬಂಧಿತರಾಗಿ ಸೆರೆವಾಸ ಅನುಭವಿಸಿದ್ದ ವಿನಯ್ ಕುಲಕರ್ಣಿ, ಜಾಮೀನಿನ ಮೇಲೆ ಹೊರ ಬಂದು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯ ಇವರ ಜಾಮೀನು ರದ್ದು ಮಾಡಿದ್ದರಿಂದ ಮರಳಿ ಅವರು ಪರಪ್ಪನ ಅಗ್ರಹಾರ ಸೇರಬೇಕಾಯಿತು.

ಈಗ ತಮ್ಮ ಮಗ ಹೇಮಂತ್ ಅವರಿಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿರುವುದರಿಂದ ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಅವರು ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೇವಲ ಎರಡು ದಿನಗಳವರೆಗೆ ಮಾತ್ರ ಜಾಮೀನು ಮಂಜೂರು ಮಾಡಿದೆ. ಮರಳಿ ವಿನಯ್ ಕುಲಕರ್ಣಿ ಅವರು ಸೆ.11ರ ಸಂಜೆ 5ಕ್ಕೆ ಸಿಬಿಐ ಅಧಿಕಾರಿಗಳ ಎದುರು ಹಾಜರಾಗಿ ಮರಳಿ ಜೈಲು ಸೇರಬೇಕಿದೆ.   

ಸದ್ಯ, ಎರಡು ದಿನಗಳ ಕಾಲ ಜಾಮೀನು ಸಿಕ್ಕಿರುವ ವಿನಯ್ ಕುಲಕರ್ಣಿ ಅವರನ್ನು ಮಂಗಳವಾರ ಸಂಜೆಯೇ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ವಿನಯ್ ಕುಲಕರ್ಣಿ ಅವರ ಪುತ್ರ ಹೇಮಂತ್ ಅವರ ಕಾಲಿನ ಶಸ್ತ್ರ ಚಿಕಿತ್ಸೆ ಬೆಂಗಳೂರಿನಲ್ಲೇ ನಡೆಯುವುದರಿಂದ ವಿನಯ್ ಅವರು ಬೆಂಗಳೂರಿನಲ್ಲೇ ಉಳಿಯಬೇಕಾಗಿದೆ. ಜಾಮೀನು ಸಿಕ್ಕಿರುವ ಈ ಎರಡು ದಿನಗಳ ಅವಧಿಯಲ್ಲಿ ಯಾವುದೇ ಸಭೆ ಮಾಡುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದೆ.

Tags: Karnataka News beatKNBVinay Kulakarni
SendShareTweet
Previous Post

ಚಿಂದಿ ಆಯುವ ನೆಪದಲ್ಲಿ ಕಳ್ಳತನ | ಮೂವರು ಮಹಿಳೆಯರ ಬಂಧನ  

Next Post

ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರವೆನ್ನುವುದು ಸಾಬೀತು | ಅಶೋಕ್ ಟೀಕೆ

Related Posts

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ
ಧಾರವಾಡ

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ

LPG ಅಭಾವ – ಧಾರವಾಡದ ಕೋಚಿಂಗ್ ಸೆಂಟರ್‌ಗಳಿಗೂ ತಪ್ಪದ ಸಂಕಷ್ಟ!
ಧಾರವಾಡ

LPG ಅಭಾವ – ಧಾರವಾಡದ ಕೋಚಿಂಗ್ ಸೆಂಟರ್‌ಗಳಿಗೂ ತಪ್ಪದ ಸಂಕಷ್ಟ!

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ
ಧಾರವಾಡ

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ಇಬ್ಬರಿಗೆ ಗಂಭೀರ ಗಾಯ!
ಧಾರವಾಡ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ಇಬ್ಬರಿಗೆ ಗಂಭೀರ ಗಾಯ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ
ಧಾರವಾಡ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಮಳೆಯಿಂದಾದ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಖಡಕ್ ಸೂಚನೆ
ಧಾರವಾಡ

ಮಳೆಯಿಂದಾದ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಖಡಕ್ ಸೂಚನೆ

Next Post
ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರವೆನ್ನುವುದು ಸಾಬೀತು | ಅಶೋಕ್ ಟೀಕೆ

ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರವೆನ್ನುವುದು ಸಾಬೀತು | ಅಶೋಕ್ ಟೀಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat