ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಗೋಶಾಲೆ ನಿರ್ವಹಣೆಗೆ ಅನುದಾನ ಒದಗಿಸುವಂತೆ ಶಾಸಕ ಯಶಪಾಲ್ ಮನವಿ

July 8, 2025
Share on WhatsappShare on FacebookShare on Twitter

ಉಡುಪಿ: ಜಿಲ್ಲೆಯಲ್ಲಿ ಗೋವುಗಳ ರಕ್ಷಣೆ ಹಾಗೂ ಸೇವೆಯಲ್ಲಿ ನಿರತವಾಗಿರುವ ಗೋಶಾಲೆಗಳ ನಿರ್ವಹಣೆಗೆ ರಾಜ್ಯ ಸರಕಾರದ ವತಿಯಿಂದ ಅನುದಾನ ಒದಗಿಸುವಂತೆ ಪಶುಸಂಗೋಪನೆ ಇಲಾಖೆ ಸಚಿವರಾದ ಶ್ರೀ ಕೆ. ವೆಂಕಟೇಶ್ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.

ಸನಾತನ ಹಿಂದೂ ಧರ್ಮದಲ್ಲಿ ಪೂಜ್ಯನೀಯವಾಗಿರುವ ಗೋವುಗಳ ರಕ್ಷಣೆಗೆ ಮತ್ತು ಪಾಲನೆಗೆ ಜಿಲ್ಲೆಗಳಲ್ಲಿ ಹಲವು ಗೋಶಾಲೆಗಳು ಕಾರ್ಯಾಚರಿಸುತ್ತಿದ್ದು, ರೈತರು ಸಾಕಲು ಕಷ್ಟವಾಗಿರುವ ಗಂಡು ಕರುಗಳು, ಬರಡು ದನಗಳನ್ನು ಮತ್ತು ಬೀಡಾಡಿ ದನಗಳನ್ನು ಹಾಗೂ ಅಕ್ರಮ ಸಾಗಾಟದ ಪ್ರಕರಣದಲ್ಲಿ ವಶಪಡಿಸಿಕೊಂಡ ದನಗಳನ್ನು ಪೋಲಿಸರು ಖಾಸಗಿ ಗೋಶಾಲೆಗಳಿಗೆ ಬಿಡುತ್ತಿದ್ದು, ಈ ಖಾಸಗಿ ಗೋಶಾಲೆಗಳ ನಿರ್ವಹಣೆಗೆ ಅನುದಾನದ ಕೊರತೆಯಿಂದ ಗೋವುಗಳ ಆರೈಕೆಗೆ ಸಮಸ್ಯೆ ಉಂಟಾಗುತ್ತಿದೆ.

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿರುವ ಶಿವಪುರದಲ್ಲಿ ಸ್ಥಾಪಿಸಲಾದ ಏಕೈಕ ಸರಕಾರಿ ಗೋಶಾಲೆಯಲ್ಲಿ ಕೇವಲ 60 ಹಸುಗಳನ್ನು ಪೋಷಿಸುವಷ್ಟು ಕಟ್ಟಡಗಳು ಮಾತ್ರವಿದ್ದು, ಈ ಕಟ್ಟಡಗಳು ಕೂಡ ದುರಸ್ಥಿ ಹಂತದಲ್ಲಿದೆ. ಈ ಗೋಶಾಲೆಯ ಹಿತದೃಷ್ಟಿಯಿಂದ ಸಮರ್ಪಕ ನಿರ್ವಹಣೆಗೆ ಪೇಜಾವರ ಶ್ರೀಗಳ ನೇತೃತ್ವದಲ್ಲಿರುವ ಟ್ರಸ್ಟಿಗೆ ಹಸ್ತಾಂತರಿಸುವ ಬಗ್ಗೆ ಸರಕಾರದೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದ್ದರೂ ಇನ್ನೂ ಹಸ್ತಾಂತರವಾಗದ ಪರಿಣಾಮ ತೊಂದರೆ ಉಂಟಾಗುತ್ತಿದೆ.

ರಾಜ್ಯ ಸರಕಾರ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಗೋಶಾಲೆಯ ನಿರ್ವಹಣೆಯ ಉಸ್ತುವಾರಿಯನ್ನು ಟ್ರಸ್ಟ್‌ ಗೆ ಹಸ್ತಾಂತರಿಸುವ ನಿರ್ಣಯನ್ನು ಶೀಘ್ರವಾಗಿ ಮಾಡಬೇಕು ಅಥವಾ ಗೋಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕು ಮತ್ತು ಉಡುಪಿ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಗೋಶಾಲೆಗಳ ಸಮರ್ಪಕ ನಿರ್ವಹಣೆಗೆ ಸರಕಾರದಿಂದ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ.

Tags: cow sheltersMLA YashpalPoliticianUdupi
SendShareTweet
Previous Post

ಸಿಎಂ ಸಿದ್ದರಾಮಯ್ಯರ ಜನಪ್ರಿಯತೆ ರಾಜ್ಯಕ್ಕಷ್ಟೇ ಸೀಮಿತವಲ್ಲ : ಲಕ್ಷ್ಮೀ ಹೆಬ್ಬಾಳ್ಕರ್‌

Next Post

ಹಿಂದುತ್ವ ಎನ್ನುವವರಿಗೆ ಏನು ಗೊತ್ತು ಬದನೆಕಾಯಿ : ಮಧು ಬಂಗಾರಪ್ಪ

Related Posts

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!
ಬೆಂಗಳೂರು

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 
ಬೆಂಗಳೂರು

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!
ಉಡುಪಿ

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!
ದಾವಣಗೆರೆ

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!
ಹಾಸನ

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

Next Post
ಹಿಂದುತ್ವ ಎನ್ನುವವರಿಗೆ ಏನು ಗೊತ್ತು ಬದನೆಕಾಯಿ : ಮಧು ಬಂಗಾರಪ್ಪ

ಹಿಂದುತ್ವ ಎನ್ನುವವರಿಗೆ ಏನು ಗೊತ್ತು ಬದನೆಕಾಯಿ : ಮಧು ಬಂಗಾರಪ್ಪ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat