ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಅಧಿವೇಶನದಲ್ಲಿ ಕುಂದಾಪುರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಸರ್ಕಾರದ ಗಮನ ಸೆಳೆಯಲಿ | ವಿಕಾಸ್‌ ಹೆಗ್ಡೆ ಆಗ್ರಹ

December 8, 2025
Share on WhatsappShare on FacebookShare on Twitter

ಉಡುಪಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಕುಂದಾಪುರದ ಶಾಸಕರು, ಕುಂದಾಪುರದ ವಿಧಾನ ಸಭಾ ಕ್ಷೇತ್ರ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ವಿಕಾಸ್‌ ಹೆಗ್ಡೆ ಪತ್ರಿಕೆ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಕುಂದಾಪುರದ ಜನಸಾಮಾನ್ಯರ ಬಹು ವರ್ಷಗಳ ಬೇಡಿಕೆಗಳಾದ ವರಾಹಿ ನೀರಾವರಿ ಯೋಜನೆಗೆ ಕಾಯಕಲ್ಪ, ಡೀಮ್ಡ್ ಅರಣ್ಯದ ಸಮಸ್ಯೆ, ಕಾಡು ಪ್ರಾಣಿಗಳ ಹಾವಳಿಗೆ ಮುಕ್ತಿ,  ಕುಂದಾಪುರ ತಾಲ್ಲೂಕು ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವುದರೊಂದಿಗೆ ಕುಂದಾಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ, ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಪುನರ್ ನಿರ್ಮಾಣ, ಕುಂದಾಪುರದಲ್ಲಿ ಉಪ ಸಾರಿಗೆ ಆಯುಕ್ತರ ಕಛೇರಿ ನಿರ್ಮಾಣ, ಶೂನ್ಯ ಶಿಕ್ಷಕರ ಶಾಲೆಗೆ ಶಿಕ್ಷಕರ ನೇಮಕ, ಕರಾವಳಿಯ ಮೀನುಗಾರರ ಸಮಸ್ಯೆ, ಮೂರ್ತೆದಾರರ ಸಮಸ್ಯೆ, ಅಕ್ರಮ-ಸಕ್ರಮ,  94 ಸಿ, 94 ಸಿ ಸಿ ಹಾಗೂ  94 ಡಿ ಅರ್ಜಿ ನಮೂನೆ ಅಡಿಯಲ್ಲಿ ಭೂ ಮಂಜೂರಾತಿಗೆ ಇರುವ ಸಮಸ್ಯೆಗಳ ಪರಿಹಾರ ಹಾಗೂ ಕಿಂಡಿ ಆಣೆಕಟ್ಟುಗಳ ಸಮರ್ಪಕ ನಿರ್ವಹಣೆ ಮಾಡುವಂತೆ ತಿಳಿಸಿದ್ದಾರೆ.

ಅಷ್ಟೆ ಅಲ್ಲದೇ, ಕುಂದಾಪುರದ ಬೀದಿ ಬದಿ ವ್ಯಾಪಾರಸ್ಥರಿಗೆ ಒಂದು ಶಾಶ್ವತ ನೆಲೆ, ಭತ್ತದ ಬೆಂಬಲ ಬೆಲೆ, ಕುಂದಾಪುರದ ಹಳ್ಳಿ ಪ್ರದೇಶಗಳಿಗೆ ಸರ್ಕಾರಿ ಬಸ್ ಸೇವೆ, ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ, ಕೆಂಪು ಕಲ್ಲು, ಮರಳು ಇವುಗಳ ಸಮರ್ಪಕ ಪೂರೈಕೆ ಹಾಗೂ ಇವುಗಳ ಪೂರೈಕೆ ಇರುವ ಕಾನೂನು ತೊಡಕುಗಳ ನಿವಾರಣೆ, ಸರ್ಕಾರಿ ಕಚೇರಿಗಳಲ್ಲಿನ ಸಿಬ್ಬಂದಿಗಳ ಕೊರತೆ ಇತ್ಯಾದಿ ಸಮಸ್ಯೆಗಳ ಬಗ್ಗೆ ಕುಂದಾಪುರದ ಶಾಸಕರು ಅಧಿವೇಶನದಲ್ಲಿ ಪ್ರಶ್ನೆಗಳನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.

ಹಾಗೂ ಅಧಿವೇಶನದ ಶೂನ್ಯ ವೇಳೆಯಲ್ಲಿ ಈ ಎಲ್ಲಾ ಸಮಸ್ಯೆ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೈಸೂರು | ಹಣಕ್ಕಾಗಿ ಉದ್ಯಮಿಯನ್ನು ಕಿಡ್ನಾಪ್‌ ಮಾಡಿದ್ದ ಆರೋಪಿಗಳ ಬಂಧನ

Tags: attentiongovernmentissues of KundapurKarnataka News beatMLAsVikas Hegde demands
SendShareTweet
Previous Post

ಮೈಸೂರು | ಹಣಕ್ಕಾಗಿ ಉದ್ಯಮಿಯನ್ನು ಕಿಡ್ನಾಪ್‌ ಮಾಡಿದ್ದ ಆರೋಪಿಗಳ ಬಂಧನ

Next Post

ರಾಜ್ಯದ ಜ್ವಲಂತ ಸಮಸ್ಯೆಗಳು ಸದನದಲ್ಲಿ ಚರ್ಚೆಯಾಗಬೇಕು, ಆದ್ರೆ ಈ ಸರ್ಕಾರ ನಿಷ್ಕ್ರಿಯಗೊಂಡಿದೆ | ವಿಜಯೇಂದ್ರ

Related Posts

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ
ಉಡುಪಿ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!
ಉಡುಪಿ

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!
ಉಡುಪಿ

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಉಡುಪಿ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

Next Post
ರಾಜ್ಯದ ಜ್ವಲಂತ ಸಮಸ್ಯೆಗಳು ಸದನದಲ್ಲಿ ಚರ್ಚೆಯಾಗಬೇಕು, ಆದ್ರೆ ಈ ಸರ್ಕಾರ ನಿಷ್ಕ್ರಿಯಗೊಂಡಿದೆ | ವಿಜಯೇಂದ್ರ

ರಾಜ್ಯದ ಜ್ವಲಂತ ಸಮಸ್ಯೆಗಳು ಸದನದಲ್ಲಿ ಚರ್ಚೆಯಾಗಬೇಕು, ಆದ್ರೆ ಈ ಸರ್ಕಾರ ನಿಷ್ಕ್ರಿಯಗೊಂಡಿದೆ | ವಿಜಯೇಂದ್ರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat