ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ

April 11, 2026
Share on WhatsappShare on FacebookShare on Twitter

ಬೆಂಗಳೂರು : ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ನಿರಾಕರಣೆ ವಿವಾದದ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಕೆ .ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರವನ್ನು ಬರೆದಿರುವ ಕೆ.ಅಬ್ದುಲ್ ಜಬ್ಬಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವುದು ನನಗೆ ದೊರೆತ ಗೌರವ ಎಂದು ಹೇಳಿದ್ದಾರೆ. 2023ರ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಮತ್ತು ಅಲ್ಪಸಂಖ್ಯಾತ ಇಲಾಖೆಗೆ ಅಗತ್ಯವಿದ್ದಾಗಲೆಲ್ಲಾ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿದ್ದೇನೆ. ನಾನು ಇಡೀ ಕರ್ನಾಟಕ ರಾಜ್ಯವನ್ನು ಪ್ರವಾಸ ಮಾಡಿ ಅಲ್ಪಸಂಖ್ಯಾತರನ್ನು ಒಟ್ಟುಗೂಡಿಸಿದ್ದೇನೆ. ಅಲ್ಪಸಂಖ್ಯಾತ ಮತದಾರರು ಮತ್ತು ಪದಾಧಿಕಾರಿಗಳು ನಮ್ಮ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದಾರೆ ಎಂದು ಜಬ್ಬಾರ್ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು 2026ರ ದಾವಣಗೆರೆ ಉಪಚುನಾವಣೆಯಲ್ಲಿ ನಡೆದ ಕೆಲ ಘಟನೆಗಳು ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾಗಿ ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತರು, ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಉಪಚುನಾವಣೆ ಪ್ರಚಾರಕ್ಕೆ ಬರಬೇಡಿ ಎಂದು ಸಾರ್ವಜನಿಕವಾಗಿ ಅವಮಾನಿಸಿದ ಘಟನೆ ಅಲ್ಪಸಂಖ್ಯಾತರಲ್ಲಿ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ಈ ಘಟನೆಗೆ ಯಾವುದೇ ಶಿಸ್ತು ಕ್ರಮ ಕೈಗೊಳ್ಳದಿರುವುದು ಮತ್ತು ಕ್ಷಮೆಯಾಚನೆ ಮಾಡದಿರುವುದು ಅಲ್ಪಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಿಸಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ವಿಭಾಗದ ಅಭಿಪ್ರಾಯವನ್ನು ಕೇಳದೇ ಪಕ್ಷದ ನಾಯಕರು ನಿರ್ಧಾರ ಕೈಗೊಂಡಿರುವುದರಿಂದ ಇಲಾಖೆ ನಿರಾಶೆ ಗೊಂಡಿದೆ ಎಂದು ಜಬ್ಬಾರ್ ತಿಳಿಸಿದ್ದಾರೆ.

ಸುಮಾರು 45 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿರುವ ನಾನು, ಇಂತಹ ಸಂದರ್ಭಗಳಲ್ಲಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ ಎಂದು ತಮ್ಮ ಪತ್ರದಲ್ಲಿ ಹೇಳಿದ್ದಾರೆ. ಅಲ್ಪಸಂಖ್ಯಾತರಲ್ಲಿ ಸಿಂಡಿಕೇಟ್ ರಚಿಸುವ ಪ್ರಯತ್ನ ನಡೆಯುತ್ತಿರುವುದರಿಂದ ಸಮುದಾಯದಲ್ಲಿ ನಿರಾಶೆ ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಬ್ದುಲ್ ಜಬ್ಬಾರ್ ತಿಳಿಸಿದ್ದಾರೆ.

ಇದನ್ನೂ ಓದಿ : ‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

Tags: bengaloreKarnataka News beat
SendShareTweet
Previous Post

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

Next Post

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

Related Posts

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು
ಚಾಮರಾಜನಗರ

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!
ದಾವಣಗೆರೆ

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!
ಹಾವೇರಿ

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

ಕ್ಯಾಬ್ ಬುಕ್ ಮಾಡಿ ಚಾಲಕನನ್ನು ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್!
ಬೆಂಗಳೂರು

ಕ್ಯಾಬ್ ಬುಕ್ ಮಾಡಿ ಚಾಲಕನನ್ನು ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್!

ಬೆಳಗಾವಿಯ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ!
ಬೆಳಗಾವಿ

ಬೆಳಗಾವಿಯ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ!

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

Next Post
ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat