ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ | ಎಷ್ಟಿದೆ ಟಿಕೇಟ್‌ ದರ !?

August 10, 2025
ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ | ಎಷ್ಟಿದೆ ಟಿಕೇಟ್‌ ದರ !?
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರೈಲ್ವೆ ಇಲಾಖೆಗೆ ಮತ್ತೊಂದು ವಂದೇ ಭಾರತ್ ರೈಲು ಸೇರ್ಪಡೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ  ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲಿಗೆ ಇಂದು ಹಸಿರು ನಿಶಾನೆ ನೀಡಲಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ಕನಸು ನನಸಾಗಲಿದೆ.

ರಾಜ್ಯ ರೈಲ್ವೆಗೆ 11ನೇ ವಂದೇ ಭಾರತ್ ರೈಲು ಇದಾಗಲಿದೆ. ಇಂದು ಬೆಳಗ್ಗೆ 11:15ಕ್ಕೆ ನಗರದ ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು ಟು ಬೆಳಗಾವಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಈ ರೈಲು 8 ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಬುಧವಾರ ಹೊರತುಪಡಿಸಿ ವಾರದ 6 ದಿನಗಳು ಈ ರೈಲು ಸಂಚರಿಸಲಿದೆ. ಕಿತ್ತೂರು ಕರ್ನಾಟಕ, ದಕ್ಷಿಣ ಕರ್ನಾಟಕ ಮೂಲಕ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸಲಿದೆ. ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಬೆಂಗಳೂರು ತಲುಪುವ ರೈಲು, ಮಧ್ಯಾಹ್ನ 2:20ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ನಡುವೆ ಸಂಪರ್ಕಿಸಲಿದೆ. ಪ್ರಯಾಣದ ಅವಧಿ 8:50 ಗಂಟೆ ಇರಲಿದೆ.

“ಟಿಕೇಟ್‌ ದರ ಹೇಗಿರಲಿದೆ ?”

ಎಲ್ಲಿಂದ ಎಲ್ಲಿಗೆ ?

ಬೆಂಗಳೂರು – ಬೆಳಗಾವಿ : 1,575ರೂ.(ಚೇರ್‌ ಕಾರ್)‌ & 2,905 ರೂ (ಎಕ್ಸಿಕ್ಯೂಟಿವ್‌ ಚೇರ್‌ ಕಾರ್‌)

ಬೆಂಗಳೂರು  – ಧಾರವಾಡ : 1,360 ರೂ. (ಚೇರ್‌ ಕಾರ್‌) & 2,470 ರೂ.(ಎಕ್ಸಿಕ್ಯೂಟಿವ್‌ ಚೇರ್‌ ಕಾರ್‌)

ಬೆಂಗಳೂರು -ಹಾವೇರಿ : 995 ರೂ. (ಚೇರ್‌ ಕಾರ್‌) & 1,935 ರೂ.( ಎಕ್ಸಿಕ್ಯೂಟಿವ್‌ ಚೇರ್‌ ಕಾರ್‌)

ಬೆಂಗಳೂರು – ದಾವಣಗೆರೆ : 890 ರೂ. (ಚೇರ್‌ ಕಾರ್‌) & 1,715 ರೂ. (ಎಕ್ಸಿಕ್ಯೂಟಿವ್‌ ಚೇರ್‌ ಕಾರ್‌)

ಬೆಂಗಳೂರು – ತುಮಕೂರು : 425 ರೂ.(ಚೇರ್‌ ಕಾರ್‌) & 810 ರೂ. (ಎಕ್ಸಿಕ್ಯೂಟಿವ್‌ ಚೇರ್‌ ಕಾರ್‌)

ಬೆಂಗಳೂರು ಕೆ.ಎಸ್.‌ಆರ್‌ – ಯಶವಂತಪುರ : 365 ರೂ. & 2955 ರೂ. (ಎಕ್ಸಿಕ್ಯೂಟಿವ್‌ ಚೇರ್‌ ಕಾರ್)‌

ಬೆಳಗಾವಿ -ಬೆಂಗಳೂರು : 1,630 ರೂ.(ಚೇರ್‌ ಕಾರ್‌) & 2,955 ರೂ.(ಎಕ್ಸಿಕ್ಯೂಟಿವ್‌ ಚೇರ್‌ ಕಾರ್‌)

Tags: BelagavibengaloreKarnatakaNarendra ModiVande Bharath Train
SendShareTweet
Previous Post

ವಾಟ್ಸ್​​ಆ್ಯಪ್​ಗೆ ಬಂತು ಹೊಸ ‘ಮೋಷನ್ ಫೋಟೋ’ ಫೀಚರ್: ಫೋಟೋ ಜೊತೆಗೆ ಶಬ್ದ, ಚಲನೆಯನ್ನೂ ಕಳುಹಿಸಬಹುದು

Next Post

ವೈಫಲ್ಯದಿಂದ ಎಚ್ಚೆತ್ತ ಸಿಎಸ್‌ಕೆ, ಹೊಸ ರಣತಂತ್ರಕ್ಕೆ ಧೋನಿ-ಗಾಯಕ್ವಾಡ್ ಸಜ್ಜು; ಯುವ-ಅನುಭವಿಗಳ ಬೇಟೆ ಆರಂಭ

Related Posts

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ : ಮೂವರು ಸಾವು
ಚಿಕ್ಕಮಗಳೂರು

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ : ಮೂವರು ಸಾವು

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು
ಬೀದರ್

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

Next Post
ವೈಫಲ್ಯದಿಂದ ಎಚ್ಚೆತ್ತ ಸಿಎಸ್‌ಕೆ, ಹೊಸ ರಣತಂತ್ರಕ್ಕೆ ಧೋನಿ-ಗಾಯಕ್ವಾಡ್ ಸಜ್ಜು; ಯುವ-ಅನುಭವಿಗಳ ಬೇಟೆ ಆರಂಭ

ವೈಫಲ್ಯದಿಂದ ಎಚ್ಚೆತ್ತ ಸಿಎಸ್‌ಕೆ, ಹೊಸ ರಣತಂತ್ರಕ್ಕೆ ಧೋನಿ-ಗಾಯಕ್ವಾಡ್ ಸಜ್ಜು; ಯುವ-ಅನುಭವಿಗಳ ಬೇಟೆ ಆರಂಭ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat