ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Elon Musk : ಮೋದಿ- ಮಸ್ಕ್‌ ಭೇಟಿ ಎಫೆಕ್ಟ್​, ಭಾರತದಲ್ಲಿ ಟೆಸ್ಲಾಗೆ ನೇಮಕ ಶುರು

February 18, 2025
Share on WhatsappShare on FacebookShare on Twitter

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಅಧಿಕೃತ ಅಮೆರಿಕ ಪ್ರವಾಸದಲ್ಲಿ ದೈತ್ಯ ಉದ್ಯಮಿ ಎಲಾನ್‌ ಮಸ್ಕ್‌ (Elon Musk) ಭೇಟಿಯಾಗಿದ್ದಾಗಲೇ ಭಾರತಕ್ಕೆ ಟೆಸ್ಲಾ ಕಂಪನಿ ಕಾಲಿಡುವ ಮುನ್ಸೂಚನೆ ಸಿಕ್ಕಿತ್ತು. ಅಂತರೆಯೇ ಇದೀಗ ಟೆಸ್ಲಾ (Tesla) ಆಟೋಮೊಬೈಲ್‌ ಸಂಸ್ಥೆಯು ಭಾರತದಲ್ಲಿ ನೇಮಕ ಆರಂಭಿಸಿದೆ.

ಟೆಸ್ಲಾದ ಆಗಮನದ ಬಳಿಕ ಭಾರತದ ಆಟೋಮೊಬೈಲ್‌ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಕಾಣುವ ಸಾಧ್ಯತೆ ಇದೆ. ಅತ್ಯಾಧುನಿಕ ಸೌಲಭ್ಯ ಹೊಂದಿರುವ ಟೆಸ್ಲಾ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದ್ದು, ಇನ್ನು ಮುಂದೆ ಭಾರತದ ಮಾರುಕಟ್ಟೆಗಳಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿ ಆಟೋಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ.
ಟೆಸ್ಲಾ ಕಂಪನಿಯು ಗ್ರಾಹಕ ಸಂಪರ್ಕ ಮತ್ತು ಆಡಳಿತ ಸೇರಿದಂತೆ ಒಟ್ಟು 13 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಮುಂಬೈ ಮತ್ತು ದೆಹಲಿಯಲ್ಲಿ ಸೇವಾ ತಂತ್ರಜ್ಞ ಮತ್ತು ಸಲಹಾ ಪಾತ್ರಗಳು ಸೇರಿದಂತೆ ಒಟ್ಟು ಐದು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಂಬೈನಲ್ಲಿಯೂ ಟೆಸ್ಲಾದ ನೇಮ ಕ ನಡೆಯುತ್ತದೆ ಎಂದು ತಿಳಿದು ಬಂದಿದೆ.

ಹಲವು ವರ್ಷಗಳ ಉಮೇದು
ಹಲವು ವರ್ಷಗಳ ಹಿಂದೆಯೇ ಟೆಸ್ಲಾ ಭಾರತದ ಮಾಟುಕಟ್ಟೆಗೆ ಪ್ರವೇಶಿಸಲು ಉತ್ಸಾಹ ತೋರಿತ್ತು. ಆದರೆ ಭಾರತದ ಹೆಚ್ಚಿನ ಆಮದು ಸುಂಕದ ಕಾರಣದಿಂದ, ಭಾರತ ಪ್ರವೇಶ ಸುಲಭವಾಗಿರಲಿಲ್ಲ. ಆದರೆ ಅಮೆರಿಕದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದ ಎಲಾನ್‌ ಮಸ್ಕ್‌, ಅವಕಾಶ ಕೋರಿದ್ದರು. ಅದಕ್ಖೀಗ ಕಾಲ ಕೂಡಿ ಬಂದಿದೆ.
ಸದ್ಯ ಭಾರತವು 40,000 ಅಮೆರಿಕನ್‌ ಡಾಲರ್‌ಗಿಂಗತ ಹೆಚ್ಚಿನ ಬೆಲೆ ಕಾರುಗಳ ಆಮದು ಮಾಡುವಾಗ ವಿಧಿಸಲಾಗಿದ್ದ ಆಮದು ಸುಂಕವನ್ನು ಶೇ. 110ರಿಂದ ಶೇ. 70ಕ್ಕೆ ಇಳಿಸಿದೆ. ಚೀನಾದಲ್ಲಿ ಇವಿ ಮಾರುಕಟ್ಟೆಯು 1.1 ಕೋಟಿ ಯುನಿಟ್‌ಗೆ ತಲುಪಿದ್ದರೆ, ಭಾರತದ ಎಲೆಕ್ಟ್ರಿಕ್ ಕಾರು ಮಾರಾಟದ ಸಂಖ್ಯೆ ಕಳೆದ ವರ್ಷ ಒಂದು ಲಕ್ಷವಾಗಿತ್ತು.
ಚೀನಾಕ್ಕೆ ಹೋಲಿಸಿದರೆ ಭಾರತದ ವಿದ್ಯುತ್ ವಾಹನ ಮಾರುಕಟ್ಟೆ ಇನ್ನೂ ಆರಂಭಿಕ ಹಂತದಲ್ಲಿದೆ. ಆದರೆ ಇದೀಗ ಟೆಸ್ಲಾ ಭಾರತದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟುಹಾಕುವ ಸಾಧ್ಯತೆಗಳಿವೆ.

ಸ್ಪರ್ಧಾತ್ಮಕ ಬೆಲೆ ಅಗತ್ಯ
ಟೆಸ್ಲಾ ಭಾರತದಲ್ಲಿ ತನ್ನ ಉತ್ಪನ್ನಗಳನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡುವ ಅಗತ್ಯವಿದ್ದು, ಇದು ಭಾರತೀಯ ಮಾರುಕಟ್ಟೆಯಲ್ಲಿ ಯಶಸ್ಸನ್ನು ಗಳಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತಿದೆ. ಅತ್ಯಾಧುನಿಕ ಸೌಲಭ್ಯ ಹೊಂದಿರುವ ಟೆಸ್ಲಾ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದ್ದು, ತನ್ನ ವಿನ್ಯಾಸಕ್ಕಾಗಿ ಹೆಸರುವಾಸಿಯಾಗಿವೆ.

Tags: Elon MuskIndiaNarendra ModiproductTaxTesla
SendShareTweet
Previous Post

ಅಮ್ಮನನ್ನು ಅಪ್ಪ ಕೊಂದಿದ್ದು’: 4 ವರ್ಷದ ಮಗು ಬಿಡಿಸಿದ ಚಿತ್ರದಿಂದ ಕೊಲೆ ರಹಸ್ಯ ಬಯಲು

Next Post

ನಿನ್ನ ಮನಸ್ಸಲ್ಲೇ ಕೊಳಕು ತುಂಬಿದೆ’: ರಣವೀರ್ ಅಲಹಾಬಾದಿಯಾ ವಿರುದ್ಧ ಸುಪ್ರೀಂ ಕಿಡಿ, ಬಂಧನದಿಂದ ಮಧ್ಯಂತರ ರಕ್ಷಣೆ

Related Posts

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!
ದೇಶ

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ವಿಜಯ್‌
ದೇಶ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ವಿಜಯ್‌

ಇಂಟರ್ನೆಟ್ ಬೇಡ, ಕರೆ ಮಾಡುವ ಸೌಲಭ್ಯ ಸಾಕು ಎನ್ನುವವರಿಗೆ ಜಿಯೋ ಗುಡ್ ನ್ಯೂಸ್ : ಇಲ್ಲಿದೆ ಹೊಸ ಪ್ಲಾನ್
ದೇಶ

ಇಂಟರ್ನೆಟ್ ಬೇಡ, ಕರೆ ಮಾಡುವ ಸೌಲಭ್ಯ ಸಾಕು ಎನ್ನುವವರಿಗೆ ಜಿಯೋ ಗುಡ್ ನ್ಯೂಸ್ : ಇಲ್ಲಿದೆ ಹೊಸ ಪ್ಲಾನ್

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!
ದೇಶ

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!
ದೇಶ

ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕಾ ಸಂಸ್ಥೆಗಳಿಗೆ ಇಂಧನ ಮಾರಾಟ ನಿಷೇಧ : ಕೇಂದ್ರ ಸರ್ಕಾರದಿಂದ ದಿಢೀರ್ ಆದೇಶ!
ದೇಶ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕಾ ಸಂಸ್ಥೆಗಳಿಗೆ ಇಂಧನ ಮಾರಾಟ ನಿಷೇಧ : ಕೇಂದ್ರ ಸರ್ಕಾರದಿಂದ ದಿಢೀರ್ ಆದೇಶ!

Next Post
ನಿನ್ನ ಮನಸ್ಸಲ್ಲೇ ಕೊಳಕು ತುಂಬಿದೆ’: ರಣವೀರ್ ಅಲಹಾಬಾದಿಯಾ ವಿರುದ್ಧ ಸುಪ್ರೀಂ ಕಿಡಿ, ಬಂಧನದಿಂದ ಮಧ್ಯಂತರ ರಕ್ಷಣೆ

ನಿನ್ನ ಮನಸ್ಸಲ್ಲೇ ಕೊಳಕು ತುಂಬಿದೆ': ರಣವೀರ್ ಅಲಹಾಬಾದಿಯಾ ವಿರುದ್ಧ ಸುಪ್ರೀಂ ಕಿಡಿ, ಬಂಧನದಿಂದ ಮಧ್ಯಂತರ ರಕ್ಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat