ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Gang Rape Case: ವಾರಾಣಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಧಾನಿ ಮೋದಿ ಅಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಸೂಚನೆ

April 11, 2025
Share on WhatsappShare on FacebookShare on Twitter

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ 19 ವರ್ಷದ ಯುವತಿಯೊಬ್ಬಳ ಮೇಲೆ 23 ಜನರಿಂದ ಆರು ದಿನಗಳ ಕಾಲ ನಡೆದ ಭೀಕರ ಸಾಮೂಹಿಕ ಅತ್ಯಾಚಾರ(Varanasi Gang Rape Case) ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಶುಕ್ರವಾರ ಬೆಳಗ್ಗೆ ತಮ್ಮ ಸ್ವಕ್ಷೇತ್ರ ವಾರಾಣಸಿಗೆ ಆಗಮಿಸಿದ ಪ್ರಧಾನಿ ಮೋದಿ, ತಮ್ಮದೇ ಕ್ಷೇತ್ರದಲ್ಲಿ ನಡೆದ ಈ ಘೋರ ಘಟನೆಯ ಬಗ್ಗೆ ವಿವರವಾದ ಮಾಹಿತಿಯನ್ನು ಪಡೆದರು.

ಏನಿದು ಪ್ರಕರಣ?
ಇದೇ ವರ್ಷದ ಮಾರ್ಚ್ 29 ರಿಂದ ಏಪ್ರಿಲ್ 4ರವರೆಗೆ ಈ ಆಘಾತಕಾರಿ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ವಾರಾಣಸಿಯ ಲಾಲ್‌ಪುರ್ ಪ್ರದೇಶದ ನಿವಾಸಿಯಾಗಿರುವ 19 ವರ್ಷದ ಯುವತಿಯೊಬ್ಬಳು ತನ್ನ ಸ್ನೇಹಿತನನ್ನು ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಆದರೆ, ಅಂದಿನಿಂದ ಆಕೆ ಮನೆಗೆ ಮರಳಲಿಲ್ಲ. ಏಪ್ರಿಲ್ 4ರಂದು ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ತನ್ನ ಮೇಲೆ 6 ದಿನಗಳ ಕಾಲ 23 ಮಂದಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆ ಮನೆಯವರ ಮುಂದೆ ಬಾಯಿಬಿಟ್ಟಿದ್ದಳು. ಏ.6ರಂದು ಆಕೆಯ ತಾಯಿ ಲಾಲ್‌ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಯುವತಿಯ ತಾಯಿಯ ದೂರಿನ ಆಧಾರದ ಮೇಲೆ, 12 ಮಂದಿ ಪರಿಚಿತರು ಮತ್ತು 11 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 70(1) (ಸಾಮೂಹಿಕ ಅತ್ಯಾಚಾರ), 74 (ಮಹಿಳೆಯ ಮಾನಹಾನಿಗೆ ಒಡ್ಡುವ ದೌರ್ಜನ್ಯ), 123 (ವಿಷವನ್ನು ಉಪಯೋಗಿಸಿ ಅಪರಾಧ ಮಾಡುವ ಉದ್ದೇಶ), 127(2) (ಅಕ್ರಮ ಬಂಧನ), ಮತ್ತು 351(2) (ಕ್ರಿಮಿನಲ್ ಭೀತಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು.

ಪೊಲೀಸ್ ಕಾರ್ಯಾಚರಣೆ
ಈ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾರಾಣಸಿಯ ಡಿಎಸ್‌ಪಿ ಚಂದ್ರಕಾಂತ್ ಮೀನಾ ಅವರು, ಸಂತ್ರಸ್ತೆಯ ತಾಯಿಯ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಭರವಸೆ ನೀಡಿದ್ದಾರೆ.

ಪ್ರಧಾನಿಯ ಸೂಚನೆ
ಶುಕ್ರವಾರ ವಾರಾಣಸಿಗೆ ಆಗಮಿಸಿದ ತಕ್ಷಣವೇ ಪ್ರಧಾನಿ ಮೋದಿ ಅವರು ಪೊಲೀಸ್ ಆಯುಕ್ತ, ವಿಭಾಗೀಯ ಆಯುಕ್ತ ಮತ್ತು ಜಿಲ್ಲಾಧಿಕಾರಿಗಳಿಂದ ಈ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆದಿದ್ದಾರೆ. ಉತ್ತರ ಪ್ರದೇಶ ಸರ್ಕಾರದ ಹೇಳಿಕೆಯ ಪ್ರಕಾರ, ಪ್ರಧಾನಿಯವರು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ. ಜೊತೆಗೆ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆಯೂ ಆದೇಶಿಸಿದ್ದಾರೆ.

ಈ ಘೋರ ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಮಹಿಳೆಯರ ಸುರಕ್ಷತೆಯು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಆರೋಪಿಗಳನ್ನು ಕಾನೂನಿನ ಕಟಕಟೆಗೆ ತರುವ ಭರವಸೆ ನೀಡಿದ್ದಾರೆ.

Tags: Gang Rape CasePoliceRapevaranasi
SendShareTweet
Previous Post

Court News: ಶರ್ಟ್ ಬಟನ್ ಹಾಕದೇ ಕೋರ್ಟ್‌ಗೆ ಬಂದಿದ್ದ ವಕೀಲನಿಗೆ 6 ತಿಂಗಳ ಜೈಲು ಶಿಕ್ಷೆ!

Next Post

ಜಿಲೇಬಿಯೊಂದಿಗೆ ಕನ್ನಡ ಕಲಿಕೆ; ಆರ್​ಸಿಬಿಯ ವಿನೂತನ ಉಪಕ್ರಮ

Related Posts

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!
ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!
ದೇಶ

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM
ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

Next Post
ಜಿಲೇಬಿಯೊಂದಿಗೆ ಕನ್ನಡ ಕಲಿಕೆ; ಆರ್​ಸಿಬಿಯ ವಿನೂತನ ಉಪಕ್ರಮ

ಜಿಲೇಬಿಯೊಂದಿಗೆ ಕನ್ನಡ ಕಲಿಕೆ; ಆರ್​ಸಿಬಿಯ ವಿನೂತನ ಉಪಕ್ರಮ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಆರ್‌ಸಿಬಿ ವಿರುದ್ಧ ರುದ್ರತಾಂಡವವಾಡಿದ 15ರ ಪೋರ – ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ವೈಭವ್ ಸೂರ್ಯವಂಶಿ!

ಆರ್‌ಸಿಬಿ ವಿರುದ್ಧ ರುದ್ರತಾಂಡವವಾಡಿದ 15ರ ಪೋರ – ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ವೈಭವ್ ಸೂರ್ಯವಂಶಿ!

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat