ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸ್ವಾತಂತ್ರ್ಯೋತ್ಸವದಲ್ಲಿ ಮೋದಿ ಆರ್.ಎಸ್.ಎಸ್ ಗುಣಗಾನ : ಕ್ಷಮೆ ಕೇಳುವಂತೆ ಸಿದ್ದರಾಮಯ್ಯ ಒತ್ತಾಯ

August 16, 2025
Share on WhatsappShare on FacebookShare on Twitter

ಬೆಂಗಳೂರು: ‘ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾತಂತ್ರೋತ್ಸವದ ದಿನ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ, ಆರ್‌ಎಸ್‌ಎಸ್ ಅನ್ನು ಹೊಗಳಿರುವುದು ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನ. ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು, ದೇಶದ ಜನರಲ್ಲಿ ಕ್ಷಮೆ ಕೇಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ‘ಎಕ್ಸ್’ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ಪೋಸ್ಟ್‌ ಮಾಡಿರುವ ಸಿಎಂ, ‘ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ, ಇತ್ತೀಚಿನವರೆಗೆ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡದ ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸುವ ಮೂಲಕ ಸ್ವಾತಂತ್ರೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ’ ಎಂದು ಟೀಕಿಸಿದ್ದಾರೆ.

ನಾಗಪುರದ ಆರ್‌ಎಸ್‌ಎಸ್ ಕೇಂದ್ರ ಕಚೇರಿಯಲ್ಲಿ 2001ರವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರೋತ್ಸವದ ದಿನ ರಾಷ್ಟ್ರಧ್ವಜ ಹಾರಿಸಿರಲಿಲ್ಲ. ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ದೂರು ನೀಡಿ, ಜೈಲಿಗೆ ಕಳುಹಿಸಿದ್ದನ್ನು ದೇಶದ ಜನ ಮರೆತಿಲ್ಲ ಎಂದು ನೆನಪಿಸಿದ್ದಾರೆ.

ಕೋಮುವಾದವನ್ನೇ ಉಸಿರಾಗಿಸಿಕೊಂಡ, ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿದ ಆರ್‌ಎಸ್‌ಎಸ್‌ ಈಗ, ಬಿಜೆಪಿಯನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯೂ ಇಲ್ಲ ಎಂದು ಟೀಕಿಸಿದ್ದಾರೆ.

Tags: bengalorecm siddaramaiindependence DayPM ModiPoliticianRSS
SendShareTweet
Previous Post

ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಲ್ಲ ಜನ್ಮಾಷ್ಟಮಿ | ವಿಶೇಷವೇನು ?

Next Post

“ಧರ್ಮಸ್ಥಳ ಚಲೋ” ಬೃಹತ್‌ ಕಾರ್‌ ಜಾಥಾಕ್ಕೆ ಶಾಸಕ ಎಸ್.ಆರ್. ವಿಶ್ವನಾಥ್ ಚಾಲನೆ

Related Posts

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ
ಬೆಂಗಳೂರು

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!
ಬೆಂಗಳೂರು

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​
ಬೆಂಗಳೂರು

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌
ಬೆಂಗಳೂರು

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

Next Post
“ಧರ್ಮಸ್ಥಳ ಚಲೋ” ಬೃಹತ್‌ ಕಾರ್‌ ಜಾಥಾಕ್ಕೆ ಶಾಸಕ ಎಸ್.ಆರ್. ವಿಶ್ವನಾಥ್ ಚಾಲನೆ

“ಧರ್ಮಸ್ಥಳ ಚಲೋ” ಬೃಹತ್‌ ಕಾರ್‌ ಜಾಥಾಕ್ಕೆ ಶಾಸಕ ಎಸ್.ಆರ್. ವಿಶ್ವನಾಥ್ ಚಾಲನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat