ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮನ್ ಕಿ ಬಾತ್‌ನಲ್ಲಿ ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಸಂದೇಶ ಸಾರಿದ ಮೋದಿ

December 28, 2025
Share on WhatsappShare on FacebookShare on Twitter

2025ನೇ ವರ್ಷ ಭಾರತದ ಪಾಲಿಗೆ ಹೆಮ್ಮೆಯ ವರ್ಷದಾಗಿದೆ. ಭದ್ರತೆ, ಕ್ರೀಡೆ, ವಿಜ್ಞಾನ, ಸಂಸ್ಕೃತಿ  ಎಲ್ಲ ಕ್ಷೇತ್ರಗಳಲ್ಲೂ ಭಾರತ ತನ್ನ ಛಾಪು ಮೂಡಿಸಿದೆ. ಇದೇ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶದ ಜನರೊಂದಿಗೆ ಹಂಚಿಕೊಂಡಿದ್ದಾರೆ. ಆಪರೇಷನ್ ಸಿಂಧೂರ್‌ನಿಂದ ಹಿಡಿದು ಕ್ರೀಡಾ ಸಾಧನೆಗಳವರೆಗೆ, ಭಾರತದ ಶಕ್ತಿಯನ್ನು ಜಗತ್ತಿಗೆ ತೋರಿಸಿದ ಕ್ಷಣಗಳನ್ನೆಲ್ಲಾ ಪ್ರಧಾನಿ ಸ್ಮರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದ 129 ನೇ ಸಂಚಿಕೆ ಇಂದು ಪ್ರಸಾರವಾಯಿತು. ಇದು 2025 ರ ಕೊನೆಯ ಸಂಚಿಕೆಯಾಗಿತ್ತು. ಆದ್ದರಿಂದ, ಅವರು 2026 ರ ಸವಾಲುಗಳು, ಸಾಧ್ಯತೆಗಳು ಮತ್ತು ಬೆಳವಣಿಗೆಗಳ ಜೊತೆಗೆ 2025 ರ ಸಾಧನೆಗಳ ಬಗ್ಗೆ ಚರ್ಚಿಸಿದರು. 2025 ಭಾರತಕ್ಕೆ ಹೆಮ್ಮೆಯ ಮೈಲಿಗಲ್ಲುಗಳ ವರ್ಷವಾಗಿದೆ ಎಂದು ಅವರು ಶ್ಲಾಘಿದರು..

ಇನ್ನೂ 2025 ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ಹಲವು ಕ್ಷಣಗಳನ್ನ ನೀಡಿದೆ.. ರಾಷ್ಟ್ರೀಯ ಭದ್ರತೆಯಿಂದ ಕ್ರೀಡಾ ಕ್ಷೇತ್ರದವರೆಗೆ, ವಿಜ್ಞಾನ ಪ್ರಯೋಗಾಲಯಗಳಿಂದ ವಿಶ್ವದ ಅತಿದೊಡ್ಡ ವೇದಿಕೆಗಳವರೆಗೆ, ಭಾರತ ಎಲ್ಲೆಡೆ ಬಲವಾದ ಛಾಪನ್ನು ಹಂಚಿದೆ. ಇನ್ನೇನು 2026ನೇ ವರ್ಷವು ಹತ್ತಿರದಲ್ಲಿದೆ… ನಾನು ನಿಮ್ಮೊಂದಿಗೆ ಮಾತನಾಡುತ್ತಿರುವಾಗ, 1 ವರ್ಷದ ನೆನಪುಗಳು ನನ್ನ ಮನಸ್ಸಿನಲ್ಲಿ ತುಂಬಿ ತುಳಿಕುತ್ತಿವೆ.. ಅನೇಕ ಚರ್ಚೆ, ಸಾಧನೆ ಅಲ್ಲದೇ ಈ ವರ್ಷ ಆಪರೇಷನ್‌ ಸಿಂಧೂರ್‌ ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ಸಂಕೇತ ಎಂದು ಮೋದಿ ಹೆಮ್ಮೆಯಿಂದ ಹೇಳಿದರು..

ಕ್ರೀಡಾ ಜಗತ್ತಿನಲ್ಲೂ ಭಾರತ 2025ರಲ್ಲಿ ಹೊಸ ಇತಿಹಾಸ ಬರೆದಿದೆ.. ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತೀಯ ಕ್ರೀಡಾಪಟುಗಳು ದೇಶದ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸಿದ್ದಾರೆ… ಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ಹಾಗೂ ವಿಶ್ವ ಚಾಂಪಿಯನ್‌ಷಿಪ್‌ಗಳಲ್ಲಿ ಭಾರತೀಯ ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ… ಈ ಸಾಧನೆಗಳ ಹಿಂದೆ ಯುವಕರ ಪರಿಶ್ರಮ, ಶಿಸ್ತು ಮತ್ತು ದೇಶಭಕ್ತಿ, ಆತ್ಮವಿಶ್ವಾಸವು  ಭಾರತದ ಭವಿಷ್ಯದ ಬಲ..  ಯುವ ಭಾರತವೇ ಹೊಸ ಭಾರತದ ಶಕ್ತಿ ಎಂಬ ಸಂದೇಶವನ್ನ ನೀಡಿದರು.

ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ‌ ಮಾಡಿದರು ಎಂದು ತಿಳಿಸಿದ್ದಾರೆ.

ಕನ್ನಡ ಪಾಠಶಾಲೆಯಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸುತ್ತಿದ್ದಾರೆ. ಕನ್ನಡ ಓದು, ಬರಹ, ಮಾತಾಡೋದು ಕಲಿಸ್ತಿದ್ದಾರೆ. ಈಗ ಆ ಪಾಠಶಾಲೆಯಲ್ಲಿ ಒಂದು ಸಾವಿರ ಮಕ್ಕಳಿಗೆ ಕನ್ನಡ ಭಾಷೆ ಕಲಿಸುವ ಕೆಲಸ ಆಗ್ತಿದೆ. ಈ ಮೂಲಕ‌ ದುಬೈನಲ್ಲಿ ಇರುವ ಕನ್ನಡಿಗರು ಭಾಷಾಭಿಮಾನ ಮೆರೆಯುತ್ತಿದ್ದಾರೆ. ಕನ್ಮಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ, ಭಾಷೆ ನಮ್ಮ ಹೆಮ್ಮೆಯಾಗಿದೆ ಎಂದು ಹಾಡಿಹೊಗಳಿದ್ದಾರೆ.

ಪ್ರಯಾಗರಾಜ್ ಮಹಾಕುಂಭವು ಇಡೀ ಜಗತ್ತನ್ನು ಬೆರಗುಗೊಳಿಸಿತು. ವರ್ಷದ ಕೊನೆಯಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ಧ್ವಜಾರೋಹಣ ಸಮಾರಂಭವು ಪ್ರತಿಯೊಬ್ಬ ಭಾರತೀಯನಲ್ಲೂ ಹೆಮ್ಮೆಯನ್ನು ತುಂಬಿತು. ಭಾರತದ ಯುವಕರು ಯಾವಾಗಲೂ ನಾವೀನ್ಯತೆಯ ಬಗ್ಗೆ ಉತ್ಸುಕರಾಗಿದ್ದಾರೆ ಮತ್ತು ಅಷ್ಟೇ ಜಾಗೃತರಾಗಿದ್ದಾರೆ..

ಇನ್ನೂ ಗೀತಾಂಜಲಿ ಐಐಎಸ್ ಸಿ ಇನ್ಮುಂದೆ ಕೇವಲ ತರಗತಿ ಕೊಠಡಿಯಲ್ಲ, ಕ್ಯಾಂಪಸ್‌ನ ಸಾಂಸ್ಕೃತಿಕ ಕೇಂದ್ರವಾಗಿದೆ. ಇದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಜಾನಪದ ಸಂಪ್ರದಾಯಗಳು ಮತ್ತು ಶಾಸ್ತ್ರೀಯ ಪ್ರಕಾರಗಳನ್ನು ನೀಡುತ್ತದೆ. ವಿದ್ಯಾರ್ಥಿಗಳು ಇಲ್ಲಿ ಒಟ್ಟಿಗೆ ಅಭ್ಯಾಸ ಮಾಡುತ್ತಾರೆ. ಪ್ರಾಧ್ಯಾಪಕರು ಒಟ್ಟಿಗೆ ಕುಳಿತುಕೊಳ್ಳುತ್ತಾರೆ ಮತ್ತು ಅವರ ಕುಟುಂಬಗಳು ಸಹ ಇದರಲ್ಲಿ ಸೇರುತ್ತಾರೆ ಎಂದಿದ್ದಾರೆ..

ದೇಶದ ಭದ್ರತೆಗೆ ಭಾರತೀಯ ಭದ್ರತಾ ಪಡೆಗಳು ತೋರಿದ ಅಪಾರ ಧೈರ್ಯ ಮತ್ತು ತ್ಯಾಗ ಮೆಚ್ಚುಮತಹದ್ದು, ಇದು  ಭಾರತದ ತಂತ್ರಜ್ಞಾನ, ಗುಪ್ತಚರ ವ್ಯವಸ್ಥೆ ಹಾಗೂ ಸಂಯುಕ್ತ ಸೈನಿಕ ಕಾರ್ಯಾಚರಣೆಯ ಶಕ್ತಿಯ ಪ್ರತೀಕವಾಗಿದೆ.. ದೇಶದ ರಕ್ಷಣೆ ವಿಷಯ ಅಂತ ಬಂದಾಗ  ಭಾರತದ ಸೇನಾ ಪಡೆಯು ತಮ್ಮ ಜೀವವನ್ನೂ ಲೆಕ್ಕಿಸದೇ ಹೋರಾಡುತ್ತಾರೆ.  ಇದಕ್ಕೆ ಉದಾಹರಣೆಯೇ ಆಪರೇಷನ್‌ ಸಿಂಧೂರ್‌ ಎಂದು ಜಗತ್ತಿಗೆ ಸ್ಪಷ್ಟ ಸಂದೇಶ ನೀಡಿದರು…

 ಒಟ್ಟಾರೆ, ಆಪರೇಷನ್‌ ಸಿಂಧೂರ್‌ ನಂತಹ  ಭದ್ರತಾ ಯಶಸ್ಸಿನಿಂದ ಹಿಡಿದು, ಕ್ರೀಡಾ ಸಾಧನೆಗಳು ಮತ್ತು ಯುವಶಕ್ತಿಯವರೆಗೆ  2025ರಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ಸಾಬೀತುಪಡಿಸಿದೆ. ಮನ್ ಕಿ ಬಾತ್ ಮೂಲಕ ಪ್ರಧಾನಿ ಮೋದಿ ನೀಡಿದ ಈ ಸಂದೇಶ, ದೇಶದ ಆತ್ಮವಿಶ್ವಾಸವನ್ನು ಇನ್ನಷ್ಟು ಗಟ್ಟಿಗೊಳಿಸಿದೆ.

ಇದನ್ನೂ ಓದಿ : ಬೆಂಗಳೂರು ಟು ಕನ್ಯಾಕುಮಾರಿ.. 702 ಕಿ.ಮೀ ಯಶಸ್ವಿ ‘ಸೈಕಲ್ ಯಾತ್ರೆ’ ಮಾಡಿದ ಶಾಸಕ ಸುರೇಶ್ ಕುಮಾರ್!

Tags: Karnataka News beatMessage to the world about India's power in 2025PM Modi's revelation in Mann Ki Baat
SendShareTweet
Previous Post

ಬೆಂಗಳೂರು ಟು ಕನ್ಯಾಕುಮಾರಿ.. 702 ಕಿ.ಮೀ ಯಶಸ್ವಿ ‘ಸೈಕಲ್ ಯಾತ್ರೆ’ ಮಾಡಿದ ಶಾಸಕ ಸುರೇಶ್ ಕುಮಾರ್!

Next Post

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ: 2.08 ಲಕ್ಷ ರೂ. ಸಂಬಳ

Related Posts

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!
ದೇಶ

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!
ದೇಶ

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!
ದೇಶ

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?
ದೇಶ

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ
ದೇಶ

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ
ದೇಶ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ

Next Post
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ: 2.08 ಲಕ್ಷ ರೂ. ಸಂಬಳ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ: 2.08 ಲಕ್ಷ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat