ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿ ವರ್ಚಸ್ಸಿಗೆ ಸರಿ ಸಾಟಿಯೇ ಇಲ್ಲ; ನಾಯಕರ ನಾಯಕ ಆಗಿದ್ದಾರೆಯೇ ಮೋದಿ?

July 14, 2024
Share on WhatsappShare on FacebookShare on Twitter

ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ (Narendra Modi) ಜನಪ್ರಿಯತೆಗೆ ಮತ್ತೊಂದು ಗರಿ ಸಿಕ್ಕಂತಾಗಿದೆ.
ಪ್ರಧಾನಿ ಮೋದಿ ಬಳಕೆ ಮಾಡುತ್ತಿರುವ ಸಾಮಾಜಿಕ ಜಾಲತಾಣ ಎಕ್ಸ್‌ ನ್ನು (ಟ್ವಿಟ್ಟರ್‌) 100 ಮಿಲಿಯನ್‌ (10 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ. ಈ ಮೂಲಕ ಇದು ಪ್ರಧಾನಿ ಅವರ ಜನಪ್ರಿಯತೆಗೆ ಸಿಕ್ಕ ಗರಿಯಾಗಿದೆ.

ಎಕ್ಸ್‌ ನಲ್ಲಿ (X) ಭಾನುವಾರ ಮೋದಿ ಫಾಲೋವರ್ಸ್‌ ಸಂಖ್ಯೆ 100 ಮಿಲಿಯನ್ ಗಡಿ ದಾಟಿದೆ. ಈ ಮೂಲಕ ಸದ್ಯ ದೇಶವನ್ನು ಮುನ್ನಡೆಸುವ ಜಗತ್ತಿನ ನಾಯಕರ ಪಟ್ಟಿಯಲ್ಲಿ ಎಕ್ಸ್‌ನಲ್ಲಿ ಅತಿ ಹೆಚ್ಚು ಫಾಲೋರ್ವಸ್‌ ಹೊಂದಿರುವ ನಾಯಕ ಎಂಬ ದಾಖಲೆ, ಹೆಗ್ಗಳಿಕೆ, ಪ್ರಶಂಸೆಗಳಿಗೆ ಭಾರತದ ಪ್ರಧಾನಿ ಸಾಕ್ಷಿಯಾಗಿದ್ದಾರೆ.

ಅಧಿಕಾರದಲ್ಲಿರುವ ನಾಯಕರ ಪೈಕಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ 3.81 ಕೋಟಿ, ಟರ್ಕಿಯ ಅಧ್ಯಕ್ಷ ಎರ್ಡೊಗನ್ 2.15 ಕೋಟಿ ಫಾಲೋವರ್ಸ್‌ ಹೊಂದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮೋದಿ ಈ ಕುರಿತು ಹೇಳಿದ್ದಾರೆ.

ಚರ್ಚೆ, ಒಳನೋಟಗಳು, ಜನರ ಆಶೀರ್ವಾದ, ರಚನಾತ್ಮಕ ಟೀಕೆಗಳನ್ನು ಈ ರೋಮಾಂಚಕ ಮಾಧ್ಯಮದಲ್ಲಿ ನೋಡಲು ಸಂತೋಷವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಮೋದಿ ಗುಜರಾತ್‌ ಸಿಎಂ ಆಗಿದ್ದಾಗಲೇ ಟ್ವಿಟ್ಟರ್‌ನಲ್ಲಿ ಖಾತೆ ತೆರೆದಿದ್ದು 15 ವರ್ಷಗಳಿಂದ ಈ ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿದ್ದಾರೆ. ಜನವರಿ 2009ರಲ್ಲಿಯೇ ಅವರು ಟ್ವಿಟ್ಟರ್ ಖಾತೆ ಸೇರಿದ್ದಾರೆ. ಮೋದಿ ಇಲ್ಲಿಯವರೆಗೆ 2,671 ಜನರನ್ನು ಫಾಲೋ ಮಾಡುತ್ತಿದ್ದಾರೆ.

ಎಕ್ಸ್‌ ನಲ್ಲಿ ಎಕ್ಸ್‌ ಮಾಲೀಕ ಎಲೋನ್‌ ಮಸ್ಕ್‌ ಹೆಚ್ಚಿನ ಫಾಲೋವರ್ಸ್ ಹೊಂದಿದ್ದಾರೆ. ಮಸ್ಕ್‌ ಗೆ 18.96 ಕೋಟಿ ಫಾಲೋವರ್ಸ್‌ ಇದ್ದರೆ, ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾಗೆ 13.17 ಕೋಟಿ, ಸಂಗೀತಗಾರ ಜಸ್ಟಿನ್ ಬೈಬರ್ ಅವರಿಗೆ 11.10 ಕೋಟಿ ಫಾಲೋವರ್ಸ್ ಗಳಿದ್ದಾರೆ. ಇನ್ನುಳಿದಂತೆ ದೇಶದಲ್ಲಿನ ಇನ್ನಿತರ ನಾಯಕರನ್ನು ನೋಡುವುದಾದರೆ, ಅರವಿಂದ್‌ ಕೇಜ್ರಿವಾಲ್‌ ಅವರನ್ನು2.75 ಕೋಟಿ ಮಂದಿ ಫಾಲೋ ಮಾಡುತ್ತಿದ್ದರೆ ರಾಹುಲ್‌ ಗಾಂಧಿ ಅವರನ್ನು 2.64 ಕೋಟಿ ಜನ ಫಾಲೋ ಮಾಡುತ್ತಿದ್ದಾರೆ.

Tags: Narendra ModiX
SendShareTweet
Previous Post

ವಿಂಬಲ್ಡನ್ ರಾಜನಿಗೆ ಆಘಾತ ನೀಡಿದ ಅಲ್ಕರಾಜ್!!

Next Post

ವ್ಯಾಪಕ ಮಳೆಯ ಮುನ್ಸೂಚನೆ; ಶಾಲಾ-ಕಾಲೇಜುಗಳಿಗೆ ರಜೆ!

Related Posts

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ
ದೇಶ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು
ರಾಜಕೀಯ

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ
ಮೈಸೂರು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?
ದೇಶ

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್
ದೇಶ

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
ದೇಶ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

Next Post
ವ್ಯಾಪಕ ಮಳೆಯ ಮುನ್ಸೂಚನೆ; ಶಾಲಾ-ಕಾಲೇಜುಗಳಿಗೆ ರಜೆ!

ವ್ಯಾಪಕ ಮಳೆಯ ಮುನ್ಸೂಚನೆ; ಶಾಲಾ-ಕಾಲೇಜುಗಳಿಗೆ ರಜೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat