ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉಗ್ರರು, ಪಾಕ್ ಗೆ ಮೋದಿ ಶಾಕ್!

April 24, 2025
Share on WhatsappShare on FacebookShare on Twitter

ಪಹಲ್ಗಾಮ್‌ ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ.
ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು.

ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡೀ ಜಗತ್ತಿಗೆ ಹೇಳುತ್ತೇನೆ. ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ. ಪತ್ತೆ ಹಚ್ಚುತ್ತದೆ ಮತ್ತು ಶಿಕ್ಷಿಸುತ್ತದೆ ಎಂದು ಹೇಳಿದರು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ್ದರಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ. ಈ ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸಲು ಸಾಧ್ಯವಾಗದಷ್ಟು ದೊಡ್ಡ ಶಿಕ್ಷೆ ಸಿಗುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ.

140 ಕೋಟಿ ಭಾರತೀಯರ ಇಚ್ಛಾಶಕ್ತಿ ಈಗ ಭಯೋತ್ಪಾದನೆಯ ರೂವಾರಿಗಳ ಬೆನ್ನು ಮುರಿಯಲಿದೆ ಎಂದು ಗುಡುಗಿದರು. ಈ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ. ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ. ವಿವಿಧ ದೇಶಗಳ ಜನರಿಗೆ ಮತ್ತು ಅವರ ನಾಯಕರು ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದರು.

Tags: AttackBiharKarnatakamodiPakistanShockTerrorist
SendShareTweet
Previous Post

ಮಲಗಿದ್ದ ಸಿಂಹವನ್ನು ಕೆಣಕಿತಾ ಪಾಪಿಸ್ತಾನ್? ಸರ್ವನಾಶಕ್ಕೆ ಓಂಕಾರ ಹಾಡಿಕೊಳ್ತಾ ಪಾಕ್?

Next Post

ತರಕಾರಿಗೆ ಪರದಾಡಬೇಕಾಗುತ್ತಾ ಇನ್ಮುಂದೆ ಪಾಕ್? ಕೋಳಿ-ಮೊಟ್ಟೆ ಎರಡಕ್ಕೂ ತೆರಬೇಕಾ ದುಪ್ಪಟ್ಟು ಹಣ

Related Posts

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್‌
ದೇಶ

ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್‌

ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತ.. 9 ವರ್ಷದ ಬಾಲಕಿ ಸಾವು!
ದೇಶ

ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತ.. 9 ವರ್ಷದ ಬಾಲಕಿ ಸಾವು!

Next Post
ತರಕಾರಿಗೆ ಪರದಾಡಬೇಕಾಗುತ್ತಾ ಇನ್ಮುಂದೆ ಪಾಕ್? ಕೋಳಿ-ಮೊಟ್ಟೆ ಎರಡಕ್ಕೂ ತೆರಬೇಕಾ ದುಪ್ಪಟ್ಟು ಹಣ

ತರಕಾರಿಗೆ ಪರದಾಡಬೇಕಾಗುತ್ತಾ ಇನ್ಮುಂದೆ ಪಾಕ್? ಕೋಳಿ-ಮೊಟ್ಟೆ ಎರಡಕ್ಕೂ ತೆರಬೇಕಾ ದುಪ್ಪಟ್ಟು ಹಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat