ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಭಿಷೇಕ್ ಶರ್ಮಾ ಕಳಪೆ ಆಟ ಟೀಕಿಸಿ ಕೊಹ್ಲಿ ಉದಾಹರಣೆ ನೀಡಿದ ಕೈಫ್

February 24, 2026
Share on WhatsappShare on FacebookShare on Twitter

ಬೆಂಗಳೂರು : ಟಿ20 ವಿಶ್ವಕಪ್ 2026 ಟೂರ್ನಿಯಲ್ಲಿ ಯುವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಕಳಪೆ ಪ್ರದರ್ಶನ ಮುಂದುವರಿದಿದ್ದು, ಅವರ ಬ್ಯಾಟಿಂಗ್ ತಂತ್ರಗಾರಿಕೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಎಚ್ಚರಿಕೆ ನೀಡಿದ್ದಾರೆ. ಎದುರಾಳಿ ತಂಡಗಳು ನಿರ್ದಿಷ್ಟ ಯೋಜನೆಯೊಂದಿಗೆ ಅಭಿಷೇಕ್ ಅವರನ್ನು ಗುರಿಯಾಗಿಸಿಕೊಳ್ಳುತ್ತಿವೆ, ಒಂದೇ ರೀತಿಯಲ್ಲಿ ಪದೇಪದೇ ವಿಕೆಟ್ ಒಪ್ಪಿಸುತ್ತಿರುವುದು ತಂಡಕ್ಕೆ ಗಂಭೀರ ಸಮಸ್ಯೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಎಡಗೈ ಬ್ಯಾಟರ್ ಆಗಿರುವ ಅಭಿಷೇಕ್ ಶರ್ಮಾ ಪ್ರಸ್ತುತ ಟಿ20 ವಿಶ್ವಕಪ್‌ನಲ್ಲಿ ತೀವ್ರ ಪರದಾಡುತ್ತಿದ್ದಾರೆ. ಗ್ರೂಪ್ ಹಂತದ ಪಂದ್ಯಗಳಲ್ಲಿ ಅವರು ಸತತ ಮೂರು ಬಾರಿ ಶೂನ್ಯಕ್ಕೆ (ಹ್ಯಾಟ್ರಿಕ್ ಡಕ್) ಔಟಾಗಿದ್ದರು. ಭಾನುವಾರ (ಫೆಬ್ರವರಿ 22) ಅಹಮದಾಬಾದ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 12 ಎಸೆತಗಳಲ್ಲಿ ಕೇವಲ 15 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಈ ಪಂದ್ಯದಲ್ಲಿ ಭಾರತ 78 ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಇದರೊಂದಿಗೆ ಟಿ20 ವಿಶ್ವಕಪ್‌ನಲ್ಲಿ ಭಾರತದ ಸತತ 12 ಪಂದ್ಯಗಳ ಅಜೇಯ ಓಟಕ್ಕೂ ದಕ್ಷಿಣ ಆಫ್ರಿಕಾ ಬ್ರೇಕ್ ಹಾಕಿತ್ತು.

“ಎದುರಾಳಿಗಳು ಸ್ಪಷ್ಟ ಯೋಜನೆಯೊಂದಿಗೆ ಬರುತ್ತಿದ್ದಾರೆ”

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಮಾತನಾಡಿರುವ ಮೊಹಮ್ಮದ್ ಕೈಫ್, ಎದುರಾಳಿ ತಂಡಗಳು ಅಭಿಷೇಕ್ ಶರ್ಮಾ ಅವರ ದೌರ್ಬಲ್ಯವನ್ನು ಅರಿತುಕೊಂಡಿವೆ ಎಂದಿದ್ದಾರೆ. “ಎದುರಾಳಿಗಳು ಅತ್ಯುತ್ತಮ ಸಿದ್ಧತೆಯೊಂದಿಗೆ ಬರುತ್ತಿದ್ದಾರೆ. ಅವರು ಅಭಿಷೇಕ್‌ಗೆ ವೇಗದ ಎಸೆತಗಳನ್ನು ಹಾಕುತ್ತಿಲ್ಲ. ಈ ಪಂದ್ಯದಲ್ಲಿ ನಕಲ್ ಬಾಲ್ ಬಳಸಿ ವಿಕೆಟ್ ಪಡೆದರು. ನಿಧಾನಗತಿಯ ಎಸೆತಗಳನ್ನು ಎದುರಿಸುವಲ್ಲಿ ಶರ್ಮಾ ಅವರ ತಂತ್ರಗಾರಿಕೆ ಬಗ್ಗೆ ನನಗೆ ಆತಂಕವಿದೆ. ಮೊದಲ ಪಂದ್ಯದಲ್ಲಿ ಔಟಾದ ಬಗ್ಗೆ ನನಗೆ ಬೇಸರವಿಲ್ಲ. ಆದರೆ, ನಂತರದ ಪಂದ್ಯಗಳಲ್ಲಿ ಅವರು ಪದೇಪದೇ ಒಂದೇ ರೀತಿಯಲ್ಲಿ ತಮ್ಮ ವಿಕೆಟ್ ಒಪ್ಪಿಸುತ್ತಿರುವ ರೀತಿ ಆತಂಕಕಾರಿ” ಎಂದು ಹೇಳಿದ್ದಾರೆ.

ಭಾರತ ತನ್ನ ಮುಂದಿನ ಸೂಪರ್ 8 ಪಂದ್ಯದಲ್ಲಿ ಗುರುವಾರ (ಫೆಬ್ರವರಿ 26) ಚೆನ್ನೈನಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸೆಮಿಫೈನಲ್ ಪ್ರವೇಶದ ದೃಷ್ಟಿಯಿಂದ ಈ ಪಂದ್ಯ ಮಹತ್ವದ್ದಾಗಿದ್ದು, ಅಭಿಷೇಕ್ ಶರ್ಮಾ ಫಾರ್ಮ್‌ಗೆ ಮರಳುವುದು ಟೀಂ ಇಂಡಿಯಾಗೆ ಅತ್ಯಗತ್ಯವಾಗಿದೆ.

ವಿರಾಟ್ ಕೊಹ್ಲಿ ಉದಾಹರಣೆ ನೀಡಿದ ಕೈಫ್

ಸತತ ವೈಫಲ್ಯಗಳ ನಂತರ ಅಭಿಷೇಕ್ ತಮ್ಮ ಆಟದ ಶೈಲಿಯನ್ನು ಬದಲಿಸಿಕೊಳ್ಳಬೇಕು ಎಂದು ಸಲಹೆ ನೀಡಿರುವ ಕೈಫ್, 2024ರ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಎದುರಿಸಿದ್ದ ಸಂಕಷ್ಟವನ್ನು ಉದಾಹರಣೆಯಾಗಿ ನೀಡಿದ್ದಾರೆ. “ಅಭಿಷೇಕ್ ಅತ್ಯಂತ ಸಮರ್ಥ ಮತ್ತು ಆಕ್ರಮಣಕಾರಿ ಬ್ಯಾಟರ್. ಆದರೆ, ಅವರು ಈ ಟೂರ್ನಿಯನ್ನು ಆರಂಭಿಸಿರುವ ರೀತಿ ಬೇಸರ ತರಿಸಿದೆ. ಇದಕ್ಕೆ ವಿರಾಟ್ ಕೊಹ್ಲಿಗಿಂತ ದೊಡ್ಡ ಉದಾಹರಣೆ ಬೇರೊಂದಿಲ್ಲ. ಕೊಹ್ಲಿ ಕೂಡ ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ವಿಫಲರಾಗಿದ್ದರು. ಐಪಿಎಲ್‌ನಲ್ಲಿ 150ರ ಸ್ಟ್ರೈಕ್ ರೇಟ್‌ನಲ್ಲಿ ಆಡಿದ್ದ ಅವರು, ವಿಶ್ವಕಪ್‌ನಲ್ಲೂ ಅದೇ ರೀತಿ ಆಡಲು ಪ್ರಯತ್ನಿಸಿದ್ದರು. ಆದರೆ, ಫೈನಲ್ ಪಂದ್ಯದಲ್ಲಿ ಅವರು ತಮ್ಮ ಆಟದ ಶೈಲಿಯನ್ನು ಬದಲಿಸಿಕೊಂಡು ಕಂಬ್ಯಾಕ್ ಮಾಡಿದರು. ಇದು ಸುಲಭದ ಮಾತಲ್ಲ” ಎಂದು ಕೈಫ್ ವಿವರಿಸಿದ್ದಾರೆ.

“ದ್ವಿಪಕ್ಷೀಯ ಸರಣಿಗಳಲ್ಲಿ ಚೆಂಡನ್ನು ಎರಡು ತುಂಡು ಮಾಡುತ್ತಿದ್ದರು”

ದ್ವಿಪಕ್ಷೀಯ ಸರಣಿ (Bilateral series) ಹಾಗೂ ಐಸಿಸಿ ಟೂರ್ನಿಗಳ ನಡುವೆ ಬಹಳ ವ್ಯತ್ಯಾಸವಿದೆ ಎಂದು ಕೈಫ್ ಹೇಳಿದ್ದಾರೆ. “ವಿಶ್ವಕಪ್ ಮತ್ತು ದ್ವಿಪಕ್ಷೀಯ ಸರಣಿಗಳ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ದ್ವಿಪಕ್ಷೀಯ ಸರಣಿಗಳಲ್ಲಿ ಅಭಿಷೇಕ್ ಶರ್ಮಾ ಚೆಂಡನ್ನು ಎರಡು ತುಂಡು ಮಾಡುವಂತೆ ಬಾರಿಸುತ್ತಿದ್ದರು. ಆದರೆ, ಇಲ್ಲಿ ಅವರ ಬ್ಯಾಟ್ ಇನ್ನೂ ಸದ್ದು ಮಾಡಿಲ್ಲ. ಇಲ್ಲಿನ ನಿರೀಕ್ಷೆ ಹಾಗೂ ಒತ್ತಡವೇ ಬೇರೆ ಮಟ್ಟದಲ್ಲಿರುತ್ತದೆ” ಎಂದು ಅವರು ತಿಳಿಸಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಸತತ 12 ಪಂದ್ಯಗಳ ಗೆಲುವಿನ ದಾಖಲೆಯ ಬಗ್ಗೆಯೂ ಮಾತನಾಡಿದ ಕೈಫ್, “ಜನರು ಆ ಅಂಕಿ-ಅಂಶಗಳನ್ನು ತೋರಿಸಿ ಸತತ 12 ಪಂದ್ಯಗಳನ್ನು ಗೆದ್ದಿದ್ದೆವು ಎನ್ನುತ್ತಿದ್ದಾರೆ. ಆದರೆ, ಅವೆಲ್ಲ ಕೇವಲ ನಂಬರ್‌ಗಳಷ್ಟೇ. ಆ ಪಂದ್ಯಗಳನ್ನು ಬೇರೆಯವರು ಗೆಲ್ಲಿಸಿಕೊಟ್ಟಿದ್ದರು. ಆಗ ನಾಯಕ ಹಾಗೂ ಕೋಚ್ ಇಬ್ಬರೂ ಬೇರೆಯವರೇ ಆಗಿದ್ದರು. ಹಳೆಯ ದಾಖಲೆಗಳು ಪ್ರಸ್ತುತ ಸವಾಲುಗಳಿಂದ ನಮ್ಮ ಗಮನವನ್ನು ಬೇರೆಡೆ ಸೆಳೆಯಬಾರದು” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ನಟ ರಣವೀರ್ ಸಿಂಗ್‌ಗೆ ರಿಲೀಫ್ | ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Tags: CricketIndiaKarnataka News beat
SendShareTweet
Previous Post

ನಟ ರಣವೀರ್ ಸಿಂಗ್‌ಗೆ ರಿಲೀಫ್ | ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Next Post

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

Related Posts

ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾ ‘ಚೋಕರ್ಸ್’ | ಪಾಕ್​ ಆಟಗಾರನ ಅಪಹಾಸ್ಯ
ಕ್ರೀಡೆ

ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾ ‘ಚೋಕರ್ಸ್’ | ಪಾಕ್​ ಆಟಗಾರನ ಅಪಹಾಸ್ಯ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ
ಕ್ರೀಡೆ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

ವಿಶ್ವ ಚಾಂಪಿಯನ್ ಭಾರತ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಸಜ್ಜು | ಹೀಲಿ ವಿದಾಯ ಸರಣಿಗೂ ವಿಶೇಷ ಮಹತ್ವ
ಕ್ರೀಡೆ

ವಿಶ್ವ ಚಾಂಪಿಯನ್ ಭಾರತ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಸಜ್ಜು | ಹೀಲಿ ವಿದಾಯ ಸರಣಿಗೂ ವಿಶೇಷ ಮಹತ್ವ

ವೈಯಕ್ತಿಕ ದ್ವೇಷದಿಂದ ಕುಲದೀಪ್ ಯಾದವ್‌ರನ್ನು ತಂಡದಿಂದ ಕೈಬಿಟ್ಟ ಸೂರ್ಯಕುಮಾರ್ ಯಾದವ್?
ಕ್ರೀಡೆ

ವೈಯಕ್ತಿಕ ದ್ವೇಷದಿಂದ ಕುಲದೀಪ್ ಯಾದವ್‌ರನ್ನು ತಂಡದಿಂದ ಕೈಬಿಟ್ಟ ಸೂರ್ಯಕುಮಾರ್ ಯಾದವ್?

ಸಂಜು ಸ್ಯಾಮ್ಸನ್‌ಗೆ ಒಲಿಯುತ್ತಾ ಅದೃಷ್ಟ? ಬದಲಾವಣೆಯ ಸುಳಿವು ನೀಡಿದ ಕೋಚ್!
ಕ್ರೀಡೆ

ಸಂಜು ಸ್ಯಾಮ್ಸನ್‌ಗೆ ಒಲಿಯುತ್ತಾ ಅದೃಷ್ಟ? ಬದಲಾವಣೆಯ ಸುಳಿವು ನೀಡಿದ ಕೋಚ್!

ಕಾವ್ಯಾ ಮಾರನ್, ಐಪಿಎಲ್ ಮಾಲೀಕರಿಗೆ ECB ಖಡಕ್ ಎಚ್ಚರಿಕೆ
ಕ್ರೀಡೆ

ಕಾವ್ಯಾ ಮಾರನ್, ಐಪಿಎಲ್ ಮಾಲೀಕರಿಗೆ ECB ಖಡಕ್ ಎಚ್ಚರಿಕೆ

Next Post
ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat